ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!

May 2, 2026
Share on WhatsappShare on FacebookShare on Twitter

ಬೆಂಗಳೂರು : ಬ್ರ್ಯಾಂಡ್ ಬೆಂಗಳೂರಾಗಿ ಬೆಳೆದು ಬರುತ್ತಿರುವ ನಗರ ಇಂದು ಸಮಸ್ಯೆಗಳ ಸಾಗರದಲ್ಲಿ ಮುಳುಗುತ್ತಿದೆ. ಒಂದು ಕಡೆ ಮಳೆರಾಯನ ಆಗಮನ ನಗರಕ್ಕೆ ತಂಪು ತಂದಿದ್ದರೆ, ಇನ್ನೊಂದು ಕಡೆ ಅದೇ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕಳೆದ ಮೂರು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ನಗರದಲ್ಲಿ 170ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದ್ದು, 500ಕ್ಕೂ ಹೆಚ್ಚು ಕೊಂಬೆಗಳು ಮುರಿದು ಬಿದ್ದಿವೆ.

ಜಯನಗರ, ಹನುಮಂತನಗರ, ಶ್ರೀನಗರ, ಡಬಲ್ ರೋಡ್, ಶಾಂತಿನಗರ, ಬಸವನಗುಡಿ, ಜೆಪಿ ನಗರ, ಚಿಕ್ಕಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಮರಗಳು ಬಿದ್ದು ಮೂರು ದಿನ ಕಳೆದರೂ ಇನ್ನೂ ತೆರವು ಕಾರ್ಯ ಸಂಪೂರ್ಣವಾಗಿಲ್ಲ. ವಿಜಯನಗರ 3ನೇ ಬ್ಲಾಕ್ ಮೆನ್ ರೋಡ್‌ನಲ್ಲಿ ನೇತಾಡುತ್ತಿರುವ ಕೊಂಬೆಗಳು ಹಾಗೂ ಫುಟ್‌ಪಾತ್ ಮೇಲೆ ಬಿದ್ದಿರುವ ಮರಗಳು ಪಾದಚಾರಿಗಳು ಮತ್ತು ವಾಹನ ಸವಾರರಿಗೆ ಅಪಾಯವಾಗಿವೆ.

ವೇಗವಾಗಿ ಬರುವ ವಾಹನಗಳಿಗೆ ಈ ಅಡ್ಡಿಗಳು ಕೊನೆಯ ಕ್ಷಣದಲ್ಲಿ ಮಾತ್ರ ಕಾಣಿಸುತ್ತಿದ್ದು ಅಪಘಾತದ ಭೀತಿ ಹೆಚ್ಚಿಸಿದೆ. ಕೆಲವೆಡೆ ಕಾರ್ಯಾರಂಭಿಸಿದ ನಗರಪಾಲಿಕೆ ಅಧಿಕಾರಿಗಳು ಮಧ್ಯದಲ್ಲೇ ಕೆಲಸ ನಿಲ್ಲಿಸಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ವ್ಯಾಪಾರಿಗಳಿಗೆ ಇದರಿಂದ ನಷ್ಟ ಉಂಟಾಗುತ್ತಿದೆ ಎಂಬುದು ಅವರ ಆಕ್ರೋಶ.

ಗುರುವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಗಾಳಿಯ ಪರಿಣಾಮವಾಗಿ ಮರಗಳು ನಿರಂತರವಾಗಿ ಉರುಳಿಬೀಳುತ್ತಿದ್ದು, ನಗರದ ಜನರು ಭಯಭೀತರಾಗಿದ್ದಾರೆ. ಕೇವಲ ಎರಡು ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದ್ದು, ಅಂಡರ್‌ಪಾಸ್‌ಗಳಲ್ಲಿ ನೀರು ತುಂಬಿ ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಒಂದೇ ದಿನದಲ್ಲಿ 40ಕ್ಕೂ ಹೆಚ್ಚು ವಾಹನಗಳು ಹಾನಿಗೀಡಾಗಿವೆ. ಜಯನಗರದಲ್ಲಿ ಬೃಹತ್ ಮರ ಲೈಟ್ ಕಂಬದ ಮೇಲೆ ಬಿದ್ದು ಮೂರು ಕಂಬಗಳು ಧರೆಗೆ ಉರುಳಿದ ಪರಿಣಾಮ ಕಾರುಗಳು ಮತ್ತು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ನಗರಪಾಲಿಕೆ ಕಂಟ್ರೋಲ್ ರೂಂಗೆ ನಿತ್ಯ ನೂರಾರು ಕರೆಗಳು ಬರುತ್ತಿದ್ದರೂ, ಕೆಲವೇ ಪ್ರಕರಣಗಳಲ್ಲಿ ಮಾತ್ರ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂಬುದು ಸ್ವತಃ ನಗರಪಾಲಿಕೆಯ ಮಾಹಿತಿಯಿಂದಲೇ ಬಹಿರಂಗವಾಗಿದೆ.

ಮರಗಳನ್ನು ಅರ್ಧಮಧ್ಯದಲ್ಲಿ ತೆರವು ಮಾಡಿ ಫುಟ್‌ಪಾತ್‌ಗಳಲ್ಲೇ ಬಿಟ್ಟು ಹೋಗುತ್ತಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಪ್ರತೀ ಮಳೆಗಾಲದಲ್ಲೂ ಸಮಸ್ಯೆ ಪರಿಹಾರವಾಗುತ್ತದೆ ಎಂಬ ಭರವಸೆ ನೀಡಲಾಗುತ್ತಿದೆಯಾದರೂ, ವರ್ಷಗಳಿಂದ ಇದೇ ಪರಿಸ್ಥಿತಿ ಮುಂದುವರಿದಿದೆ. ಇದೀಗ ಹವಾಮಾನ ಇಲಾಖೆ ಇನ್ನೂ ಮೂರು ದಿನ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, “ಇನ್ನೇನು ಆಗುತ್ತೋ?” ಎಂಬ ಆತಂಕದಲ್ಲಿ ನಗರದ ಜನರು ಬದುಕುತ್ತಿದ್ದಾರೆ.

ಇದನ್ನೂ ಓದಿ : ‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

Tags: bengaloreKarnataka News beat
SendShareTweet
Previous Post

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

Next Post

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

Related Posts

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!
ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!
ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

Next Post
ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat