ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌!

April 26, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಹೈಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮೇ 2 ರಂದು ಐಡಿಎಸ್‌ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಮತಗಳ ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ಹಾಗೆಯೇ ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ.

ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ. ಈ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ, ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್ ಜೀವರಾಜ್ ಸೇರಿದಂತೆ ಮತ ಎಣಿಕೆ ಪ್ರತಿನಿಧಿಗಳು ಹಾಜರಾಗುವ ಸಾಧ್ಯತೆ ಇದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಆ ಚುನಾವಣೆಯಲ್ಲಿ ಒಟ್ಟು 2,811 ಅಂಚೆ ಮತಗಳು ಚಲಾವಣೆಯಾಗಿದ್ದವು. ಅವುಗಳಲ್ಲಿ 279 ಅಂಚೆ ಮತಗಳನ್ನು ತಿರಸ್ಕರಿಸಲಾಗಿತ್ತು. ಈ ತಿರಸ್ಕೃತ ಮತಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಾಜಿ ಶಾಸಕ ಜೀವರಾಜ್, ಮರು ಎಣಿಕೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಏಪ್ರಿಲ್ 6 ರಂದು ತಿರಸ್ಕೃತ ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಐತಿಹಾಸಿಕ ಆದೇಶ ನೀಡಿತ್ತು.

ಶೃಂಗೇರಿ ಶಾಸಕರಾಗಿ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ, 279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿತ್ತು. ಅಲ್ಲದೆ 2 ವಾರಗಳಲ್ಲಿ ಮರುಪರಿಶೀಲನೆ ನಡೆಸಿ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿತ್ತು.

ಇನ್ನು ಮತ ಮರುಎಣಿಕೆ ವೇಳೆ ಏಜೆಂಟ್‌ಗಳು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸೋತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಹಾಜರಾಗುವ ನಿರೀಕ್ಷೆಯಿದೆ. ಆಕ್ಷೇಪ ಸಲ್ಲಿಸಲು ನೀಡಿದ್ದ ಗಡುವು ಏಪ್ರಿಲ್ 20ಕ್ಕೆ ಅಂತ್ಯಗೊಂಡಿದ್ದು, ಸದ್ಯ ಜಿಲ್ಲಾಡಳಿತ ಮರು ಎಣಿಕೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಇದನ್ನೂ ಓದಿ : ಮೂರು ತಿಂಗಳು ಕಳೆದ್ರೂ ಪತ್ತೆಯಾಗದ ತನಿಷ್ಕಾ, ತೇಜಸ್ವಿನಿ!

Tags: Karnataka News beat
SendShareTweet
Previous Post

ಮೂರು ತಿಂಗಳು ಕಳೆದ್ರೂ ಪತ್ತೆಯಾಗದ ತನಿಷ್ಕಾ, ತೇಜಸ್ವಿನಿ!

Next Post

ಲುಂಗಿ ಎನ್‌ಗಿಡಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲಾದ ದಕ್ಷಿಣ ಆಫ್ರಿಕಾ ವೇಗಿ ಈಗ ಹೇಗಿದ್ದಾರೆ?

Related Posts

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!
ರಾಜ್ಯ

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!

ಸರ್ಕಾರಿ ಬಸ್‌ಗೆ ಬೈಕ್‌ ಡಿಕ್ಕಿ – ಓರ್ವ ಸ್ಥಳದಲ್ಲೇ ಸಾವು.. ಮತ್ತೋರ್ವನಿಗೆ ಗಾಯ!
ವಿಜಯನಗರ

ಸರ್ಕಾರಿ ಬಸ್‌ಗೆ ಬೈಕ್‌ ಡಿಕ್ಕಿ – ಓರ್ವ ಸ್ಥಳದಲ್ಲೇ ಸಾವು.. ಮತ್ತೋರ್ವನಿಗೆ ಗಾಯ!

ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು ಜೈಪುರದಲ್ಲಿ ACB ಬಲೆಗೆ – ಲಂಚಕ್ಕೆ ಬೇಡಿಕೆ ಇಟ್ಟು ಲಾಕ್‌!
ರಾಜ್ಯ

ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು ಜೈಪುರದಲ್ಲಿ ACB ಬಲೆಗೆ – ಲಂಚಕ್ಕೆ ಬೇಡಿಕೆ ಇಟ್ಟು ಲಾಕ್‌!

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!
ಬೆಂಗಳೂರು ಗ್ರಾಮಾಂತರ

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!
ಉತ್ತರ ಕನ್ನಡ

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!
ರಾಜ್ಯ

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

Next Post
ಲುಂಗಿ ಎನ್‌ಗಿಡಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲಾದ ದಕ್ಷಿಣ ಆಫ್ರಿಕಾ ವೇಗಿ ಈಗ ಹೇಗಿದ್ದಾರೆ?

ಲುಂಗಿ ಎನ್‌ಗಿಡಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲಾದ ದಕ್ಷಿಣ ಆಫ್ರಿಕಾ ವೇಗಿ ಈಗ ಹೇಗಿದ್ದಾರೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!

ಇ-ತ್ಯಾಜ್ಯ ತಡೆಗೆ ಗೂಗಲ್ ಮಾಸ್ಟರ್ ಪ್ಲಾನ್ : ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗಳು ಇನ್ಮುಂದೆ ‘ಮಿನಿ ಡೇಟಾ’ ಸೆಂಟರ್!

ಇ-ತ್ಯಾಜ್ಯ ತಡೆಗೆ ಗೂಗಲ್ ಮಾಸ್ಟರ್ ಪ್ಲಾನ್ : ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗಳು ಇನ್ಮುಂದೆ ‘ಮಿನಿ ಡೇಟಾ’ ಸೆಂಟರ್!

IPL ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ.. ದ್ವಿಪಕ್ಷೀಯ ಸರಣಿಗಳಿಗೆ ಕತ್ತರಿ ಬೀಳುವ ಸಾಧ್ಯತೆ!

IPL ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ.. ದ್ವಿಪಕ್ಷೀಯ ಸರಣಿಗಳಿಗೆ ಕತ್ತರಿ ಬೀಳುವ ಸಾಧ್ಯತೆ!

ನಿವೃತ್ತಿ ನಂತರ ತಿಂಗಳಿಗೆ 11,400 ರೂ. ಪಿಂಚಣಿ ನೀಡುವ LIC ಯೋಜನೆ : ಹೂಡಿಕೆ ಹೇಗೆ?

ನಿವೃತ್ತಿ ನಂತರ ತಿಂಗಳಿಗೆ 11,400 ರೂ. ಪಿಂಚಣಿ ನೀಡುವ LIC ಯೋಜನೆ : ಹೂಡಿಕೆ ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!

ಇ-ತ್ಯಾಜ್ಯ ತಡೆಗೆ ಗೂಗಲ್ ಮಾಸ್ಟರ್ ಪ್ಲಾನ್ : ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗಳು ಇನ್ಮುಂದೆ ‘ಮಿನಿ ಡೇಟಾ’ ಸೆಂಟರ್!

ಇ-ತ್ಯಾಜ್ಯ ತಡೆಗೆ ಗೂಗಲ್ ಮಾಸ್ಟರ್ ಪ್ಲಾನ್ : ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗಳು ಇನ್ಮುಂದೆ ‘ಮಿನಿ ಡೇಟಾ’ ಸೆಂಟರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat