ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಚ್ಛೇದನಕ್ಕಾಗಿ ಪತಿಯ ಅಕ್ಕನನ್ನೇ ಆತನ ‘2ನೇ ಹೆಂಡತಿ’ ಎಂದು ಬಿಂಬಿಸಿದ ಪತ್ನಿ : ಗ್ವಾಲಿಯರ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

April 27, 2026
Share on WhatsappShare on FacebookShare on Twitter

ಗ್ವಾಲಿಯರ್: ವಿಚ್ಛೇದನ ಪಡೆಯಲು ದಂಪತಿಗಳು ಸಾಮಾನ್ಯವಾಗಿ ವರದಕ್ಷಿಣೆ ಕಿರುಕುಳ ಅಥವಾ ಕೌಟುಂಬಿಕ ಕಲಹದಂತಹ ಕಾರಣಗಳನ್ನು ನೀಡುತ್ತಾರೆ. ಆದರೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಮಹಿಳೆಯೊಬ್ಬರು ವಿಚ್ಛೇದನ ಪಡೆಯಲು ಅನುಸರಿಸಿದ ದಾರಿ ಕಂಡು ನ್ಯಾಯಾಲಯವೇ ದಂಗಾಗಿದೆ. ತನ್ನ ಪತಿಗೆ ಎರಡನೇ ಮದುವೆಯಾಗಿದೆ ಎಂದು ನಂಬಿಸಲು ಆತ ತನ್ನ ಅಕ್ಕನೊಂದಿಗೆ ನಿಂತಿರುವ ಫೋಟೋವನ್ನೇ ಸಾಕ್ಷಿಯಾಗಿ ಬಳಸಿ ವಿಚ್ಛೇದನ ಪಡೆದಿದ್ದಾರೆ. ಈ ಘಟನೆ ಇದೀಗ ಮಧ್ಯಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದೆ.

28 ವರ್ಷಗಳ ದಾಂಪತ್ಯಕ್ಕೆ ಎಳ್ಳುನೀರು

ಗ್ವಾಲಿಯರ್ ನಿವಾಸಿಯಾಗಿರುವ ಈ ಮಹಿಳೆ 1998ರಲ್ಲಿ ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ವಿವಾಹವಾಗಿದ್ದರು. ಪತಿ ಕೆಲಸದ ನಿಮಿತ್ತ ಮನೆಯಿಂದ ದೂರ ಇರುತ್ತಿದ್ದ ಕಾರಣ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ 2015ರಿಂದ ಮಹಿಳೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಹೇಗಾದರೂ ಮಾಡಿ ವಿಚ್ಛೇದನ ಪಡೆಯಬೇಕೆಂದು ನಿರ್ಧರಿಸಿದ ಮಹಿಳೆ, 2021ರಲ್ಲಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದರು. ಈ ವೇಳೆ ತನ್ನ ಪತಿ ಎರಡನೇ ಮದುವೆಯಾಗಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಲ್ಲದೆ, ಅದಕ್ಕೆ ಪುರಾವೆಯಾಗಿ ಕುಟುಂಬದ ಒಂದು ಗ್ರೂಪ್ ಫೋಟೋವನ್ನು ಸಲ್ಲಿಸಿದ್ದರು. ಆ ಫೋಟೋದಲ್ಲಿ ತನ್ನ ಪತಿಯ ಪಕ್ಕ ನಿಂತಿದ್ದ ಆತನ ಸ್ವಂತ ಅಕ್ಕನನ್ನೇ ‘ಎರಡನೇ ಪತ್ನಿ’ ಎಂದು ನ್ಯಾಯಾಲಯಕ್ಕೆ ತಪ್ಪಾಗಿ ಪರಿಚಯಿಸಿದ್ದರು.

ಏಕಪಕ್ಷೀಯ ತೀರ್ಪು

ಮಹಿಳೆಯು ನೀಡಿದ ಫೋಟೋವನ್ನೇ ಪ್ರಬಲ ಸಾಕ್ಷಿಯೆಂದು ಪರಿಗಣಿಸಿದ ಗ್ವಾಲಿಯರ್ ಕೌಟುಂಬಿಕ ನ್ಯಾಯಾಲಯವು, ಪತಿಯ ವಾದವನ್ನು ಆಲಿಸದೆಯೇ ಏಕಪಕ್ಷೀಯವಾಗಿ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಏಪ್ರಿಲ್ ಮೊದಲ ವಾರದಲ್ಲಿ ವಿಚ್ಛೇದನದ ಪ್ರತಿ ಕೈ ಸೇರಿದಾಗ ಪತಿಗೆ ದಿಗ್ಭ್ರಮೆಯಾಗಿದೆ. ಕೂಡಲೇ ನ್ಯಾಯಾಲಯದ ದಾಖಲೆಗಳನ್ನು ಪರಿಶೀಲಿಸಿದಾಗ, ತನ್ನ ಅಕ್ಕನನ್ನೇ ಪತ್ನಿ ಎಂದು ಬಿಂಬಿಸಿ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಲಾಗಿದೆ ಎಂದು ಆರೋಪಿಸಿರುವ ಪತಿ, ಇದೀಗ ಈ ಆದೇಶದ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ನಲ್ಲಿ ಸತ್ಯಾಸತ್ಯತೆಯ ವಿಚಾರಣೆ

ಸರ್ಕಾರಿ ವಕೀಲ ಧರ್ಮೇಂದ್ರ ಶರ್ಮಾ ಅವರ ಪ್ರಕಾರ, ಪತಿಯು ಹೈಕೋರ್ಟ್‌ನ ಗ್ವಾಲಿಯರ್ ಪೀಠದಲ್ಲಿ ಈ ಆದೇಶವನ್ನು ಪ್ರಶ್ನಿಸಿದ್ದಾರೆ. ತನ್ನ ಪತ್ನಿ ಉದ್ದೇಶಪೂರ್ವಕವಾಗಿ ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ನೀಡಿ ಆದೇಶ ಪಡೆದಿದ್ದಾರೆ, ಆದ್ದರಿಂದ ಈ ವಿಚ್ಛೇದನವನ್ನು ರದ್ದುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಸದ್ಯ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಸುಳ್ಳು ಮಾಹಿತಿ ನೀಡಿ ನ್ಯಾಯಾಲಯವನ್ನು ವಂಚಿಸಿದ ಮಹಿಳೆಯ ನಡೆ ಕಾನೂನು ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸತ್ಯ ಮರೆಮಾಚಿ ಪಡೆದ ಈ ವಿಚ್ಛೇದನ ಆದೇಶ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಜಿಂಬಾಬ್ವೆ ಹೋಟೆಲ್‌ಗೆ ನುಗ್ಗಿದ 12 ಅಡಿ ಉದ್ದದ ಮೊಸಳೆ : ಕಿಚನ್ ಕೌಂಟರ್ ಏರಿ ಕುಳಿತ ‘ಅನಿರೀಕ್ಷಿತ ಅತಿಥಿ’!

Tags: divorce:GwaliorKarnataka News beat
SendShareTweet
Previous Post

ಕೇಂದ್ರ ಸರ್ಕಾರದ NMPT ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಯ ನೇಮಕಾತಿ : 2.20 ಲಕ್ಷ ರೂ. ಸಂಬಳ

Next Post

IPL 2026 : ಎಂ.ಎಸ್.ಧೋನಿಗೆ ಮತ್ತೆ ಗಾಯದ ಸಮಸ್ಯೆ?

Related Posts

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!
ವಿದೇಶ

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ
ದೇಶ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ
ದೇಶ

ದೇಶದಲ್ಲಿ ರಣಬಿಸಿಲು – 10 ರಾಜ್ಯಗಳಲ್ಲಿ ಹೈ ಅಲರ್ಟ್, ಬಾಂಡಾದಲ್ಲಿ ದಾಖಲೆಯ 47.4 ಡಿಗ್ರಿ ತಾಪಮಾನ

ಟೇಕ್-ಆಫ್ ವೇಳೆ ಸ್ವಿಸ್ ಏರ್‌ ವಿಮಾನದ ಇಂಜಿನ್‌ನಲ್ಲಿ ಬೆಂಕಿ : ದೆಹಲಿಯಲ್ಲಿ ತಪ್ಪಿದ ಭಾರಿ ಅನಾಹುತ
ದೇಶ

ಟೇಕ್-ಆಫ್ ವೇಳೆ ಸ್ವಿಸ್ ಏರ್‌ ವಿಮಾನದ ಇಂಜಿನ್‌ನಲ್ಲಿ ಬೆಂಕಿ : ದೆಹಲಿಯಲ್ಲಿ ತಪ್ಪಿದ ಭಾರಿ ಅನಾಹುತ

ಭವಾನಿಪುರದಲ್ಲಿ ಹೈಡ್ರಾಮಾ : ಬಿಜೆಪಿ ಸಮಾವೇಶದ ಅಬ್ಬರಕ್ಕೆ ಬೇಸತ್ತು ವೇದಿಕೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ!
ದೇಶ

ಭವಾನಿಪುರದಲ್ಲಿ ಹೈಡ್ರಾಮಾ : ಬಿಜೆಪಿ ಸಮಾವೇಶದ ಅಬ್ಬರಕ್ಕೆ ಬೇಸತ್ತು ವೇದಿಕೆಯಿಂದ ಹೊರನಡೆದ ಮಮತಾ ಬ್ಯಾನರ್ಜಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!
ದೇಶ

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

Next Post
IPL 2026 : ಎಂ.ಎಸ್.ಧೋನಿಗೆ ಮತ್ತೆ ಗಾಯದ ಸಮಸ್ಯೆ?

IPL 2026 : ಎಂ.ಎಸ್.ಧೋನಿಗೆ ಮತ್ತೆ ಗಾಯದ ಸಮಸ್ಯೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

“ಮಗುವಾದ ಮೇಲೆ ಅತ್ಯಾಚಾರದ ಆರೋಪವೇ?”: ಲಿವ್-ಇನ್ ಸಂಬಂಧಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

ಡೆಲ್ಲಿ-ಪಂಜಾಬ್ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್, ಕೈಚೆಲ್ಲಿದ ಕ್ಯಾಚ್‌ಗಳು ; ಆಟಗಾರರನ್ನು ಕಾಡುತ್ತಿದೆಯೇ ಆಯಾಸ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಭಾರತ-ನ್ಯೂಜಿಲೆಂಡ್ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : ಇಂದಿನಿಂದಲೇ 8,000ಕ್ಕೂ ಹೆಚ್ಚು ಭಾರತೀಯ ಉತ್ಪನ್ನಗಳಿಗೆ ತೆರಿಗೆ ಮುಕ್ತ ಪ್ರವೇಶ!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat