ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

April 29, 2026
Share on WhatsappShare on FacebookShare on Twitter

ಮುಂಬೈ : ಐಪಿಎಲ್ 2026ರ (IPL 2026) ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ನೀಡುತ್ತಿರುವ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಭಾರತದ ಹಿರಿಯ ವೇಗದ ಬೌಲರ್ ಉಮೇಶ್ ಯಾದವ್ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ. ಪ್ರಸಕ್ತ ಆವೃತ್ತಿಯಲ್ಲಿ ಆಡಿರುವ ಏಳು ಪಂದ್ಯಗಳಲ್ಲಿ ಕೇವಲ ಎರಡರಲ್ಲಷ್ಟೇ ಜಯಭೇರಿ ಬಾರಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿರುವ ಮುಂಬೈ ಪಡೆಯ ವೈಫಲ್ಯಕ್ಕೆ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ (Jasprit Bumrah) ಅವರ ಮೇಲಿನ ಅತಿಯಾದ ಅವಲಂಬನೆಯೇ ಪ್ರಮುಖ ಕಾರಣ ಎಂದು ಅವರು ವಿಶ್ಲೇಷಿಸಿದ್ದಾರೆ.

ಕ್ರಿಕೆಟ್ ಎಂಬುದು ತಂಡದ ಆಟ, ಒಬ್ಬನದ್ದಲ್ಲ

ಮುಂಬೈ ತಂಡದ ಪ್ರದರ್ಶನದ ಬಗ್ಗೆ ರೆವ್‌ಸ್ಪೋರ್ಟ್ಜ್ (RevSportz) ಜೊತೆ ಮಾತನಾಡಿದ ಉಮೇಶ್ ಯಾದವ್, ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ಕೇವಲ ಒಬ್ಬ ಬೌಲರ್‌ನನ್ನು ನಂಬಿಕೊಂಡು ಪಂದ್ಯ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರಂತಹ ಶ್ರೇಷ್ಠ ಬೌಲರ್ ಮೇಲೂ ಪಂದ್ಯವನ್ನು ಒಂಟಿಯಾಗಿ ಗೆಲ್ಲಿಸುವ ನಿರೀಕ್ಷೆ ಇಡುವುದು ತಪ್ಪು. ಪಂದ್ಯವೊಂದನ್ನು ಗೆಲ್ಲಬೇಕಾದರೆ ಅಥವಾ ಸೋಲಬೇಕಾದರೆ ಅದು ಇಡೀ ತಂಡದ ಜವಾಬ್ದಾರಿಯಾಗಿರುತ್ತದೆ.

ಕನಿಷ್ಠ 3-4 ಆಟಗಾರರು ಒಟ್ಟಾಗಿ ಉತ್ತಮ ಪ್ರದರ್ಶನ ನೀಡಿದಾಗ ಮಾತ್ರ ಯಶಸ್ಸು ಒಲಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬುಮ್ರಾ ಅವರೇ ಎಲ್ಲವನ್ನೂ ಮಾಡಬೇಕು ಎಂಬ ನಿರೀಕ್ಷೆ ತಂಡದಲ್ಲಿದೆ, ಆದರೆ ಎದುರಾಳಿ ಬ್ಯಾಟರ್‌ಗಳು ಬುಮ್ರಾ ಅವರ ಓವರ್‌ಗಳನ್ನು ಎಚ್ಚರಿಕೆಯಿಂದ ಆಡಿ, ವಿಕೆಟ್ ನೀಡದೆ ರಕ್ಷಣೆ ಮಾಡಿಕೊಳ್ಳುವ ಮೂಲಕ ಅವರ ಪ್ರಭಾವವನ್ನು ತಗ್ಗಿಸುತ್ತಿದ್ದಾರೆ. ಎಷ್ಟೇ ಶ್ರೇಷ್ಠ ಬೌಲರ್ ಆಗಿದ್ದರೂ ಎಲ್ಲ ಎಸೆತಗಳಲ್ಲೂ ವಿಕೆಟ್ ನಿರೀಕ್ಷಿಸಲು ಸಾಧ್ಯವಿಲ್ಲ ಎಂಬುದನ್ನು ಮುಂಬೈ ಅರ್ಥಮಾಡಿಕೊಳ್ಳಬೇಕು ಎಂದು ಯಾದವ್ ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ.

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅಸ್ಥಿರತೆ

ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಸಮಸ್ಯೆಯೆಂದರೆ ಕೇವಲ ಬೌಲಿಂಗ್ ಮಾತ್ರವಲ್ಲ, ಬ್ಯಾಟಿಂಗ್ ವಿಭಾಗದ ಅಸ್ಥಿರತೆಯೂ ಹೌದು ಎಂದು ಯಾದವ್ ಬೊಟ್ಟು ಮಾಡಿದ್ದಾರೆ. ತಂಡದಲ್ಲಿ ಆಗಾಗ್ಗೆ ಬದಲಾವಣೆಗಳನ್ನು ಮಾಡುತ್ತಿರುವುದರಿಂದ ಸರಿಯಾದ ಸಂಯೋಜನೆ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪವರ್‌ಪ್ಲೇನಲ್ಲಿ ವಿಕೆಟ್ ಕಬಳಿಸಲು ವಿಫಲವಾಗುತ್ತಿರುವುದು ಮತ್ತು ಡೆತ್ ಓವರ್‌ಗಳಲ್ಲಿ ಎದುರಾಳಿಗಳ ಮೇಲೆ ಒತ್ತಡ ಹೇರಲು ಸಾಧ್ಯವಾಗದಿರುವುದು ತಂಡದ ಸೋಲಿಗೆ ಕಾರಣವಾಗುತ್ತಿದೆ. ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಒಬ್ಬ ಆಟಗಾರ ಉತ್ತಮವಾಗಿ ಆಡಿದರೆ, ಉಳಿದವರಿಂದ ಸಾಥ್ ಸಿಗುತ್ತಿಲ್ಲ. ಇದರಿಂದಾಗಿ 200ರಂತಹ ಬೃಹತ್ ಮೊತ್ತವನ್ನು ಬೆನ್ನಟ್ಟುವುದು ತಂಡಕ್ಕೆ ಕಷ್ಟವಾಗುತ್ತಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.

ಬೂಮ್ರಾ ಅವರ ಕಳಪೆ ಫಾರ್ಮ್ ಮತ್ತು ಮುಂಬೈ ಮೇಲಿನ ಒತ್ತಡ

ಐಪಿಎಲ್ 2026ರ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರ ಪ್ರದರ್ಶನ ಕೂಡ ನಿರೀಕ್ಷಿತ ಮಟ್ಟದಲ್ಲಿಲ್ಲ. ಈ ಆವೃತ್ತಿಯ ಮೊದಲ ಐದು ಪಂದ್ಯಗಳಲ್ಲಿ ಬೂಮ್ರಾ ಒಂದೇ ಒಂದು ವಿಕೆಟ್ ಪಡೆಯಲು ವಿಫಲರಾಗಿದ್ದು, ಒಟ್ಟು 7 ಪಂದ್ಯಗಳಿಂದ ಕೇವಲ 2 ವಿಕೆಟ್ ಮಾತ್ರ ಕಬಳಿಸಿದ್ದಾರೆ. ರನ್ ನಿಯಂತ್ರಣದಲ್ಲಿ ಬುಮ್ರಾ ಯಶಸ್ವಿಯಾಗಿದ್ದರೂ, ವಿಕೆಟ್ ಪಡೆಯದಿರುವುದು ಮುಂಬೈ ಪಡೆಯ ಇತರ ಬೌಲರ್‌ಗಳ ಮೇಲೆ ತೀವ್ರ ಒತ್ತಡ ಹೇರುತ್ತಿದೆ.

ಐದು ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಬಲಿಷ್ಠ ಬ್ಯಾಟಿಂಗ್ ಪಡೆಯನ್ನೇ ನೆಚ್ಚಿಕೊಂಡಿರುವ ಫ್ರಾಂಚೈಸಿಯಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳು ಒಟ್ಟಾಗಿ ಸಂಘಟಿತ ಪ್ರದರ್ಶನ ನೀಡಿದಾಗ ಮಾತ್ರ ತಂಡ ಗೆಲುವಿನ ಹಳಿಗೆ ಮರಳಲು ಸಾಧ್ಯ. ಏಪ್ರಿಲ್ 29ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಲ್ಲಿ ಮುಂಬೈ ಕಮ್‌ಬ್ಯಾಕ್ ಮಾಡುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ : ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

Tags: CricketIndiaKarnataka News beat
SendShareTweet
Previous Post

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

Next Post

ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ!

Related Posts

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ  ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!
ಕ್ರೀಡೆ

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!
ಕ್ರೀಡೆ

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ
ಕ್ರೀಡೆ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!
ಕ್ರೀಡೆ

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ
ಕ್ರೀಡೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!
ಕ್ರೀಡೆ

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!

Next Post
ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ!

ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ  ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ  ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat