ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ದಾಳಿಕೋರನ ‘ಟಾರ್ಗೆಟ್’ ಲಿಸ್ಟ್‌ನಲ್ಲಿ ಇರದ ಏಕೈಕ ಹೆಸರು ಕಶ್ ಪಟೇಲ್!

April 27, 2026
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಲ್ಗೊಂಡಿದ್ದ ಶ್ವೇತಭವನದ ಪತ್ರಕರ್ತರ ಔತಣಕೂಟದಲ್ಲಿ ನಡೆದ ಗುಂಡಿನ ದಾಳಿಯು ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ದಾಳಿಕೋರ ಕೋಲ್ ಥಾಮಸ್ ಅಲೆನ್ (31) ಗುಂಡು ಹಾರಿಸುವ ಹತ್ತು ನಿಮಿಷಗಳ ಮೊದಲು ತನ್ನ ಕುಟುಂಬಕ್ಕೆ ಕಳುಹಿಸಿದ್ದ ಮಾಹಿತಿಯಲ್ಲಿ, ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಗಳನ್ನೇ ಗುರಿಯಾಗಿಸಿ ಈ ಕೃತ್ಯ ಎಸಗಿರುವುದಾಗಿ ಬರೆದುಕೊಂಡಿದ್ದಾನೆ. ಆದರೆ, ಅಚ್ಚರಿಯೆಂಬಂತೆ ಈ ‘ಟಾರ್ಗೆಟ್ ಲಿಸ್ಟ್’ನಿಂದ ಎಫ್‌ಬಿಐ ನಿರ್ದೇಶಕ ಕಶ್ ಪಟೇಲ್ ಅವರನ್ನು ಮಾತ್ರ ಕೈಬಿಟ್ಟಿದ್ದಾನೆ.

ಟ್ರಂಪ್ ಸಂಪುಟ ಗುರಿ, ಕಶ್ ಪಟೇಲ್ ಮಾತ್ರ ಸೇಫ್

ಶನಿವಾರ ರಾತ್ರಿ ವಾಷಿಂಗ್ಟನ್ ಹಿಲ್ಟನ್‌ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ದಶಕದ ಬಳಿಕ ಅಧ್ಯಕ್ಷ ಟ್ರಂಪ್ ಭಾಗವಹಿಸಿದ್ದರು. ಕಾರ್ಯಕ್ರಮದ ವೇಳೆ ಭದ್ರತಾ ತಪಾಸಣಾ ಕೇಂದ್ರವನ್ನು ಭೇದಿಸಿ ನುಗ್ಗಿದ ದಾಳಿಕೋರ, ಪೊಲೀಸರೊಂದಿಗೆ ಗುಂಡಿನ ಚಕಮಕಿ ನಡೆಸಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸೀಕ್ರೆಟ್ ಸರ್ವೀಸ್ ಸಿಬ್ಬಂದಿ, ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸೇರಿದಂತೆ ಸಂಪುಟದ ಇತರ ಸದಸ್ಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ದಾಳಿಕೋರ ಅಲೆನ್ ತನ್ನ ಹೇಳಿಕೆಯಲ್ಲಿ, ಟ್ರಂಪ್ ಆಡಳಿತದ ಉನ್ನತ ಮಟ್ಟದ ಅಧಿಕಾರಿಗಳಿಂದ ಹಿಡಿದು ಕೆಳಹಂತದವರೆಗಿನ ಎಲ್ಲರೂ ತನ್ನ ಗುರಿ ಎಂದು ಸ್ಪಷ್ಟಪಡಿಸಿದ್ದಾನೆ. ಆದರೆ, ಬ್ರಾಕೆಟ್‌ನಲ್ಲಿ ಎಫ್‌ಬಿಐ ನಿರ್ದೇಶಕ ಕಶ್ ಪಟೇಲ್ ಅವರನ್ನು ಹೊರತುಪಡಿಸಿ ಎಂದು ಬರೆದುಕೊಂಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆತನ ಈ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಎರಡು ಪಿಸ್ತೂಲು ಹಾಗೂ ಒಂದು ಶಾಟ್‌ಗನ್‌ನೊಂದಿಗೆ ಶಸ್ತ್ರಸಜ್ಜಿತನಾಗಿ ಬಂದಿದ್ದ ಅಲೆನ್, ಅತ್ಯಂತ ವ್ಯವಸ್ಥಿತವಾಗಿ ದಾಳಿಯ ಯೋಜನೆ ರೂಪಿಸಿದ್ದ. ಗೋಡೆಗಳನ್ನು ಭೇದಿಸಿ ಅಮಾಯಕರಿಗೆ ಪ್ರಾಣಹಾನಿಯಾಗುವುದನ್ನು ತಪ್ಪಿಸುವ ಉದ್ದೇಶದಿಂದ, ತಾನು ಸಾಮಾನ್ಯ ಗುಂಡುಗಳ ಬದಲು ‘ಬಕ್‌ಶಾಟ್’ (buckshot) ಬಳಸಿರುವುದಾಗಿ ಆತ ತಿಳಿಸಿದ್ದಾನೆ. ಅಲ್ಲದೆ, “ಯಾರೋ ದಬ್ಬಾಳಿಕೆಗೆ ಒಳಗಾದಾಗ ಸುಮ್ಮನಿರುವುದು ಕ್ರಿಶ್ಚಿಯನ್ ಧರ್ಮವಲ್ಲ, ಅದು ದಬ್ಬಾಳಿಕೆಕೋರರ ಅಪರಾಧಗಳಲ್ಲಿ ಭಾಗಿಯಾದಂತೆ” ಎಂದು ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾನೆ. ಆಡಳಿತದಲ್ಲಿರುವವರನ್ನು ಅತ್ಯಾಚಾರಿಗಳು, ದೇಶದ್ರೋಹಿಗಳು ಹಾಗೂ ಕ್ರಿಮಿನಲ್‌ಗಳು ಎಂದು ಆತ ಜರಿದಿದ್ದಾನೆ.

ಕಠಿಣ ಕಾನೂನು ಕ್ರಮದ ಎಚ್ಚರಿಕೆ

ವಾಷಿಂಗ್ಟನ್ ಹಿಲ್ಟನ್ ಒಳಗೆ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಗುಂಡಿನ ಚಕಮಕಿ ನಡೆಸಿದ ಬಳಿಕ ಅಲೆನ್‌ನನ್ನು ಬಂಧಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಡಿಸ್ಟ್ರಿಕ್ಟ್ ಆಫ್ ಕೊಲಂಬಿಯಾದ ಯುಎಸ್ ಅಟಾರ್ನಿ ಜೀನೈನ್ ಪಿರ್ರೊ, ಆರೋಪಿಯ ವಿರುದ್ಧ ಫೆಡರಲ್ ಬಂದೂಕು ಕಾಯ್ದೆ ಮತ್ತು ಹಲ್ಲೆ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಸೋಮವಾರ ಆತನನ್ನು ಫೆಡರಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಆತನ ಮೇಲೆ ಮತ್ತಷ್ಟು ಗಂಭೀರ ಆರೋಪಗಳು ದಾಖಲಾಗುವ ಸಾಧ್ಯತೆಯಿದೆ ಎಂದು ಅವರು ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ!

Tags: IndiaKarnataka News beatTrump
SendShareTweet
Previous Post

2026ರ ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕೆಇಎ

Next Post

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

Related Posts

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

Next Post
ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

ಪೋಷಕರಿಗೆ ಗುಡ್ ನ್ಯೂಸ್ : ಮೇ 1ರಿಂದ ಹೊಸ ಆನ್ ಲೈನ್ ಗೇಮಿಂಗ್ ನಿಯಮ ಜಾರಿ, ಕಾಯ್ದೆ ಹೇಳೋದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat