ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

20,000 ಕೋಟಿ ಮೀರಿದ TDR ಹಗರಣ – 3 ವರ್ಷದ ಪ್ರಮುಖ ದಾಖಲೆಗಳು ನಾಪತ್ತೆ : CID ತನಿಖೆಗೆ ಎನ್‌.ಆರ್ ರಮೇಶ್ ಆಗ್ರಹ!

April 28, 2026
Share on WhatsappShare on FacebookShare on Twitter

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹಾಗೂ ನಂತರದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ನಡೆದಿರುವ ಬಹುಮೌಲ್ಯದ “TDR ಹಗರಣ” ಇದೀಗ ಮತ್ತೊಂದು ಗಂಭೀರ ತಿರುವು ಪಡೆದುಕೊಂಡಿದ್ದು, ಮೂರು ವರ್ಷಗಳ ಪ್ರಮುಖ ದಾಖಲೆಗಳೇ ನಾಪತ್ತೆಯಾಗಿರುವ ಬಗ್ಗೆ ಬಿಜೆಪಿ ಮುಖಂಡ ಎನ್‌.ಆರ್‌ ರಮೇಶ್ ಆರೋಪ ಮಾಡಿದ್ದಾರೆ.

2007-08ರಿಂದ ಆರಂಭಗೊಂಡು ಇಂದಿನವರೆಗೂ 20,000 ಕೋಟಿ ಮೀರಿದ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆ, 2014ರಿಂದ 2017ರವರೆಗೆ ನೀಡಲಾದ TDR/DRCಗಳಿಗೆ ಸಂಬಂಧಿಸಿದ ದಾಖಲೆಗಳು “ಭೂಸ್ವಾಧೀನ ಮತ್ತು TDR ವಿಭಾಗ” ಕಚೇರಿಯಿಂದ ಲಭ್ಯವಿಲ್ಲ ಎಂಬುದು RTI ಮೂಲಕ ಬಹಿರಂಗವಾಗಿದೆ.

RTI ಅರ್ಜಿಗೆ ಉತ್ತರಿಸಿದ ಉಪ ಆಯುಕ್ತರು, 31 ಮಾರ್ಚ್ 2014ರವರೆಗಿನ ಮಾಹಿತಿಯನ್ನು ಮಾತ್ರ ಒದಗಿಸಿದ್ದು, ಅದಾದ ನಂತರದ ಮೂರು ವರ್ಷಗಳ ದಾಖಲೆಗಳು ಲಭ್ಯವಿಲ್ಲವೆಂದು ಲಿಖಿತವಾಗಿ ತಿಳಿಸಿದ್ದಾರೆ. ಈ ಬೆಳವಣಿಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಶೇಷವಾಗಿ ಮಹದೇವಪುರ, ಯಲಹಂಕ, ಬೊಮ್ಮನಹಳ್ಳಿ ಹಾಗೂ ಪೂರ್ವ ವಲಯಗಳಲ್ಲಿ TDR ದುರುಪಯೋಗ ಅತಿ ಹೆಚ್ಚು ನಡೆದಿದೆ ಎನ್ನಲಾಗಿದೆ.

D, E, F ವಲಯಗಳಿಗೆ ಮೀಸಲಾದ TDRಗಳನ್ನು ಕಾನೂನುಬಾಹಿರವಾಗಿ A ಮತ್ತು B ವಲಯಗಳಲ್ಲಿ ಬಳಸಿದ ಆರೋಪವೂ ಇದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ED), ಲೋಕಾಯುಕ್ತ ಹಾಗೂ ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳು ವಿಚಾರಣೆಯಲ್ಲಿವೆ.

ಹಿಂದಿನ ದೂರು ಆಧರಿಸಿ 14 ಮಂದಿ IAS/KAS ಅಧಿಕಾರಿಗಳು ಹಾಗೂ 57 ಮಂದಿಯ ವಿರುದ್ಧ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ. 2014-15ರಿಂದ 2016-17ರವರೆಗೆ ನಡೆದ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದ 50ಕ್ಕೂ ಹೆಚ್ಚು ದಾಖಲೆಗಳು, ಪ್ರಮುಖ ರಸ್ತೆ ಅಗಲೀಕರಣ, ಹೆಬ್ಬಾಳ-ಯಲಹಂಕ ಮಾರ್ಗ, ಮತ್ತು ಖಾಸಗಿ ಡೆವಲಪರ್‌ಗಳಿಗೆ ನೀಡಿದ TDR ಪ್ರಕರಣಗಳು, ನಾಪತ್ತೆಯಾಗಿರುವುದು ಗಂಭೀರ ಆತಂಕ ಮೂಡಿಸಿದೆ.

ಈ ನಡುವೆ, 2017 ರಿಂದ TDR ವಿಭಾಗವನ್ನು BBMPಯಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾಯಿಸಲಾಗಿತ್ತು. ಆದರೆ, ದಾಖಲೆಗಳು BBMP ಕಚೇರಿಯಲ್ಲೇ ಇದ್ದ ಸಂದರ್ಭದಲ್ಲಿ ನಾಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹೀಗಾಗಿ, ಈ ಪ್ರಕರಣವನ್ನು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಅಥವಾ CID ತನಿಖೆಗೆ ಒಪ್ಪಿಸಬೇಕೆಂದು ಎನ್‌.ಆರ್‌ ರಮೇಶ್ ಆಗ್ರಹಿಸಿದ್ದಾರೆ. ಜೊತೆಗೆ, ಸಂಬಂಧಪಟ್ಟ ಭ್ರಷ್ಟ ಅಧಿಕಾರಿಗಳು ಮತ್ತು TDR ಮಾಫಿಯಾ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರಿಗೆ ಬಿಜೆಪಿ ಮುಖಂಡ ಎನ್‌.ಆರ್ ರಮೇಶ್ ದೂರು ನೀಡಿದ್ದಾರೆ.

ಇದನ್ನೂ ಓದಿ : ಕ್ರಿಕೆಟ್ ಸಾಮ್ರಾಟನ ಐತಿಹಾಸಿಕ ಸಾಧನೆ : IPLನಲ್ಲಿ 9,000 ರನ್‌ ಸಿಡಿಸಿದ ಮೊಟ್ಟಮೊದಲ ಬ್ಯಾಟರ್ ವಿರಾಟ್ ಕೊಹ್ಲಿ

Tags: bengaloreKarnataka News beat
SendShareTweet
Previous Post

ಕ್ರಿಕೆಟ್ ಸಾಮ್ರಾಟನ ಐತಿಹಾಸಿಕ ಸಾಧನೆ : IPLನಲ್ಲಿ 9,000 ರನ್‌ ಸಿಡಿಸಿದ ಮೊಟ್ಟಮೊದಲ ಬ್ಯಾಟರ್ ವಿರಾಟ್ ಕೊಹ್ಲಿ

Next Post

ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!

Related Posts

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?
ರಾಜ್ಯ

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!
ಬೆಂಗಳೂರು

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಂಗಳೂರು

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಸಿಡಿದೆದ್ದ ಹೊಟೇಲ್ ಮಾಲೀಕರು ; ಆ.15ರಿಂದ ಹೊಟೇಲ್‌ಗಳಲ್ಲಿ ಸ್ವಿಗ್ಗಿ ಸರ್ವಿಸ್ ಬಂದ್?!
ರಾಜ್ಯ

ಸಿಡಿದೆದ್ದ ಹೊಟೇಲ್ ಮಾಲೀಕರು ; ಆ.15ರಿಂದ ಹೊಟೇಲ್‌ಗಳಲ್ಲಿ ಸ್ವಿಗ್ಗಿ ಸರ್ವಿಸ್ ಬಂದ್?!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!
ಶಿವಮೊಗ್ಗ

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

Next Post
ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!

ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಭಾರೀ ಹೈಡ್ರಾಮಾ.. ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat