ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

April 24, 2026
Share on WhatsappShare on FacebookShare on Twitter

ಟೆಹ್ರಾನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಚೀನಾವನ್ನು ‘ನರಕದ ಕೂಪಗಳು’ (Hell-hole) ಎಂದು ಉಲ್ಲೇಖಿಸಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಅನ್ನು ಮರುಹಂಚಿಕೆ ಮಾಡಿರುವ ವಿವಾದಕ್ಕೆ ಇದೀಗ ಇರಾನ್ ಕೂಡ ಎಂಟ್ರಿಯಾಗಿದೆ. ಟ್ರಂಪ್‌ಗೆ ‘ಸಾಂಸ್ಕೃತಿಕ ನಿರ್ವಿಷೀಕರಣ’ದ (Cultural Detox) ಅಗತ್ಯವಿದೆ ಎಂದು ಲೇವಡಿ ಮಾಡಿರುವ ಮುಂಬೈನಲ್ಲಿರುವ ಇರಾನ್ ರಾಯಭಾರ ಕಚೇರಿಯು, “ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತನಾಡಿ” ಎಂದು ಅಮೆರಿಕ ಅಧ್ಯಕ್ಷರಿಗೆ ತಿರುಗೇಟು ನೀಡಿದೆ.

‘ಬಕ್ವಾಸ್’ ಕಡಿಮೆ ಮಾಡಲು ಡಿಟಾಕ್ಸ್ ಅಗತ್ಯ

ಎಕ್ಸ್ (ಟ್ವಿಟರ್) ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಇರಾನ್ ರಾಯಭಾರ ಕಚೇರಿ, ಮಹಾರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಮತ್ತು ಭೌಗೋಳಿಕ ಪರಂಪರೆಯನ್ನು ಬಿಂಬಿಸುವ ಸುಂದರ ವಿಡಿಯೋವೊಂದನ್ನು ತನ್ನ ಪೋಸ್ಟ್ ಜೊತೆ ಹಂಚಿಕೊಂಡಿದೆ. “ಬಹುಶಃ ಯಾರಾದರೂ ಶ್ರೀಮಾನ್ ಟ್ರಂಪ್ ಅವರಿಗೆ ಹಿಂದಿರುಗಿ ಹೋಗದಂತೆ ಸಾಂಸ್ಕೃತಿಕ ಡಿಟಾಕ್ಸ್‌ಗೆ ಟಿಕೆಟ್ ಬುಕ್ ಮಾಡಬೇಕು. ಇದರಿಂದ ಅವರ ಅನಗತ್ಯ ಹಾಗೂ ‘ಬಕ್ವಾಸ್’ (ಅಸಂಬದ್ಧ ಮಾತು) ಸ್ವಲ್ಪಮಟ್ಟಿಗಾದರೂ ಕಡಿಮೆಯಾಗಬಹುದು. ಕಭಿ ಇಂಡಿಯಾ ಆ ಕೆ ದೇಕೋ, ಫಿರ್ ಬೋಲ್ನಾ (ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತನಾಡಿ)” ಎಂದು ವಾಗ್ದಾಳಿ ನಡೆಸಿದೆ.

ಇನ್ನೊಂದು ಕಡೆ ಭಾರತ ಸರ್ಕಾರವೂ ಟ್ರಂಪ್ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ಇದೊಂದು ಅಸಂಬದ್ಧ, ಅಸಮರ್ಥನೀಯ, ಕೀಳು ಅಭಿರುಚಿಯ ಹೇಳಿಕೆ ಎಂದು ಟ್ರಂಪ್ ಹೆಸರನ್ನೆತ್ತದೆಯೇ ಕಿಡಿಕಾರಿದೆ.

ಟ್ರಂಪ್ ಹಂಚಿಕೊಂಡಿದ್ದ ಪೋಸ್ಟ್‌ನಲ್ಲೇನಿತ್ತು?

ಅಮೆರಿಕದ ರಾಜಕೀಯ ವಿಶ್ಲೇಷಕ ಮತ್ತು ರೇಡಿಯೋ ನಿರೂಪಕ ಮೈಕೆಲ್ ಸ್ಯಾವೇಜ್ ಅವರ ಪಾಡ್‌ಕಾಸ್ಟ್ ತುಣುಕೊಂದನ್ನು ಟ್ರಂಪ್ ಇತ್ತೀಚೆಗೆ ತಮ್ಮ ಖಾತೆಯಲ್ಲಿ ಮರುಹಂಚಿಕೆ ಮಾಡಿದ್ದರು. ಅಮೆರಿಕದ ಜನ್ಮದತ್ತ ಪೌರತ್ವ ಕಾನೂನುಗಳಲ್ಲಿನ ಬದಲಾವಣೆಗಳಿಗೆ ಆಗ್ರಹಿಸುತ್ತಾ ಜನಾಂಗೀಯ ನಿಂದನೆ ಮಾಡಿದ್ದ ಸ್ಯಾವೇಜ್, ಭಾರತ ಮತ್ತು ಚೀನಾ ಸೇರಿದಂತೆ ಏಷ್ಯಾದ ಕೆಲವು ರಾಷ್ಟ್ರಗಳನ್ನು ‘ನರಕದ ಕೂಪಗಳು’ ಎಂದು ಜರಿದಿದ್ದರು.

ಈ ಎರಡು ಏಷ್ಯಾದ ರಾಷ್ಟ್ರಗಳ ಜನರು ತಮ್ಮ ಗರ್ಭಾವಸ್ಥೆಯ ಒಂಬತ್ತನೇ ತಿಂಗಳಲ್ಲಿ ಅಮೆರಿಕಕ್ಕೆ ಬಂದು ಮಗುವಿಗೆ ಜನ್ಮ ನೀಡುತ್ತಾರೆ. ಇಲ್ಲಿನ ಕಾನೂನು ಆ ಮಕ್ಕಳಿಗೆ ತಕ್ಷಣವೇ ಅಮೆರಿಕದ ಪೌರತ್ವವನ್ನು ಒದಗಿಸುತ್ತದೆ ಎಂದು ಸ್ಯಾವೇಜ್ ಆರೋಪಿಸಿದ್ದರು. ಇದೇ ಹೇಳಿಕೆಯನ್ನು ಟ್ರಂಪ್ ಬೆಂಬಲಿಸಿರುವುದು ಇದೀಗ ಭಾರಿ ವಿವಾದಕ್ಕೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ : ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

Tags: Karnataka News beat
SendShareTweet
Previous Post

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

Next Post

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

Related Posts

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!
ವಿದೇಶ

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!
ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!
ದೇಶ

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!

Next Post
SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat