ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

May 2, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು 8ನೇ ವೇತನ ಆಯೋಗದ ಜಾರಿಗಾಗಿ ಕಾಯುತ್ತಿದ್ದಾರೆ. ವೇತನ ಆಯೋಗವನ್ನು ಕೇಂದ್ರ ಸರ್ಕಾರ ಈಗಾಗಲೇ ರಚಿಸಿದ್ದು, ನೌಕರರು, ಪಿಂಚಣಿದಾರರು, ಸಾರ್ವಜನಿಕರಿಂದ ಸಲಹೆ, ಸೂಚನೆಗಳನ್ನು ಸ್ವೀಕರಿಸಲಾಗುತ್ತಿದೆ. ಇದರ ಬೆನ್ನಲ್ಲೇ, ಸ್ಟೇಕ್ ಹೋಲ್ಡರ್ ಗಳಿಂದ ಸಲಹೆ-ಸೂಚನೆಗಳನ್ನು ಸ್ವೀಕರಿಸುವ ದಿನಾಂಕವನ್ನು ಮೇ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೆ ಏಪ್ರಿಲ್ 30 ಕೊನೆಯ ದಿನವಾಗಿತ್ತು.

ನೌಕರರ ಒಕ್ಕೂಟಗಳು ಆಯೋಗದ ಮುಂದೆ ಹತ್ತಾರು ಬೇಡಿಕೆಗಳನ್ನು ಇರಿಸುತ್ತಿವೆ. ಇದಾದ ಬಳಿಕವೇ ವೇತನ ಆಯೋಗದ ಜಾರಿ ಕುರಿತು ಅಂತಿಮ ಶಿಫಾರಸುಗಳನ್ನು ಸರ್ಕಾರದ ಮುಂದಿರಿಸಲಾಗುತ್ತದೆ. ಈಗ ನೌಕರರ ಒಕ್ಕೂಟಗಳು ಹೆಚ್ಚಿನ ಸಮಯಾವಕಾಶ ಬೇಕು ಎಂದು ಮನವಿ ಮಾಡಿದ ಕಾರಣ ಸಲಹೆ-ಸೂಚನೆ, ಅಹವಾಲುಗಳನ್ನು ಸ್ವೀಕರಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದರಿಂದಾಗಿ ಮೇ 30ರವರೆಗೆ 8ನೇ ಆಯೋಗದ ಜಾರಿಗೆ ಸಂಬಂಧಿಸಿದಂತೆ ಸಲಹೆ-ಸೂಚನೆಗಳನ್ನು ಸಲ್ಲಿಸಬಹುದಾಗಿದೆ. ನೌಕರರು, ಪಿಂಚಣಿದಾರರು, ಶಿಕ್ಷಣ ಪ್ರೇಮಿಗಳು, ಆಸಕ್ತರು ಸಲಹೆ-ಸೂಚನೆ ನೀಡಬಹುದು. ಆಸಕ್ತಿ ಇರುವವರು MyGov.in portal innovateindia.mygov.in ಅಥವಾ 8cpc.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ ಲೈನ್ ನಲ್ಲಿಯೇ ಸಲಹೆಗಳನ್ನು ನೀಡಬಹುದಾಗಿದೆ.

ಕೇಂದ್ರ ಸರ್ಕಾರವು 8ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತಂದರೆ 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರು ಹೆಚ್ಚಿನ ಲಾಭ ಪಡೆಯಲಿದ್ದಾರೆ. ಫಿಟ್ ಮೆಂಟ್ ಆಧಾರದ ಮೇಲೆ ಕೇಂದ್ರ ಸರ್ಕಾರದ ನೌಕರರಿಗೆ ಮಾಸಿಕ 19 ಸಾವಿರ ರೂ. ಸಂಬಳ ಜಾಸ್ತಿಯಾಗಲಿದೆ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಪ್ರತಿ 10 ವರ್ಷಕ್ಕೊಮ್ಮೆ ಕೇಂದ್ರ ಸರ್ಕಾರವು ವೇತನ ಆಯೋಗವನ್ನು ರಚಿಸುತ್ತದೆ. 7ನೇ ವೇತನ ಆಯೋಗದ ಅವಧಿಯು 2025ರ ಡಿಸೆಂಬರ್ ಅಂತ್ಯಕ್ಕೆ ಮುಗಿದಿದೆ.

ಇದನ್ನೂ ಓದಿ : ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

Tags: IndiaKarnataka News beat
SendShareTweet
Previous Post

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

Next Post

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

Related Posts

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ದೇಶ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!
ದೇಶ

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!
ದೇಶ

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!
ದೇಶ

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!
ದೇಶ

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!
ದೇಶ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

Next Post
“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

"ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು" : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat