ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

‘ಇಂದು ರಾತ್ರಿ ಗುಂಡುಗಳು ಹಾರಲಿವೆ’ : ದಾಳಿಗೆ ಮುನ್ನ ಶ್ವೇತಭವನ ಪತ್ರಿಕಾ ಕಾರ್ಯದರ್ಶಿಯ ಹೇಳಿಕೆ ವೈರಲ್!

April 26, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಅಮೆರಿಕದ ಶ್ವೇತಭವನದಲ್ಲಿ ಶನಿವಾರ ರಾತ್ರಿ ಪತ್ರಕರ್ತರ ವಾರ್ಷಿಕ ಔತಣಕೂಟದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿ ನಡೆದ ಗುಂಡಿನ ದಾಳಿಯ ಘಟನೆ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ಈ ಆಘಾತಕಾರಿ ಘಟನೆಯ ಬೆನ್ನಲ್ಲೇ, ಕಾರ್ಯಕ್ರಮ ಆರಂಭಕ್ಕೂ ಮುನ್ನ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ನೀಡಿದ್ದ ಹೇಳಿಕೆಯೊಂದು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. “ಇಂದು ರಾತ್ರಿ ಗುಂಡುಗಳು ಹಾರಲಿವೆ” ಎಂದು ಅವರು ಸಾಂಕೇತಿಕವಾಗಿ ಹೇಳಿದ್ದ ಮಾತು, ದುರದೃಷ್ಟವಶಾತ್ ನಿಜವಾಗಿ ಪರಿಣಮಿಸಿದೆ.

ಸಾಂಕೇತಿಕವಾಗಿ ಹೇಳಿದ್ದ ಮಾತು ಸತ್ಯವಾದಾಗ!

ಘಟನೆಗೂ ಮುನ್ನ ಫಾಕ್ಸ್ ನ್ಯೂಸ್ ಪತ್ರಕರ್ತರೊಂದಿಗೆ ಮಾತನಾಡಿದ್ದ ಕ್ಯಾರೋಲಿನ್ ಲೀವಿಟ್, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣದ ಬಗ್ಗೆ ವಿವರಿಸುತ್ತಾ ಈ ಹೇಳಿಕೆ ನೀಡಿದ್ದರು. “ಅವರು ಅಬ್ಬರಿಸಲು ಸಿದ್ಧರಾಗಿದ್ದಾರೆ. ಇಂದಿನ ಭಾಷಣವು ಕ್ಲಾಸಿಕ್ ಡೊನಾಲ್ಡ್ ಟ್ರಂಪ್ ಶೈಲಿಯಲ್ಲಿರಲಿದೆ. ಇದು ತಮಾಷೆಯಿಂದ ಹಾಗೂ ಮನರಂಜನೆಯಿಂದ ಕೂಡಿರುತ್ತದೆ.

ಸಭಾಂಗಣದಲ್ಲಿ ಇಂದು ರಾತ್ರಿ ಕೆಲವು ಗುಂಡುಗಳು ಹಾರಲಿವೆ. ಹೀಗಾಗಿ ಪ್ರತಿಯೊಬ್ಬರೂ ಇದನ್ನು ವೀಕ್ಷಿಸಬೇಕು,” ಎಂದು ಹೇಳಿದ್ದರು. ಟ್ರಂಪ್ ಅವರ ಭಾಷಣದ ಪ್ರಖರತೆ ಮತ್ತು ವಿರೋಧಿಗಳ ಮೇಲಿನ ವಾಗ್ದಾಳಿಯನ್ನು ಉಲ್ಲೇಖಿಸಿ ಅವರು ಈ ರೀತಿ ಹೇಳಿದ್ದರು. ಈ ಭಾಷಣವನ್ನು ಯಾರು ಬರೆದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಅವರು, ಟ್ರಂಪ್ ಅವರೇ ಸ್ವತಃ ಪೆನ್ನು ಹಿಡಿದು ತಮ್ಮ ಭಾಷಣವನ್ನು ಸಿದ್ಧಪಡಿಸಿದ್ದಾರೆ ಎಂದು ತಿಳಿಸಿದ್ದರು. ಆದರೆ, ಲೀವಿಡ್ ಅವರ ಈ ‘ಗುಂಡು ಹಾರುವ’ ಹೇಳಿಕೆ ಕಾರ್ಯಕ್ರಮದಲ್ಲಿ ನಿಜಕ್ಕೂ ಗುಂಡಿನ ದಾಳಿಗೆ ಸಾಕ್ಷಿಯಾಗಿದ್ದು ವಿಪರ್ಯಾಸ.

ದಿಢೀರ್ ಗುಂಡಿನ ಸದ್ದು, ಮೆಲಾನಿಯಾಗೆ ಅರಿವಾಗಿದ್ದೇನು?

ಅಧ್ಯಕ್ಷರಾಗಿ ಮೊದಲ ಬಾರಿಗೆ ಶ್ವೇತಭವನದ ಪತ್ರಕರ್ತರ ಸಂಘದ ವಾರ್ಷಿಕ ಔತಣಕೂಟದಲ್ಲಿ ಪಾಲ್ಗೊಂಡಿದ್ದ ಟ್ರಂಪ್ ವೇದಿಕೆಯ ಮೇಲೆ ಆಸೀನರಾಗಿದ್ದರು. ಈ ವೇಳೆ ಏಕಾಏಕಿ ಭಾರಿ ಸದ್ದು ಕೇಳಿಬಂದಿದೆ. ಆರಂಭದಲ್ಲಿ ಗುಂಡಿನ ಸದ್ದು ಬಹಳ ದೂರದಿಂದ ಬಂದಂತೆ ಭಾಸವಾದ ಕಾರಣ, ಯಾವುದೋ ಟ್ರೇ ಬಿದ್ದ ಸದ್ದು ಎಂದು ಟ್ರಂಪ್ ಭಾವಿಸಿದ್ದರು. ಆದರೆ, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರು ತಕ್ಷಣವೇ ಎಚ್ಚೆತ್ತುಕೊಂಡು, “ಇದೇನೋ ಕೆಟ್ಟ ಸದ್ದು” ಎಂದು ಎಚ್ಚರಿಸಿದ್ದರು ಎಂದು ಸ್ವತಃ ಟ್ರಂಪ್ ನೆನಪಿಸಿಕೊಂಡಿದ್ದಾರೆ. ಅಷ್ಟರಲ್ಲಾಗಲೇ ಕಾರ್ಯಪ್ರವೃತ್ತರಾದ ಅಮೆರಿಕದ ‘ಸೀಕ್ರೆಟ್ ಸರ್ವೀಸ್’ ಸಿಬ್ಬಂದಿ, ತಮ್ಮ ಶಸ್ತ್ರಾಸ್ತ್ರಗಳೊಂದಿಗೆ ಟ್ರಂಪ್ ಅವರನ್ನು ಸುತ್ತುವರಿದರು ಮತ್ತು ವೇದಿಕೆಯ ಹಿಂಭಾಗದ ಪರದೆಯ ಮೂಲಕ ಅವರನ್ನು ದಿಢೀರನೆ ಸುರಕ್ಷಿತವಾಗಿ ಹೊರಗೆ ಕರೆದೊಯ್ದರು. ಈ ವೇಳೆ ಸಭಾಂಗಣದಲ್ಲಿದ್ದವರು ಆತಂಕದಿಂದ ಟೇಬಲ್‌ಗಳ ಕೆಳಗೆ ಕುಸಿದು ಕುಳಿತಿದ್ದರು.

‘ಒಂಟಿ ತೋಳ’ ದಾಳಿ

ತಮ್ಮನ್ನು ರಕ್ಷಿಸಿದ ಭದ್ರತಾ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೊಂದು ‘ಒಂಟಿ ತೋಳ’ (Lone Wolf – ಏಕಾಂಗಿಯಾಗಿ ದಾಳಿ ಮಾಡುವ ವ್ಯಕ್ತಿ) ಮಾದರಿಯ ದಾಳಿ ಎಂದು ಬಣ್ಣಿಸಿದ್ದಾರೆ. ಭದ್ರತಾ ಬ್ಯಾರಿಕೇಡ್ ದಾಟಿ ಓಡಿಬರುತ್ತಿದ್ದ ಶಂಕಿತನತ್ತ ಸೀಕ್ರೆಟ್ ಸರ್ವೀಸ್ ಏಜೆಂಟ್‌ಗಳು ಧಾವಿಸುತ್ತಿರುವ ವಿಡಿಯೋವೊಂದನ್ನು ಟ್ರಂಪ್ ಹಂಚಿಕೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಭದ್ರತಾ ಅಧಿಕಾರಿಯೊಬ್ಬರಿಗೆ ಗುಂಡು ತಗುಲಿದೆಯಾದರೂ, ಅವರು ಬುಲೆಟ್-ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೆ, ಈ ಘಟನೆಯನ್ನು ಅವಲೋಕಿಸಿದಾಗ ಈ ಕಟ್ಟಡವು ಭದ್ರತೆಯ ದೃಷ್ಟಿಯಿಂದ ಅಷ್ಟೊಂದು ಸುರಕ್ಷಿತವಾಗಿರಲಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಟ್ರಂಪ್ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

Tags: Karnataka News beat
SendShareTweet
Previous Post

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

Next Post

ಸತತ ಕ್ಯಾಚ್ ಡ್ರಾಪ್ : ಪಂಜಾಬ್ ಕಿಂಗ್ಸ್ ತಂಡದ ಫೀಲ್ಡರ್ ಶಶಾಂಕ್ ಸಿಂಗ್‌ಗೆ ಮೈದಾನದಿಂದ ಕೊಕ್!

Related Posts

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!
ವಿದೇಶ

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!
ವಿದೇಶ

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!
ವಿದೇಶ

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!
ವಿದೇಶ

ಸೌದಿಯಲ್ಲಿ ಉಕ್ರೇನ್‌ನ ‘ಸ್ಕೈ ಮ್ಯಾಪ್’ ಡ್ರೋನ್ ನಿಗ್ರಹ ತಂತ್ರಜ್ಞಾನ ನಿಯೋಜಿಸಿದ ಅಮೆರಿಕ!

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!
ವಿದೇಶ

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?

Next Post
ಸತತ ಕ್ಯಾಚ್ ಡ್ರಾಪ್ : ಪಂಜಾಬ್ ಕಿಂಗ್ಸ್ ತಂಡದ ಫೀಲ್ಡರ್ ಶಶಾಂಕ್ ಸಿಂಗ್‌ಗೆ ಮೈದಾನದಿಂದ ಕೊಕ್!

ಸತತ ಕ್ಯಾಚ್ ಡ್ರಾಪ್ : ಪಂಜಾಬ್ ಕಿಂಗ್ಸ್ ತಂಡದ ಫೀಲ್ಡರ್ ಶಶಾಂಕ್ ಸಿಂಗ್‌ಗೆ ಮೈದಾನದಿಂದ ಕೊಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆ!

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆ!

ಭಾರತದಲ್ಲೇ ನಿರ್ಮಾಣವಾದ ರೇಂಜ್ ರೋವರ್ ಸ್ಪೋರ್ಟ್ ಆಟೋಬಯೋಗ್ರಫಿ ಬಿಡುಗಡೆ : ಬೆಲೆ 1.6 ಕೋಟಿ ರೂ.

ಭಾರತದಲ್ಲೇ ನಿರ್ಮಾಣವಾದ ರೇಂಜ್ ರೋವರ್ ಸ್ಪೋರ್ಟ್ ಆಟೋಬಯೋಗ್ರಫಿ ಬಿಡುಗಡೆ : ಬೆಲೆ 1.6 ಕೋಟಿ ರೂ.

ಕೆಎಲ್ ರಾಹುಲ್ ಅಬ್ಬರ : ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆ ಧೂಳಿಪಟ!

ಕೆಎಲ್ ರಾಹುಲ್ ಅಬ್ಬರ : ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆ ಧೂಳಿಪಟ!

NIMHANS ಸಂಸ್ಥೆಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : MBBS ಮುಗಿಸಿದವರಿಗೆ ಗುಡ್ ನ್ಯೂಸ್!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆ!

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆ!

ಭಾರತದಲ್ಲೇ ನಿರ್ಮಾಣವಾದ ರೇಂಜ್ ರೋವರ್ ಸ್ಪೋರ್ಟ್ ಆಟೋಬಯೋಗ್ರಫಿ ಬಿಡುಗಡೆ : ಬೆಲೆ 1.6 ಕೋಟಿ ರೂ.

ಭಾರತದಲ್ಲೇ ನಿರ್ಮಾಣವಾದ ರೇಂಜ್ ರೋವರ್ ಸ್ಪೋರ್ಟ್ ಆಟೋಬಯೋಗ್ರಫಿ ಬಿಡುಗಡೆ : ಬೆಲೆ 1.6 ಕೋಟಿ ರೂ.

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat