ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!

April 30, 2026
Share on WhatsappShare on FacebookShare on Twitter

ಭೋಪಾಲ್ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.

ಬುಧವಾರ ರಾತ್ರಿ 10:30ರ ಸುಮಾರಿಗೆ ತಿರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಲಿಯಾ ಬೈಪಾಸ್ ಬಳಿಯ ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 46 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. 

ಪಿಕಪ್‌ನಲ್ಲಿದ್ದ ಕಾರ್ಮಿಕರು ದಿನ ಕೆಲಸದ ನಂತರ ಲೆಬಾದ್ ಪಟ್ಟಣದಿಂದ ತಿರ್ಲಾ ಬಳಿಯ ಸೆಮ್ಲಿಪುರ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಿಕಪ್ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಡಿವೈಡರ್ ದಾಟಿ ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ. ಎಸ್‌ಯುವಿ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಪಿಕಪ್‌ನಲ್ಲಿದ್ದ ಅನೇಕರು ವಾಹನದ ಅಡಿಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ಇಂದೋರ್ (ಗ್ರಾಮೀಣ) ಡಿಐಜಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರು ಹಾಗೂ ಗಾಯಾಳುಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದ ಅಪಘಾತದಲ್ಲಿ ಜೀವಹಾನಿಯಾದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಸಂಬಂಧಿಕರಿಗೆ ಪಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಘಟನೆಯ ಕುರಿತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ : ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

Tags: IndiaKarnataka News beat
SendShareTweet
Previous Post

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

Next Post

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

Related Posts

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ
ದೇಶ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ
ದೇಶ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!
ದೇಶ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!
ದೇಶ

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!
ದೇಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!
ದೇಶ

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

Next Post
ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat