ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಶವವಾಗಿ ಪತ್ತೆ!

April 30, 2026
Share on WhatsappShare on FacebookShare on Twitter

ಧಾರವಾಡ : ಬೌದ್ಧ ಸನ್ಯಾಸಿಯ ಒಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡದ ಬೈಪಾಸ್ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಟಿಬೆಟಿಯನ್ ಮೂಲದ ಥಾಶಿದೊಂಡು(39) ಮೃತ ಬೌದ್ಧ ಸನ್ಯಾಸಿ ಎಂದು ಗುರುತಿಸಲಾಗಿದೆ.

ಮೃತ ಥಾಶಿದೊಂಡು ಮುಖದ ಮೇಲೆ ಗಾಯಗಳಾಗಿದ್ದು, ಹಂತಕರು ಬೇರೆಡೆ ಕೊಲೆಗೈದು ಶವ ತಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಕೇಸ್‌ – ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌!

ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪಾಪಿ ಪತಿ!

ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಮಚ್ಚಿನಿಂದ ಕೊಚ್ಚಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು. ನಿನ್ನೆ ತಡರಾತ್ರಿಯೂ ಪುಷ್ಪ ಕೆಲಸ ಮುಗಿಸಿ ಮನೆಗೆ ಬಂದಾಗ ದಂಪತಿ ನಡುವೆ ಇದೇ ವಿಚಾರವಾಗಿ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ನರಸಿಂಹರಾಜ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ : ಬೀದರ್‌ನಲ್ಲಿ ಭೀಕರ ಅಪಘಾತ.. ಮೂವರು ಯುವಕರು ದುರ್ಮರಣ!

Tags: Karnataka News beat
SendShareTweet
Previous Post

ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಕೇಸ್‌ – ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌!

Next Post

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!

Related Posts

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ
ಮಂಗಳೂರು

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!
ಬೆಂಗಳೂರು

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ
ದಕ್ಷಿಣ ಕನ್ನಡ

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!
ಬೆಂಗಳೂರು

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!
ಮೈಸೂರು

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!
ಬೆಂಗಳೂರು

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!

Next Post
IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat