ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

May 1, 2026
Share on WhatsappShare on FacebookShare on Twitter

ಬೆಂಗಳೂರು : ಖಾಸಗಿ ಬಸ್‌ ಡಿಕ್ಕಿಯಾದ ಪರಿಣಾಮ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ವರುಣ್(16) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ವರುಣ್ ಚಿಕನ್ ತರಲು ಅಂಗಡಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರಸ್ತೆ ದಾಟುವಾಗ ವೇಗವಾಗಿ ಬಂದ ಖಾಸಗಿ ಬಸ್ ವರುಣ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ಖಾಸಗಿ ಬಸ್​​ನ ಹೆಣ್ಣೂರು ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿಗಳ ಪ್ರಕಾರ ಎಸ್‌ಎಸ್‌ಎಲ್‌ಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆಗಿದ್ದ. ಇದೀಗ ಮನೆಮಗನ ದಾರುಣ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮೃತ ಬಾಲಕನ ಕುಟುಂಬಸ್ಥರು ಘಟನೆ ಖಂಡಿಸಿ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೋಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ

Tags: bengaloreKarnataka News beat
SendShareTweet
Previous Post

‘ಲೆಕ್ಸಸ್’ ಭರ್ಜರಿ ಕೊಡುಗೆ : ಎಲ್ಲಾ ಹೊಸ ಕಾರುಗಳ ಮೇಲೆ 8 ವರ್ಷ ಅಥವಾ 2 ಲಕ್ಷ ಕಿ.ಮೀ ವಾರಂಟಿ ಘೋಷಣೆ!

Next Post

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat