ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ಅಕ್ರಮ ಆರೋಪ : ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್!

April 25, 2026
Share on WhatsappShare on FacebookShare on Twitter

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ NEET ಮತ್ತು KCET ತರಬೇತಿ ನೀಡುವ ಟೆಂಡರ್ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರೈಮ್ ಲಾ ಅಸೋಸಿಯೇಷನ್ ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟಿಸ್ ಜಾರಿಗೊಳಿಸಿದೆ.

ಟೆಂಡರ್‌ನಲ್ಲಿ ಭಾಗವಹಿಸುವ ಸಂಸ್ಥೆಗಳು ಕನಿಷ್ಠ 3 ವರ್ಷಗಳಿಂದ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಹೊಂದಿರಬೇಕು ಹಾಗೂ ಅಪ್ಲಿಕೇಶನ್ ಡೌನ್‌ಲೋಡ್‌ಗಳ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತಿದೆ. ಈ ಮಾನದಂಡಗಳು ಆಫ್‌ಲೈನ್ ಕೋಚಿಂಗ್ ಗುಣಮಟ್ಟಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನೋಟಿಸ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

ಇನ್ನು, ಟೆಂಡರ್ ಷರತ್ತುಗಳನ್ನು ಕೇವಲ ಹಿಂದಿನ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ರೂಪಿಸಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಹೊಸ ಅರ್ಹ ಸಂಸ್ಥೆಗಳು ಭಾಗವಹಿಸದಂತೆ ತಡೆಯಲು ಇದು ಉದ್ದೇಶಿತ ಕ್ರಮ ಎಂದು ಹೇಳಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಕೆಟಿಪಿಪಿ (KTPP) ಕಾಯ್ದೆಯ ಸೆಕ್ಷನ್ 10 ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ನಿಯಮಾನುಸಾರ ಟೆಂಡರ್ ಆಹ್ವಾನಿಸುವ ಮತ್ತು ಅಂಗೀಕರಿಸುವ ಪ್ರಾಧಿಕಾರಗಳು ಪ್ರತ್ಯೇಕವಾಗಿರಬೇಕು. ಆದರೆ, ಇಲ್ಲಿ ಅದನ್ನು ಪಾಲಿಸಿಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಚಿವರಿಗೆ ಮಾಹಿತಿ ನೀಡಿದರೂ ಕ್ರಮವಿಲ್ಲ :

ಈ ಕುರಿತು ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಗಮನಕ್ಕೆ ವಿಷಯ ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ನೋಟಿಸ್‌ನಲ್ಲಿ ಸರ್ಕಾರಕ್ಕೆ ಕೆಲವು ಪ್ರಮುಖ ಬೇಡಿಕೆ :

  • ಪ್ರಸ್ತುತ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು.
  • ಅಕ್ರಮದಲ್ಲಿ ಭಾಗಿಯಾದ ಬಿಡ್ಡರ್‌ಗಳನ್ನು ಕಪ್ಪುಪಟ್ಟಿಗೆ ಸೇರಿಸಬೇಕು.
  • ಸಂಪೂರ್ಣ ಟೆಂಡರ್ ಪ್ರಕ್ರಿಯೆಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಟೆಂಡರ್ ಪರಿಶೀಲನಾ ಸಮಿತಿ ರಚನೆಯಲ್ಲಿ ನಡೆದಿರುವ ಲೋಪಗಳನ್ನು ಪರಿಶೀಲಿಸಬೇಕು.

ಇದಲ್ಲದೆ, ಸಿಬ್ಬಂದಿ ನೇಮಕಾತಿ ದಾಖಲೆಗಳು ಹಾಗೂ ವಿದ್ಯಾರ್ಥಿಗಳ ಸಾಧನಾ ಪಟ್ಟಿಗಳನ್ನು ಕೃತಕವಾಗಿ ಸೃಷ್ಟಿಸಿರುವ ಸಾಧ್ಯತೆ ಇರುವುದರಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. ಒಟ್ಟಾರೆ, ಅಲ್ಪಸಂಖ್ಯಾತರ ಇಲಾಖೆಯ ಟೆಂಡರ್ ಪ್ರಕ್ರಿಯೆ ಸುತ್ತ ಮತ್ತೊಂದು ವಿವಾದ ತಲೆದೋರಿದ್ದು, ಸರ್ಕಾರದ ಮುಂದಿನ ಕ್ರಮ ಏನಾಗಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಇದನ್ನೂ ಓದಿ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!

Tags: bengaloreKarnataka News beat
SendShareTweet
Previous Post

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ ವಿನಯ್ ಕುಲಕರ್ಣಿ!

Next Post

ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

Related Posts

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!
ಬೆಂಗಳೂರು

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!
ಬೆಳಗಾವಿ

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!
ಉಡುಪಿ

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!
ಬೆಂಗಳೂರು

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
ಉಡುಪಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಅಮಿತ್ ಶಾ ಆಪ್ತನೆಂದು ನಂಬಿಸಿ ಕೋಟಿ ಕೋಟಿ ವಂಚನೆ – ಆರೋಪಿ ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ!
ಬೆಂಗಳೂರು

ಅಮಿತ್ ಶಾ ಆಪ್ತನೆಂದು ನಂಬಿಸಿ ಕೋಟಿ ಕೋಟಿ ವಂಚನೆ – ಆರೋಪಿ ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ!

Next Post
ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

ಬ್ಯಾಂಕ್ ಆಫ್ ಬರೋಡಾದಲ್ಲಿ 30 ಹುದ್ದೆಗಳ ನೇಮಕಾತಿ : 57 ಸಾವಿರ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat