ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕೊಡಗು ಕೇಸ್‌ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು.. ಉಡುಪಿಯ 32 ಅಕ್ರಮ ಹೋಂ ಸ್ಟೇಗಳ ಮೇಲೆ ದಾಳಿ!

April 29, 2026
Share on WhatsappShare on FacebookShare on Twitter

ಉಡುಪಿ : ಇತ್ತೀಚೆಗೆ ಕೊಡಗು ಜಿಲ್ಲೆಯ ಹೋಂ ಸ್ಟೇ ಒಂದರಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಪೊಲೀಸ್‌ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಈ ವೇಳೆ ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇ ಇರುವುದು ಕಂಡುಬಂದಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 3, ಮಲ್ಪೆ ಪೊಲೀಸ್ ಠಾಣೆಯ 15, ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 2, ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ 7, ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ಅಕ್ರಮ ಹೋಂಸ್ಟೇ ಇರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, 32 ಅಕ್ರಮ ಹೋಂಸ್ಟೇ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ನೀಡಲಾಗಿದೆ.

ಇನ್ನು, ಹೋಂಸ್ಟೇ/ರೆಸಾರ್ಟ್‌ಗಳು ಪರವಾನಿಗೆ ನಿಯಮ ಹಾಗೂ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಹಾಗೂ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಇರುವ ಹೋಂಸ್ಟೇ/ರೆಸಾರ್ಟ್‌ಗಳ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು.

ಹೋಂಸ್ಟೇ/ರೆಸಾರ್ಟ್‌ಗಳಿಗೆ ಯಾವುದೇ ವಿದೇಶಿಯರು ಆಗಮಿಸಿದಾಗ ನಿಯಾಮಾನುಸಾರ ಅವರ ವಿವರಗಳನ್ನು ಒಳಗೊಂಡ Form-Cಯನ್ನು FRRO (Foreigners Regional Registration Office) online ಮೂಲಕ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಈ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು. ಹೋಂಸ್ಟೇ/ರೆಸಾರ್ಟ್‌ಗಳಲ್ಲಿ ವಾಸವಾಗಿರುವ ವಿದೇಶಿಯರ ಭದ್ರತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

Tags: Karnataka News beat
SendShareTweet
Previous Post

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

Next Post

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

Related Posts

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!
ಉಡುಪಿ

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!
ಬೆಳಗಾವಿ

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!
ಬೆಂಗಳೂರು

ಕೊನೆಗೂ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ – 26 ತಿಂಗಳ ವೇತನ ಹಿಂಬಾಕಿ ಬಿಡುಗಡೆ!

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
ಉಡುಪಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಅಮಿತ್ ಶಾ ಆಪ್ತನೆಂದು ನಂಬಿಸಿ ಕೋಟಿ ಕೋಟಿ ವಂಚನೆ – ಆರೋಪಿ ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ!
ಬೆಂಗಳೂರು

ಅಮಿತ್ ಶಾ ಆಪ್ತನೆಂದು ನಂಬಿಸಿ ಕೋಟಿ ಕೋಟಿ ವಂಚನೆ – ಆರೋಪಿ ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ!

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR
ಬೆಂಗಳೂರು

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

Next Post
ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

ಮಹಜರು ವೇಳೆ ಆರೋಪಿ ಹೈಡ್ರಾಮಾ.. ಪೊಲೀಸರ ಮೇಲೆ ಹಲ್ಲೆಗೆ ಯತ್ನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat