ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ : ಪ್ರಧಾನಿ ಮೋದಿ ತೀವ್ರ ಸಂತಾಪ.. ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

April 30, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಬಳಿ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿರುವ ದುರಂತ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 7 ಜನರ ಸಾವಿಗೆ ಪ್ರಧಾನಿ ತೀವ್ರ ಸಂತಾಪ ಸೂಚಿಸಿದ್ದಾರೆ.

ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಾಡಿರುವ ಅವರು, ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ ಹೇಳಿದ್ದಾರೆ.

The mishap due to the collapse of a wall in Bengaluru, Karnataka, is unfortunate. My thoughts are with the bereaved families. May the injured recover at the earliest.

An ex-gratia of Rs. 2 lakh each from PMNRF would be given to the next of kin of the deceased. The injured would…

— PMO India (@PMOIndia) April 29, 2026

ಅಲ್ಲದೆ, ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರ ನೀಡುವುದಾಗಿ ನರೇಂದ್ರ ಮೋದಿ ತಿಳಿಸಿದ್ದಾರೆ.

ದುರಂತ ನಡೆದಿದ್ದೇಗೆ?

ನಿನ್ನೆ ಸಂಜೆ (ಏ.29) ಸುಮಾರು 5 ಗಂಟೆಯ ಸುಮಾರಿಗೆ ನಗರದಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಮಳೆಯಿಂದ ತಪ್ಪಿಸಿಕೊಳ್ಳಲು ಪಾದಚಾರಿಗಳು ಮತ್ತು ಬೀದಿ ಬದಿಯ ವ್ಯಾಪಾರಿಗಳು ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆಯ ಕೆಳಗೆ ಆಶ್ರಯ ಪಡೆದಿದ್ದರು.

ಈ ವೇಳೆ ಮಳೆಯ ತೀವ್ರತೆಗೆ ದುರ್ಬಲವಾಗಿದ್ದ ಗೋಡೆಯು ಏಕಾಏಕಿ ಕುಸಿದುಬಿದ್ದಿತ್ತು, ಪರಿಣಾಮ ಗೋಡೆಯ ಕೆಳಗಿದ್ದವರು ಅವಶೇಷಗಳಡಿ ಸಿಲುಕಿಕೊಂಡರು. ಸ್ಥಳೀಯರು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯ ನಡೆಸಿದರೂ, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ತನಿಖೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ

Tags: bengaloreKarnataka News beat
SendShareTweet
Previous Post

ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ!

Next Post

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

Related Posts

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!
ವ್ಯಾಪಾರ

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!
ಬೆಂಗಳೂರು

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್
ಬೆಂಗಳೂರು

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!
ಬೆಂಗಳೂರು

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ!
ಬೆಂಗಳೂರು

ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ!

Next Post
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೇಸ್ ರೈಟರ್ ಹುದ್ದೆಗಳ ನೇಮಕಾತಿ!

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೇಸ್ ರೈಟರ್ ಹುದ್ದೆಗಳ ನೇಮಕಾತಿ!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೇಸ್ ರೈಟರ್ ಹುದ್ದೆಗಳ ನೇಮಕಾತಿ!

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೇಸ್ ರೈಟರ್ ಹುದ್ದೆಗಳ ನೇಮಕಾತಿ!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat