ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

April 26, 2026
Share on WhatsappShare on FacebookShare on Twitter

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ವಿಸ್ಮಯಕಾರಿ ಘಟನೆ ನಡೆದಿದೆ. ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ (ಏಪ್ರಿಲ್ 25, 2026) ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ರೋಚಕ ಪಂದ್ಯದಲ್ಲಿ ಕೇವಲ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅದ್ಭುತ ಆಟ ಪ್ರದರ್ಶಿಸಿದ್ದಾರೆ. ಕೇವಲ 36 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಐಪಿಎಲ್ ವೃತ್ತಿಜೀವನದ ಎರಡನೇ ಶತಕವನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ತವರಿನ ಅಭಿಮಾನಿಗಳ ಎದುರು ಅಕ್ಷರಶಃ ಅಬ್ಬರಿಸಿದ ಈ ಯುವ ಆಟಗಾರ, ಎದುರಾಳಿ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದರು.

ಹಿಂದಿನ ಸೋಲಿಗೆ ಮುಯ್ಯಿ ತೀರಿಸಿದ ಛಲ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಹಿಂದಿನ ಮುಖಾಮುಖಿಯಲ್ಲಿ ವೈಭವ್ ಸೂರ್ಯವಂಶಿ ಮೊದಲ ಎಸೆತದಲ್ಲೇ (ಗೋಲ್ಡನ್ ಡಕ್) ಔಟ್ ಆಗಿದ್ದರು. ಆ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 212 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿ, ಟೂರ್ನಿಯ ಮೊದಲ ಸೋಲನ್ನು ಅನುಭವಿಸಿತ್ತು. ಆ ಬಳಿಕ ತಂಡ ಸತತ ಹಿನ್ನಡೆ ಅನುಭವಿಸಿತ್ತು ಮತ್ತು ಏಪ್ರಿಲ್ 19 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಸೋಲಿನ ಬಳಿಕ ವೈಭವ್ ಮೈದಾನದಲ್ಲೇ ಕಣ್ಣೀರು ಹಾಕಿದ್ದರು. ಆ ಕಹಿನೆನಪುಗಳನ್ನು ಮರೆತು, ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಸ್ಪಷ್ಟ ಹಾಗೂ ಆಕ್ರಮಣಕಾರಿ ಉದ್ದೇಶದೊಂದಿಗೆ ಅಖಾಡಕ್ಕಿಳಿದಿದ್ದ ಅವರು, ಹೈದರಾಬಾದ್ ಬೌಲರ್‌ಗಳ ಬೆವರಿಳಿಸಿದರು.

ಮೊದಲ ಓವರ್‌ನಲ್ಲೇ ಶುರುವಾಯ್ತು ರಣಬೇಟೆ

ಪಂದ್ಯದ ಆರಂಭದಿಂದಲೇ ತಮ್ಮ ದೈತ್ಯ ಆಟಕ್ಕೆ ಮುಂದಾದ ವೈಭವ್, ಪ್ರಫುಲ್ ಹಿಂಗೆ ಎಸೆದ ಮೊದಲ ಓವರ್‌ನಲ್ಲೇ ಸತತ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಹಿಂದಿನ ಪಂದ್ಯದಲ್ಲಿ ಬಳಸಿದ್ದ ಶಾರ್ಟ್ ಬಾಲ್ ತಂತ್ರವನ್ನೇ ಪ್ರಫುಲ್ ಮತ್ತೆ ಪ್ರಯೋಗಿಸಲು ಮುಂದಾದಾಗ, ಲೆಗ್ ಸೈಡ್ ಕಡೆಗೆ ಭರ್ಜರಿ ಹೊಡೆತಗಳ ಮೂಲಕ ಚೆಂಡನ್ನು ಗ್ಯಾಲರಿಗಟ್ಟಿದರು. ಈ ಮೂಲಕ ಕೇವಲ ಆರು ಎಸೆತಗಳಲ್ಲಿ 30 ರನ್ ಗಳಿಸಿ ತಮ್ಮ ಬ್ಯಾಟಿಂಗ್ ವೈಖರಿಯನ್ನು ಜಗತ್ತಿಗೆ ಪರಿಚಯಿಸಿದರು. ಒಂದೆಡೆ ಜೊತೆಗಾರ ಧ್ರುವ್ ಜುರೆಲ್ ಕ್ರೀಸ್‌ ಕಚ್ಚಿ ನಿಲ್ಲಲು ತಾಳ್ಮೆಯ ಆಟವಾಡುತ್ತಿದ್ದರೆ, ಮತ್ತೊಂದೆಡೆ ವೈಭವ್ ಮಾತ್ರ ಹೈದರಾಬಾದ್ ಬೌಲಿಂಗ್ ವಿಭಾಗವನ್ನು ಅಕ್ಷರಶಃ ಧೂಳೀಪಟ ಮಾಡಿದರು.

ಶತಕದ ಸಂಭ್ರಮ ಹಾಗೂ ವಿಕೆಟ್ ಪತನ

ಹದಿನಾಲ್ಕನೇ ಓವರ್‌ನಲ್ಲಿ ಯುವ ವೇಗಿ ಸಾಕಿಬ್ ಹುಸೇನ್ ಅವರ ಬೌಲಿಂಗ್‌ನಲ್ಲಿ ಎರಡು ಭರ್ಜರಿ ಸಿಕ್ಸರ್ ಹಾಗೂ ಒಂದು ಬೌಂಡರಿ ಬಾರಿಸುವ ಮೂಲಕ ವೈಭವ್ ತಮ್ಮ ಸ್ಫೋಟಕ ಶತಕವನ್ನು ಪೂರೈಸಿದರು. ಆ ಮೂಲಕ ಮೈದಾನದಲ್ಲಿದ್ದ ಸಹಸ್ರಾರು ಅಭಿಮಾನಿಗಳಿಗೆ ರಸದೌತಣ ನೀಡಿದರು. ಆದರೆ, ಶತಕ ಪೂರೈಸಿದ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ. ಮರು ಎಸೆತದಲ್ಲೇ ಸಾಕಿಬ್ ಹುಸೇನ್ ಎಸೆದ ಸ್ಲೋವರ್ ಬಾಲ್ ಅನ್ನು ಅಂದಾಜಿಸುವಲ್ಲಿ ವೈಭವ್ ವಿಫಲರಾದರು. ರಿವರ್ಸ್ ಲ್ಯಾಪ್ ಮಾಡುವ ಯತ್ನದಲ್ಲಿ ಚೆಂಡು ನೇರವಾಗಿ ಪ್ಯಾಡ್‌ಗೆ ಬಡಿದ ಪರಿಣಾಮ, ಅಂಪೈರ್ ಎಲ್‌ಬಿಡಬ್ಲ್ಯೂ ಔಟ್ ಎಂದು ತೀರ್ಪು ನೀಡಿದರು.

ಐಪಿಎಲ್ ದಾಖಲೆಗಳ ಪುಟದಲ್ಲಿ ಅಚ್ಚಳಿಯದ ಹೆಸರು

ಈ 36 ಎಸೆತಗಳ ಶತಕವು ಐಪಿಎಲ್ ಇತಿಹಾಸದಲ್ಲಿ ಮೂರನೇ ಅತಿ ವೇಗದ ಶತಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶೇಷವೆಂದರೆ, ಮೊದಲ ಮೂರು ಅತಿ ವೇಗದ ಶತಕಗಳ ಪಟ್ಟಿಯಲ್ಲಿ ಎರಡು ಶತಕಗಳು ಈ 15 ವರ್ಷದ ಪೋರನ ಹೆಸರಿನಲ್ಲಿಯೇ ಇವೆ. ಕಳೆದ ಸೀಸನ್‌ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಕೇವಲ 35 ಎಸೆತಗಳಲ್ಲಿ ಚೊಚ್ಚಲ ಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ದಾಖಲೆಯನ್ನು ವೈಭವ್ ಸೂರ್ಯವಂಶಿ ಬರೆದಿದ್ದರು. ಇದೀಗ ತಮ್ಮ ಅದ್ಭುತ ಫಾರ್ಮ್ ಮುಂದುವರಿಸುವ ಮೂಲಕ ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ತಮ್ಮದೇ ಆದ ಭರವಸೆಯ ಹೊಸ ಅಧ್ಯಾಯವನ್ನು ಬರೆದಿದ್ದಾರೆ.

ಇದನ್ನೂ ಓದಿ : ‘ಅವರು ಮಾಡಬಹುದಾದರೆ, ನಾವೇಕೆ ಸಾಧ್ಯವಿಲ್ಲ?’ : 265 ರನ್‌ ಚೇಸಿಂಗ್ ಹಿಂದಿನ ‘ಅಯ್ಯರ್’ ಸರಳ ಮಂತ್ರ!

Tags: CricketIndiaKarnataka News beat
SendShareTweet
Previous Post

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

Next Post

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

Related Posts

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್
ಕ್ರೀಡೆ

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ
ಕ್ರೀಡೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!
ಕ್ರೀಡೆ

ಕಂಬ್ಯಾಕ್‌ಗೆ ಪಾಂಡ್ಯ ಸಜ್ಜು : ಆಸ್ಟ್ರೇಲಿಯಾ ‘ಎ’ ವಿರುದ್ಧದ ಸರಣಿಗೆ ಭಾರತ ‘ಎ’ ತಂಡದಲ್ಲಿ ಸ್ಥಾನ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​
ಕ್ರೀಡೆ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಹರ್ಷಿತ್ ರಾಣಾ ಅಲಭ್ಯ ; ಬೂಮ್ರಾ, ನಿತೀಶ್ ರೆಡ್ಡಿ ವಾಪಸ್​

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ
ಕ್ರೀಡೆ

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

Next Post
ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat