ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು ಮಳೆಗೆ 10 ಬಲಿ – ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್.ಅಶೋಕ್

April 30, 2026
Share on WhatsappShare on FacebookShare on Twitter

ಬೆಂಗಳೂರು : ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ, ಹಲವು ಅವಘಡಗಳ ಜೊತೆ 10 ಜನರ ಪ್ರಾಣವನ್ನು ತೆಗೆದಿದೆ. ಒಂದೇ ಜಾಗದಲ್ಲಿ 7 ಜನ ಗೋಡೆ ಕುಸಿದು ಅಸುನೀಗಿದ್ರೆ, ಉಳಿದ ಮೂವರು ಪ್ರತ್ಯೇಕ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಇದೀಗ ಈ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಸರ್ಕಾರ ಬಿರುಕು ಬಿಟ್ಟಿರುವ ಗೋಡೆಗಳು, ಹಳೆಯ ಮನೆಗಳು ಮತ್ತು ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಮೊದಲ ಮಳೆಯ ಸಣ್ಣ ಆಘಾತಕ್ಕೆ ಇಂತಹ ದೊಡ್ಡ ಅನಾಹುತ ಸಂಭವಿಸಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ದೆಹಲಿ ಪ್ರವಾಸದಲ್ಲಿರುವಾಗ ಈ ದುರ್ಘಟನೆ ನಡೆದಿರುವುದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆರ್. ಅಶೋಕ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

Tags: bengaloreKarnataka News beatPolitician
SendShareTweet
Previous Post

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

Next Post

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

Related Posts

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ  ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!
ಬೆಂಗಳೂರು

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!
ಬೆಂಗಳೂರು

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!
ಬೆಂಗಳೂರು

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರು ಯಾರೆಲ್ಲ? ಅಧಿಕೃತ ಮಾಹಿತಿ ರಿಲೀಸ್‌!

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ : ಪ್ರಧಾನಿ ಮೋದಿ ತೀವ್ರ ಸಂತಾಪ.. ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಬೆಂಗಳೂರು

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ : ಪ್ರಧಾನಿ ಮೋದಿ ತೀವ್ರ ಸಂತಾಪ.. ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ!
ಬೆಂಗಳೂರು

ಬೆಂಗಳೂರು ಮಳೆಗೆ ಬೆಚ್ಚಿಬಿದ್ದ ಜನತೆ : 150ಕ್ಕೂ ಹೆಚ್ಚು ಮರಗಳು ಧರೆಗೆ, ವಾಹನಗಳು ಜಖಂ!

Next Post
ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ 'ಒಂಟಿ ತೋಳ' ತನಿಖೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ  ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

ನಿವೃತ್ತಿ ವಾಪಸ್ ಪಡೆಯಲು ಕ್ಲಾಸೆನ್ ಮನವೊಲಿಸಿ, 2027ರ ವಿಶ್ವಕಪ್‌ಗೆ ಸೇರಿಸಿಕೊಳ್ಳಿ : ಕೆವಿನ್ ಪೀಟರ್ಸನ್ ಒತ್ತಾಯ!

ನಿವೃತ್ತಿ ವಾಪಸ್ ಪಡೆಯಲು ಕ್ಲಾಸೆನ್ ಮನವೊಲಿಸಿ, 2027ರ ವಿಶ್ವಕಪ್‌ಗೆ ಸೇರಿಸಿಕೊಳ್ಳಿ : ಕೆವಿನ್ ಪೀಟರ್ಸನ್ ಒತ್ತಾಯ!

ಅಮೆರಿಕ ನೌಕಾಪಡೆಗೆ ಇರಾನ್ ಬೆಂಬಲಿತ ಹ್ಯಾಕರ್ಸ್ ಕನ್ನ : 2,000ಕ್ಕೂ ಹೆಚ್ಚು ಯೋಧರ ಖಾಸಗಿ ಮಾಹಿತಿ ಸೋರಿಕೆ!

ಅಮೆರಿಕ ನೌಕಾಪಡೆಗೆ ಇರಾನ್ ಬೆಂಬಲಿತ ಹ್ಯಾಕರ್ಸ್ ಕನ್ನ : 2,000ಕ್ಕೂ ಹೆಚ್ಚು ಯೋಧರ ಖಾಸಗಿ ಮಾಹಿತಿ ಸೋರಿಕೆ!

ಭೀಕರ ರಸ್ತೆ ಅಪಘಾತ ; ಕೆಲವೇ ದಿನದಲ್ಲಿ ಹಸೆಮಣೆ ಏರಬೇಕಿದ್ದ ವರ ದಾರುಣ ಸಾವು!

ಭೀಕರ ರಸ್ತೆ ಅಪಘಾತ ; ಕೆಲವೇ ದಿನದಲ್ಲಿ ಹಸೆಮಣೆ ಏರಬೇಕಿದ್ದ ವರ ದಾರುಣ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ  ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

ನಿವೃತ್ತಿ ವಾಪಸ್ ಪಡೆಯಲು ಕ್ಲಾಸೆನ್ ಮನವೊಲಿಸಿ, 2027ರ ವಿಶ್ವಕಪ್‌ಗೆ ಸೇರಿಸಿಕೊಳ್ಳಿ : ಕೆವಿನ್ ಪೀಟರ್ಸನ್ ಒತ್ತಾಯ!

ನಿವೃತ್ತಿ ವಾಪಸ್ ಪಡೆಯಲು ಕ್ಲಾಸೆನ್ ಮನವೊಲಿಸಿ, 2027ರ ವಿಶ್ವಕಪ್‌ಗೆ ಸೇರಿಸಿಕೊಳ್ಳಿ : ಕೆವಿನ್ ಪೀಟರ್ಸನ್ ಒತ್ತಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat