ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

April 25, 2026
Share on WhatsappShare on FacebookShare on Twitter

ಗುರುಗ್ರಾಮ : ಭಾವಿ ಪತ್ನಿಯನ್ನು ಭೇಟಿಯಾಗುವ ಉತ್ಸಾಹದಲ್ಲಿದ್ದ ಯುವಕನೊಬ್ಬ, ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಮಾತ್ರೆಯನ್ನು ಮಿತಿಮೀರಿ (ಓವರ್‌ಡೋಸ್) ಸೇವಿಸಿ ಪ್ರಾಣ ಕಳೆದುಕೊಂಡಿರುವ ಆಘಾತಕಾರಿ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು 29 ವರ್ಷದ ರೋಹಿತ್ ಲಾಲ್ ಎಂದು ಗುರುತಿಸಲಾಗಿದೆ. ಮೂಲತಃ ನಾಗ್ಪುರದವನಾಗಿದ್ದ ಈತ, ನವದೆಹಲಿಯ ‘ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ’ದಲ್ಲಿ ಕೆಲಸ ಮಾಡುತ್ತಿದ್ದ. ಗುರುಗ್ರಾಮದ ಸೆಕ್ಟರ್ 53ರ ಪಿಜಿ (ಪೇಯಿಂಗ್ ಗೆಸ್ಟ್) ಕೊಠಡಿಯೊಂದರಲ್ಲಿ ವಾಸವಿದ್ದ. ಗುರುವಾರ ಬೆಳಿಗ್ಗೆ ರೋಹಿತ್‌ನ ಸಹೋದ್ಯೋಗಿಯೊಬ್ಬರು ಆತನನ್ನು ಕಚೇರಿಗೆ ಕರೆದೊಯ್ಯಲು ಬಂದಾಗ ಈ ದುರಂತ ಘಟನೆ ಬೆಳಕಿಗೆ ಬಂದಿದೆ.

ಪ್ರತಿದಿನ ಒಟ್ಟಿಗೆ ಕಚೇರಿಗೆ ಹೋಗುತ್ತಿದ್ದ ಸಹೋದ್ಯೋಗಿ, ಅಂದು ಬೆಳಿಗ್ಗೆ ರೋಹಿತ್‌ಗೆ ಹಲವು ಬಾರಿ ಕರೆ ಮಾಡಿದರೂ ಆತ ಸ್ವೀಕರಿಸಿರಲಿಲ್ಲ. ಕೊಠಡಿಯ ಬಾಗಿಲು ಕೂಡ ತೆರೆಯದಿದ್ದಾಗ ಅನುಮಾನಗೊಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಔಷಧಿಗಳ ಕವರ್ ಪತ್ತೆ, ಹೃದಯಾಘಾತದ ಶಂಕೆ

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಕೊಠಡಿಯ ಬಾಗಿಲು ಒಡೆದು ಒಳನುಗ್ಗಿದಾಗ ರೋಹಿತ್ ಹಾಸಿಗೆಯ ಮೇಲೆ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ಕೊಠಡಿಯನ್ನು ಪರಿಶೀಲಿಸಿದಾಗ ಕೆಲವು ಔಷಧಿಗಳು ಹಾಗೂ ಆರೋಗ್ಯ ವರ್ಧಕಗಳ (ಹೆಲ್ತ್ ಸಪ್ಲಿಮೆಂಟ್ಸ್) ಖಾಲಿ ಕವರ್‌ಗಳು ಪೊಲೀಸರಿಗೆ ಸಿಕ್ಕಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ರೋಹಿತ್ ತನ್ನ ಭಾವೀ ಪತ್ನಿಯನ್ನು ಭೇಟಿಯಾಗಲು ಕೊಠಡಿಗೆ ಆಹ್ವಾನಿಸಿದ್ದ. ಆಕೆ ಬರುವ ಮುನ್ನ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಮಾತ್ರೆಯನ್ನು ಸೇವಿಸಿದ್ದಾನೆ. ಆದರೆ ಮಾತ್ರೆಯ ಡೋಸ್ ಹೆಚ್ಚಾದ ಕಾರಣ ಆತನಿಗೆ ತೀವ್ರ ಹೃದಯಾಘಾತ ಸಂಭವಿಸಿ, ಯುವತಿ ಬರುವ ಮುನ್ನವೇ ಪ್ರಾಣ ಬಿಟ್ಟಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶಂಕೆ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಮೃತದೇಹದ ಒಳಾಂಗಗಳ ಮಾದರಿ (ವಿಸೆರಾ) ಹಾಗೂ ಕೊಠಡಿಯಲ್ಲಿ ಸಿಕ್ಕ ಔಷಧಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಪರೀಕ್ಷೆಗಾಗಿ ಕಳುಹಿಸಲಾಗಿದೆ. “ವಿಸೆರಾ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ಏನೆಂಬುದು ಅಧಿಕೃತವಾಗಿ ಬಹಿರಂಗವಾಗಲಿದೆ. ಸದ್ಯ ನಾವು ಎಲ್ಲಾ ಆಯಾಮಗಳಿಂದಲೂ ಪ್ರಕರಣದ ತನಿಖೆ ಮುಂದುವರಿಸಿದ್ದೇವೆ” ಎಂದು ಸೆಕ್ಟರ್ 53ರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸತ್ಯೇಂದರ್ ರಾವಲ್ ತಿಳಿಸಿದ್ದಾರೆ.

ಇದನ್ನೂ ಓದಿ : ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

Tags: IndiaKarnataka News beat
SendShareTweet
Previous Post

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

Next Post

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

Related Posts

ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ
ದೇಶ

ದೆಹಲಿಯ ‘ರೆಹಮಾನ್ ಡಕಾಯಿತ’ ಕೇಜ್ರಿವಾಲ್ : ‘ಶೀಶ್ ಮಹಲ್ 2’ ಫೋಟೋ ರಿಲೀಸ್ ಮಾಡಿದ ಬಿಜೆಪಿ

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!
ದೇಶ

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!

NCB ಕಸ್ಟಡಿಯಲ್ಲಿ BSF ಯೋಧ ಅನುಮಾನಾಸ್ಪದ ಸಾವು : ಮೃತದೇಹದ ಮೇಲೆ 34 ಗಾಯದ ಗುರುತು, ಚಿತ್ರಹಿಂಸೆ ಆರೋಪ!
ದೇಶ

NCB ಕಸ್ಟಡಿಯಲ್ಲಿ BSF ಯೋಧ ಅನುಮಾನಾಸ್ಪದ ಸಾವು : ಮೃತದೇಹದ ಮೇಲೆ 34 ಗಾಯದ ಗುರುತು, ಚಿತ್ರಹಿಂಸೆ ಆರೋಪ!

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!
ದೇಶ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!

ಹೊಸ ಪಕ್ಷ ಘೋಷಿಸಿದ ಕೆ.ಕವಿತಾ : ತಂದೆಗೆ ಸೆಡ್ಡು ಹೊಡೆದು ಮತ್ತೆ ‘TRS’ ಕಟ್ಟಿದ ಪುತ್ರಿ!
ದೇಶ

ಹೊಸ ಪಕ್ಷ ಘೋಷಿಸಿದ ಕೆ.ಕವಿತಾ : ತಂದೆಗೆ ಸೆಡ್ಡು ಹೊಡೆದು ಮತ್ತೆ ‘TRS’ ಕಟ್ಟಿದ ಪುತ್ರಿ!

ಕೇಜ್ರಿವಾಲ್ ಮನೆ ಖಾಲಿ ಮಾಡಿದಾಗ ಆಶ್ರಯ ನೀಡಿದ್ದ ಸಂಸದನೂ ಬಿಜೆಪಿಗೆ ಸೇರ್ಪಡೆ!
ದೇಶ

ಕೇಜ್ರಿವಾಲ್ ಮನೆ ಖಾಲಿ ಮಾಡಿದಾಗ ಆಶ್ರಯ ನೀಡಿದ್ದ ಸಂಸದನೂ ಬಿಜೆಪಿಗೆ ಸೇರ್ಪಡೆ!

Next Post
ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat