ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಗ್ನಿ ದುರಂತ – ಪಿಜಿ ಕಿಟಕಿಗಳಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

April 28, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪವಿರುವ ಎಲ್‌ಇಡಿ ಬ್ಯಾನರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 50 ಯುವತಿಯರು ಅಪಾಯದಿಂದ ಪಾರಾಗಿದ್ದು, ಭಾರಿ ದುರಂತ ತಪ್ಪಿದೆ. ಗೋದಾಮಿನ ಪೂರ್ತಿ ಹರಡಿದ್ದ ಭಾರೀ ಬೆಂಕಿ, ಪಕ್ಕದಲ್ಲೇ ಇದ್ದ ಪಿಜಿಗೂ ಆವರಿಸಿದ್ದರಿಂದ, ಭಯಗೊಂಡ ಯುವತಿಯರು ರೂಮ್​​ಗಳ ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಬೆಂಕಿ ಹೊತ್ತಿಕೊಳ್ಳುವುದನ್ನು ಗಮನಿಸಿದ ತಕ್ಷಣ, ನಾಲ್ಕು ಅಂತಸ್ತಿನ ಪಿಜಿಯಲ್ಲಿ ವಾಸವಿದ್ದ ಯುವತಿಯರು ಪ್ರಾಣದ ಹಂಗು ತೊರೆದು ಕಟ್ಟಡದಿಂದ ಹೊರಗೆ ಜಿಗಿದು ಓಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ ಕಟ್ಟಡದಿಂದ ಹೊರಬರುವುದು ಸ್ಪಷ್ಟವಾಗಿ ದಾಖಲಾಗಿದೆ.

ಪಿಜಿಗೂ ಬೆಂಕಿ ಆವರಿಸುತ್ತಿದ್ದಂತೆ ರೂಮ್​​ನಲ್ಲಿ ಯುವತಿಯರು ಜೋರಾಗಿ ಕಿರುಚಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ ಕಟ್ಟಡದಿಂದ ಹೊರಬರುವುದು ದಾಖಲಾಗಿದೆ. ಕೂಗಾಟ ಕಂಡು ಸ್ಥಳೀಯರು ಸ್ಥಳಕ್ಕೆ ಬಂದು ಕೆಲವರನ್ನ ರಕ್ಷಣೆ ಮಾಡಿದ್ದಾರೆ.

ಒಟ್ಟು 27 ಮಂದಿ ಈ ಪಿಜಿ ಬಿಲ್ಡಿಂಗ್​ನಲ್ಲಿ ವಾಸವಿದ್ರು ಎನ್ನಲಾಗಿದೆ. ರೂಮ್‌ಗಳಂತೆ ಮಾಡಿ ಯುವತಿಯರಿಗೆ ಬಾಡಿಗೆಗೆ ನೀಡಲಾಗಿತ್ತು. ಎಲ್ಲಾ ಯುವತಿಯರು ಜಾರ್ಖಂಡ್ ಮತ್ತು ಓರಿಸ್ಸಾ ಮೂಲದವರಾಗಿದ್ದಾರೆ. ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ಹೋಗ್ತಿದ್ದ ಯುವತಿಯರು ಬೆಂಕಿ ಅವಘಡದಿಂದ ಸಂಕಷ್ಟಕ್ಕೆ ಸಿಲುಕಿದ್ರು. ಸದ್ಯ ಅಗ್ನಿಅವಘಡ ಹಿನ್ನಲೆ ಮಾಲೀಕರು ಪಿಜಿಗೆ ಬೀಗ ಹಾಕಿದ್ದು, ಎಲ್ಲಾ ಯುವತಿಯರನ್ನ ಬೇರೆ ಕಡೆ ಶಿಫ್ಟ್ ಮಾಡಲಾಗಿದೆ. ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?

Tags: bengaloreKarnataka News beat
SendShareTweet
Previous Post

ಮೇ 1ರಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ : ಯಾವ್ಯಾವ ಜಿಲ್ಲೆಯವರಿಗೆ ಬೆಲೆ ಏರಿಕೆಯ ಬಿಸಿ?

Next Post

ಹಿಟ್ ಸ್ಟ್ರೋಕ್‌ಗೆ ಮತ್ತೊಂದು ಬಲಿ ; ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಬಿಸಿಲ ತಾಪಕ್ಕೆ ಕುಸಿದು ಬಿದ್ದು ಸಾವು!

Related Posts

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!
ರಾಜ್ಯ

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!
ಬೆಂಗಳೂರು

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!
ವಿಜಯನಗರ

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

Next Post
ಹಿಟ್ ಸ್ಟ್ರೋಕ್‌ಗೆ ಮತ್ತೊಂದು ಬಲಿ ; ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಬಿಸಿಲ ತಾಪಕ್ಕೆ ಕುಸಿದು ಬಿದ್ದು ಸಾವು!

ಹಿಟ್ ಸ್ಟ್ರೋಕ್‌ಗೆ ಮತ್ತೊಂದು ಬಲಿ ; ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಬಿಸಿಲ ತಾಪಕ್ಕೆ ಕುಸಿದು ಬಿದ್ದು ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat