ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7 ಕೋಟಿ PF ಸದಸ್ಯರಿಗೆ ಗುಡ್ ನ್ಯೂಸ್ : ಬಡ್ಡಿ ಜಮೆ ಕುರಿತು ಮಹತ್ವದ ಅಪ್ಡೇಟ್!

May 2, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) 2025-26ನೇ ಹಣಕಾಸು ವರ್ಷಕ್ಕೆ ಶೇ.8.25ರಷ್ಟು ಬಡ್ಡಿದರ ಘೋಷಣೆ ಮಾಡಿದೆ. ಅದರಂತೆ, ದೇಶದ 7 ಕೋಟಿಗೂ ಅಧಿಕ PF ಸದಸ್ಯರ ಪಿಎಫ್ ಖಾತೆಗೆ ಬಡ್ಡಿ ಜಮೆ ಮಾಡಲಾಗುತ್ತದೆ. ಈಗಾಗಲೇ, ಶೇ.8.25ರಷ್ಟು ಬಡ್ಡಿದರ ನೀಡಲು ಅನುಮೋದನೆಯನ್ನೂ ನೀಡಲಾಗಿದೆ. ಇದರ ಬೆನ್ನಲ್ಲೇ, ಬಡ್ಡಿ ಜಮೆ ಕುರಿತು ಮಹತ್ವದ ಅಪ್ಡೇಟ್ ದೊರೆತಿದೆ.

“ಪಿಎಫ್ ಬಡ್ಡಿದರ ಜಮೆ ಮಾಡುವ ಕುರಿತು ಹಣಕಾಸು ಸಚಿವಾಲಯದಿಂದ ಅಧಿಸೂಚನೆ ಹೊರಡಿಸುವುದು ಬಾಕಿ ಇದೆ. ನಮ್ಮ ಕಡೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಣಕಾಸು ಸಚಿವಾಲಯವು ಅಧಿಸೂಚನೆ ಹೊರಡಿಸಿದ ಕೆಲವೇ ದಿನಗಳಲ್ಲಿ ಇಪಿಎಫ್ಒ ಸದಸ್ಯರಿಗೆ ಬಡ್ಡಿ ಜಮೆ ಮಾಡಲಾಗುತ್ತದೆ” ಎಂದು ಕಾರ್ಮಿಕ ಸಚಿವಾಲಯದ ಮೂಲಗಳು ತಿಳಿಸಿವೆ ಎಂಬುದಾಗಿ ಬಿಸಿನೆಸ್ ಟುಡೇ ವರದಿ ಮಾಡಿದೆ.

ಇಪಿಎಫ್ಒ ಬಡ್ಡಿದರ ನಿಗದಿಪಡಿಸುವ ಕುರಿತು ಕಳೆದ ಫೆಬ್ರವರಿಯಲ್ಲಿ ಇಪಿಎಫ್ಒ ಕೇಂದ್ರೀಯ ಟ್ರಸ್ಟಿಗಳ ಮಂಡಳಿ ಸಭೆ ತೀರ್ಮಾನಿಸಿತ್ತು. 2025-26ನೇ ಸಾಲಿನಲ್ಲಿ ಶೇ.8.25ರಷ್ಟು ಬಡ್ಡಿದರ ನೀಡಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿತ್ತು. ಈಗ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಕಳುಹಿಸಿದೆ. ಹಣಕಾಸು ಸಚಿವಾಲಯವು ಅಧಿಸೂಚನೆ ಹೊರಡಿಸುತ್ತಲೇ ಬಡ್ಡಿ ಜಮೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಖಾಸಗಿ ಕಂಪನಿಗಳ ಉದ್ಯೋಗಿಗಳು ನಿವೃತ್ತಿ ನಿಧಿ ರೂಪಿಸಲು, ಪಿಂಚಣಿ ಪಡೆಯಲು ಇಪಿಎಫ್ಒ ಮಹತ್ವದ ಸಂಸ್ಥೆಯಾಗಿದೆ. ಪಿಎಫ್ ಖಾತೆಗಳಲ್ಲಿ ಸದಸ್ಯರು ಹೊಂದಿರುವ ಮೊತ್ತದ ಆಧಾರದ ಮೇಲೆ ಬಡ್ಡಿ ನಿಗದಿಯಾಗುತ್ತದೆ. ಹಾಗಾಗಿ, ಪಿಎಫ್ ಖಾತೆಯಲ್ಲಿ ಲಕ್ಷಾಂತರ ರೂಪಾಯಿ ಹೊಂದಿದವರಿಗೆ ಹೆಚ್ಚಿನ ಮೊತ್ತ ಜಮೆಯಾಗುತ್ತದೆ. ಇದೇ ಕಾರಣಕ್ಕಾಗಿ, ಕೋಟ್ಯಂತರ ಸದಸ್ಯರು ಬಡ್ಡಿ ಜಮೆಗೆ ಸಂಬಂಧಿಸಿದ ಅಧಿಸೂಚನೆಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ : ‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

Tags: Karnataka News beat
SendShareTweet
Previous Post

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

Next Post

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

Related Posts

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 91 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ 91 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸ್ಯಾಲರಿ!

LLB ಮುಗಿಸಿದವರಿಗೆ ಗುಡ್ ನ್ಯೂಸ್ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 29 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LLB ಮುಗಿಸಿದವರಿಗೆ ಗುಡ್ ನ್ಯೂಸ್ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 29 ಹುದ್ದೆಗಳ ನೇಮಕಾತಿ!

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

Next Post
CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat