ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಗಿರವಿ ಇಟ್ಟ ಚಿನ್ನಾಭರಣ ನೀಡದೆ ವಂಚನೆ : ಕೊನೆಗೂ ‘SDJ’ ಮಾಲೀಕ ಚಿನ್ನತಂಬಿ ಬಂಧನ!

May 1, 2026
Share on WhatsappShare on FacebookShare on Twitter

ಮೈಸೂರು : ಗಿರವಿ ಇರಿಸಿಕೊಂಡ ಚಿನ್ನಾಭರಣ ವಾಪಸ್‌ ನೀಡದೆ ಗ್ರಾಹಕರಿಗೆ ಲಕ್ಷಾಂತರ ಹಣ ವಂಚಿಸಿರುವ ಆರೋಪದ ಪ್ರಕರಣದಲ್ಲಿ ‘SDJ ಗೋಲ್ಡ್‌ ಕಂಪನಿ’ ಮಾಲೀಕ ಸೌಂದರ್‌ ರಾಜ್‌ ಅಲಿಯಾಸ್‌ ಚಿನ್ನತಂಬಿ ಅವರನ್ನು ಗುರುವಾರ ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯ ನಿವಾಸಿ ಮಹಾಂತೇಶ್‌ ಎನ್ನುವವರು ಕುವೆಂಪುನಗರ ಠಾಣೆಗೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು. ‘ನಾನು ಮತ್ತು ಸ್ನೇಹಿತರಾದ ಸುಷ್ಮಾ, ಮಾಲಾ, ಬ್ರಹ್ಮಾ ರೆಡ್ಡಿ ಹಾಗೂ ರೇಖಾ ಸೇರಿ ಮೈಸೂರಿನ ಡಿಜಿಎಫ್‌ ಸಂಸ್ಥೆಯಲ್ಲಿ ₹64 ಲಕ್ಷಕ್ಕೆ 1 ಕೆ.ಜಿ ಚಿನ್ನಾಭರಣ ಮತ್ತು 100 ಗ್ರಾಂ. ಚಿನ್ನದ ಗಟ್ಟಿ ಅಡವಿಡಲು ಹೋದೆವು. ಈ ವೇಳೆ ನಮ್ಮನ್ನು ಬೆದರಿಸಿ 560 ಗ್ರಾಂ. ತೂಕದ ಚಿನ್ನಾಭರಣ ಮತ್ತು 100 ಗ್ರಾಂ. ತೂಕದ ಚಿನ್ನದ ಬಿಸ್ಕೆಟ್‌ಗಳನ್ನು ಕರಗಿಸಿದರು. ಈಗ ಉಳಿದ ಚಿನ್ನ ವಾಪಸ್‌ ನೀಡದೆ ವಂಚಿಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಟ್ಟಿಗೆಗೂಡಿನಲ್ಲಿರುವ ಮನೆಯಲ್ಲಿ ಸೌಂದರ್‌ರಾಜ್‌ ಬಂಧಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಸಂಸ್ಥೆಯಿಂದ ವಂಚನೆಗೆ ಒಳಗಾಗಿದ್ದಾರೆ ಎನ್ನಲಾದ ಗ್ರಾಹಕರು ಬುಧವಾರ ನಗರ ಪೊಲೀಸ್‌ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದರು. ನಜರ್‌ಬಾದ್‌ ಠಾಣೆಗೂ ಈ ಬಗ್ಗೆ ದೂರು ನೀಡಿದ್ದರು. ‘ಎಫ್‌ಐಆರ್‌ ದಾಖಲಾದರೆ ಸಾಲದು. ನೂರಾರು ಜನರಿಗೆ ವಂಚನೆ ಮಾಡಿದವರನ್ನು ಬಂಧಿಸಬೇಕು‘ ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ : ಜೈಲಿನಲ್ಲಿದ್ದುಕೊಂಡೇ ಪತ್ನಿಗೆ ವೀಡಿಯೋ ಕಾಲ್ ಮಾಡಿದ ​ಕೈದಿ!

Tags: Karnataka News beat
SendShareTweet
Previous Post

ಜೈಲಿನಲ್ಲಿದ್ದುಕೊಂಡೇ ಪತ್ನಿಗೆ ವೀಡಿಯೋ ಕಾಲ್ ಮಾಡಿದ ​ಕೈದಿ!

Next Post

ಆಟೋ ಚಾಲಕರಿಗೆ ಮತ್ತೆ ಶಾಕ್‌ – LPG ಗ್ಯಾಸ್​ ದರ ಹೆಚ್ಚಳ!

Related Posts

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ!
ಹುಬ್ಬಳ್ಳಿ

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ!

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!

ಬೀದರ್‌ನಲ್ಲಿ ಗ್ಯಾಸ್ ಪೈಪ್‌ಲೈನ್ ಲೀಕ್.. ಬೆಳ್ಳಂಬೆಳಗ್ಗೆ ತಪ್ಪಿದ ಭಾರೀ ಅನಾಹುತ!
ಬೀದರ್

ಬೀದರ್‌ನಲ್ಲಿ ಗ್ಯಾಸ್ ಪೈಪ್‌ಲೈನ್ ಲೀಕ್.. ಬೆಳ್ಳಂಬೆಳಗ್ಗೆ ತಪ್ಪಿದ ಭಾರೀ ಅನಾಹುತ!

ರಾಯಚೂರಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯ ಹತ್ಯೆ!
ರಾಯಚೂರು

ರಾಯಚೂರಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯ ಹತ್ಯೆ!

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!
ಬೆಂಗಳೂರು

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!

Next Post
ಆಟೋ ಚಾಲಕರಿಗೆ ಮತ್ತೆ ಶಾಕ್‌ – LPG ಗ್ಯಾಸ್​ ದರ ಹೆಚ್ಚಳ!

ಆಟೋ ಚಾಲಕರಿಗೆ ಮತ್ತೆ ಶಾಕ್‌ - LPG ಗ್ಯಾಸ್​ ದರ ಹೆಚ್ಚಳ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat