ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಸ್ಮೋಸ್ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

April 27, 2026
Share on WhatsappShare on FacebookShare on Twitter

ಬೆಂಗಳೂರು: ದೇಶದ ಪ್ರಮುಖ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕಾಸ್ಮೋಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (Cosmos Bank Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಲವು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಕಂಡುಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಂತಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕಾಸ್ಮೋಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಮ್ಯಾನೇಜರ್
ಉದ್ಯೋಗ ಸ್ಥಳ: ಹುಬ್ಬಳ್ಳಿ ಸೇರಿ ದೇಶದ ವಿವಿಧೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 27

ಕರ್ನಾಟಕದ ಹುಬ್ಬಳ್ಳಿ, ಆಂಧ್ರಪ್ರದೇಶದ ವಿಜಯವಾಡ, ವಿಶಾಖಪಟ್ಟಣಂ, ತೆಲಂಗಾಣದ ಹೈದರಾಬಾದ್, ವಾರಂಗಲ್ ಸೇರಿ ದೇಶದ ಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಐಸಿಡಬ್ಲ್ಯೂಎ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cosmos.bank.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

Tags: bengaloreCosmos BankKarnataka News beat
SendShareTweet
Previous Post

ಲಕ್ನೋ-ಕೆಕೆಆರ್ ಪಂದ್ಯದಲ್ಲಿ ಆಂಗ್ಕ್ರಿಶ್ ರಘುವಂಶಿ ರನೌಟ್ ವಿವಾದ : ಕ್ರೀಡಾಂಗಣದಲ್ಲಿ ಅಸಲಿಗೆ ನಡೆದಿದ್ದೇನು?

Next Post

ಬಿರುಬೇಸಿಗೆ ಮಧ್ಯೆ ಮಳೆ ಸಂಭ್ರಮ – ರಾಜ್ಯಕ್ಕೆ ತಂಪಿನ ಗುಡ್‌ನ್ಯೂಸ್!

Related Posts

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ
ರಾಜ್ಯ

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಸಿಗಲಿದೆ 25 ಸಾವಿರ ರೂ. ವಿದ್ಯಾರ್ಥಿವೇತನ ; ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಸಿಗಲಿದೆ 25 ಸಾವಿರ ರೂ. ವಿದ್ಯಾರ್ಥಿವೇತನ ; ಹೀಗೆ ಅರ್ಜಿ ಸಲ್ಲಿಸಿ

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

NIMHANS ಸಂಸ್ಥೆಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : MBBS ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಮಗದಲ್ಲಿ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಹುದ್ದೆಗಳು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಮಗದಲ್ಲಿ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಹುದ್ದೆಗಳು!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ – 2.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ – 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

Next Post
ಬಿರುಬೇಸಿಗೆ ಮಧ್ಯೆ ಮಳೆ ಸಂಭ್ರಮ – ರಾಜ್ಯಕ್ಕೆ ತಂಪಿನ ಗುಡ್‌ನ್ಯೂಸ್!

ಬಿರುಬೇಸಿಗೆ ಮಧ್ಯೆ ಮಳೆ ಸಂಭ್ರಮ - ರಾಜ್ಯಕ್ಕೆ ತಂಪಿನ ಗುಡ್‌ನ್ಯೂಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು!

ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು!

ಅಮೆರಿಕದ ಪರ ಒಲವು : ‘ಮಧ್ಯಸ್ಥಿಕೆದಾರ’ ಪಾಕಿಸ್ತಾನದ ವಿರುದ್ಧ ಇರಾನ್ ಸಂಸದನ ಗಂಭೀರ ಆರೋಪ!

ಅಮೆರಿಕದ ಪರ ಒಲವು : ‘ಮಧ್ಯಸ್ಥಿಕೆದಾರ’ ಪಾಕಿಸ್ತಾನದ ವಿರುದ್ಧ ಇರಾನ್ ಸಂಸದನ ಗಂಭೀರ ಆರೋಪ!

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ ಸೋಲಿಗೆ ಕಾರಣವಾಯಿತು ಚೆಪಾಕ್ ಪಿಚ್ ; ಗುಜರಾತ್ ಟೈಟಾನ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು!

ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು!

ಅಮೆರಿಕದ ಪರ ಒಲವು : ‘ಮಧ್ಯಸ್ಥಿಕೆದಾರ’ ಪಾಕಿಸ್ತಾನದ ವಿರುದ್ಧ ಇರಾನ್ ಸಂಸದನ ಗಂಭೀರ ಆರೋಪ!

ಅಮೆರಿಕದ ಪರ ಒಲವು : ‘ಮಧ್ಯಸ್ಥಿಕೆದಾರ’ ಪಾಕಿಸ್ತಾನದ ವಿರುದ್ಧ ಇರಾನ್ ಸಂಸದನ ಗಂಭೀರ ಆರೋಪ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat