ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐತಿಹಾಸಿಕ ಕನಿಷ್ಠ ಮೊತ್ತದ ಮುಖಭಂಗದಿಂದ ಪಾರಾದ ಡೆಲ್ಲಿ ಕ್ಯಾಪಿಟಲ್ಸ್ ; ಅಭಿಮಾನಿಗಳು ಖುಷ್‌!

April 28, 2026
Share on WhatsappShare on FacebookShare on Twitter

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಪಂದ್ಯವೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಅತಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ (DC), ಐಪಿಎಲ್ ಇತಿಹಾಸದ ಅತ್ಯಂತ ಕನಿಷ್ಠ ಮೊತ್ತದ (49 ರನ್) ಕಳಂಕದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಅಂತಿಮವಾಗಿ ತಂಡವು 75 ರನ್‌ಗಳಿಗೆ ಆಲೌಟ್ ಆದರೂ, 49 ರನ್‌ಗಳ ಗಡಿ ದಾಟಿದ ಕೂಡಲೇ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಇಳಿದ ಡೆಲ್ಲಿ ಕ್ಯಾಪಿಟಲ್ಸ್, ಆರ್‌ಸಿಬಿ ಬೌಲರ್‌ಗಳ ಮಾರಕ ದಾಳಿಗೆ ಅಕ್ಷರಶಃ ತತ್ತರಿಸಿತು. ಕೇವಲ 3.5 ಓವರ್‌ಗಳಲ್ಲಿ ಜೋಶ್ ಹೇಜಲ್‌ವುಡ್ ಅವರು ನಿತೀಶ್ ರಾಣಾ ಅವರ ವಿಕೆಟ್ ಕೀಳುವ ಹೊತ್ತಿಗೆ ಡೆಲ್ಲಿ ಕೇವಲ 8 ರನ್‌ಗಳಿಗೆ ತನ್ನ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿತ್ತು! ಆರ್‌ಸಿಬಿ ಬೌಲಿಂಗ್ ಅಬ್ಬರ ನೋಡಿದರೆ, ಡೆಲ್ಲಿ 49 ರನ್‌ಗಳ ಗಡಿ ದಾಟುವುದು ಕೂಡ ಅನುಮಾನ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿತ್ತು.

ಪಾರಾಯ್ತು 2017ರ ಆರ್‌ಸಿಬಿಯ ‘ಆ’ ಕೆಟ್ಟ ದಾಖಲೆ:

ಐಪಿಎಲ್ ಇತಿಹಾಸದಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಕುಖ್ಯಾತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲೇ ಇದೆ. 2017ರಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಕೇವಲ 49 ರನ್‌ಗಳಿಗೆ ಆಲೌಟ್ ಆಗಿತ್ತು. ಡೆಲ್ಲಿಯ ಕಳಪೆ ಬ್ಯಾಟಿಂಗ್ ಆರಂಭವನ್ನು ನೋಡಿದಾಗ, ಆರ್‌ಸಿಬಿಯ ಈ ಕೆಟ್ಟ ದಾಖಲೆ ಅಳಿಸಿಹೋಗಿ ಇಂದು ಡೆಲ್ಲಿ ಆ ಸ್ಥಾನವನ್ನು ಆಕ್ರಮಿಸಿಕೊಳ್ಳುವುದು ಖಚಿತ ಎಂದೇ ಭಾವಿಸಲಾಗಿತ್ತು.

49 ರನ್ ಗಡಿ ದಾಟುತ್ತಿದ್ದಂತೆ ಮೈದಾನದಲ್ಲಿ ಹರ್ಷೋದ್ಗಾರ!

ಸತತ ವಿಕೆಟ್ ಪತನದ ನಡುವೆ, ಕೈಲ್ ಜೇಮಿಸನ್ ಅವರು ರೊಮಾರಿಯೊ ಶೆಫರ್ಡ್ ಬೌಲಿಂಗ್‌ನಲ್ಲಿ ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ 10.2 ಓವರ್‌ಗಳಲ್ಲಿ ಡೆಲ್ಲಿ ತಂಡದ ಮೊತ್ತವನ್ನು 53/7 ಕ್ಕೆ ಏರಿಸಿದರು. ಆರ್‌ಸಿಬಿಯ ‘ಆ’ 49 ರನ್‌ಗಳ ಕಳಪೆ ದಾಖಲೆ ತಮಗೆ ಅಂಟಿಕೊಳ್ಳಲಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಡೆಲ್ಲಿ ಅಭಿಮಾನಿಗಳು ಕ್ರೀಡಾಂಗಣದಲ್ಲಿ ಭಾರಿ ಹರ್ಷೋದ್ಗಾರ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲೂ ಡೆಲ್ಲಿ ಅಭಿಮಾನಿಗಳು, “ಆ ಕೆಟ್ಟ ದಾಖಲೆ ಆರ್‌ಸಿಬಿ ಬಳಿಯೇ ಸೇಫ್ ಆಗಿ ಉಳಿಯಿತು” ಎಂದು ಕಾಲೆಳೆಯುವ ಮೂಲಕ ತಮ್ಮ ಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಡೆಲ್ಲಿ 75 ರನ್‌ಗಳಿಗೆ ಸರ್ವಪತನ ಕಂಡಿತಾದರೂ, ಕನಿಷ್ಠ ಮೊತ್ತದ ಮುಖಭಂಗದಿಂದ ಪಾರಾಗಿದ್ದು ಮಾತ್ರ ಈ ಪಂದ್ಯದ ಹೈಲೈಟ್ ಆಗಿತ್ತು.

ಇದನ್ನೂ ಓದಿ : ‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

Tags: CricketIndiaKarnataka News beat
SendShareTweet
Previous Post

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

Next Post

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಮಾರಣಾಂತಿಕ ಹಲ್ಲೆ – ಕೇಸ್‌ ದಾಖಲು!

Related Posts

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು
ಕ್ರೀಡೆ

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ವಿಶೇಷ ಚೇತನ ಪಾಕಿಸ್ತಾನಿ ಅಭಿಮಾನಿಗೆ ವಿರಾಟ್ ಕೊಹ್ಲಿ ತೋರಿದ ಪ್ರೀತಿಯ ವಿಡಿಯೋ ವೈರಲ್!
ಕ್ರೀಡೆ

ವಿಶೇಷ ಚೇತನ ಪಾಕಿಸ್ತಾನಿ ಅಭಿಮಾನಿಗೆ ವಿರಾಟ್ ಕೊಹ್ಲಿ ತೋರಿದ ಪ್ರೀತಿಯ ವಿಡಿಯೋ ವೈರಲ್!

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!
ಕ್ರೀಡೆ

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಅಚ್ಚರಿ!
ಕ್ರೀಡೆ

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಅಚ್ಚರಿ!

ಬಲಿಷ್ಠ ತಂಡಗಳ ಎದುರು ನಮ್ಮ ಪ್ರದರ್ಶನ ಸಾಲದು – ಟೂರ್ನಿಯಿಂದ ನಿರ್ಗಮಿಸಿದ ಬಳಿಕ ಹರ್ಮನ್‌ಪ್ರೀತ್ ಬೇಸರ
ಕ್ರೀಡೆ

ಬಲಿಷ್ಠ ತಂಡಗಳ ಎದುರು ನಮ್ಮ ಪ್ರದರ್ಶನ ಸಾಲದು – ಟೂರ್ನಿಯಿಂದ ನಿರ್ಗಮಿಸಿದ ಬಳಿಕ ಹರ್ಮನ್‌ಪ್ರೀತ್ ಬೇಸರ

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !
ಕ್ರೀಡೆ

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

Next Post
ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಮಾರಣಾಂತಿಕ ಹಲ್ಲೆ – ಕೇಸ್‌ ದಾಖಲು!

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಮಾರಣಾಂತಿಕ ಹಲ್ಲೆ - ಕೇಸ್‌ ದಾಖಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat