ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

May 2, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಮತ್ತೊಂದು ಬೃಹತ್ ಭೂ ಹಗರಣ ಬಯಲಿಗೆ ಬಂದಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ ಸುಮಾರು 160 ಕೋಟಿ ರೂ. ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಐವರ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರು ದಕ್ಷಿಣದ ಕೊತ್ತನೂರಿನಲ್ಲಿ ಬೆಲೆಬಾಳುವ ಆಸ್ತಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸಿದ ಲಕ್ಷ್ಮೀನಾರಾಯಣ, ಮಾರುತಿ ಕುಮಾರ್ ಸೇರಿದಂತೆ ಐವರ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

ಡಿವೈಎಸ್‌ಪಿ ಹನುಮಂತರಾಯ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದ್ದು, ಸರ್ಕಾರಿ ಜಾಗವನ್ನು ನಕಲಿ ದಾಖಲೆಗಳ ಮೂಲಕ ಗುಳುಂ ಮಾಡಲು ಯತ್ನಿಸಿದ ಭೂಗಳ್ಳರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಈ 160 ಕೋಟಿ ರೂ. ಮೌಲ್ಯದ ಜಾಗವು ಸರ್ವೆ ನಂಬರ್ 177/1 ಮತ್ತು 176/1 ರಲ್ಲಿ ಬರುವ 10 ಗುಂಟೆ ಆಸ್ತಿಯಾಗಿದೆ. ಬಿಡಿಎ ಈ ಆಸ್ತಿಯನ್ನು 1994ರ ಅಕ್ಟೋಬರ್‌ನಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿ ಸ್ವಾಧೀನಪಡಿಸಿಕೊಂಡಿತ್ತು. 1995ರ ಡಿಸೆಂಬರ್‌ನಲ್ಲಿ ಇದಕ್ಕೆ ಸಂಬಂಧಿಸಿದ ತೀರ್ಪು ಅನುಮೋದನೆಗೊಂಡಿತ್ತು ಮತ್ತು 1999ರಲ್ಲಿ ಇದನ್ನು ಅಭಿಯಂತರ ವಿಭಾಗಕ್ಕೆ ಹಸ್ತಾಂತರಿಸಲಾಗಿತ್ತು.

ಈ ಜಮೀನು ಬಿಡಿಎಗೆ ಸೇರಿದ್ದೆಂದು ಕರ್ನಾಟಕ ಹೈಕೋರ್ಟ್ ಸಹ ಆದೇಶ ನೀಡಿತ್ತು. ಅಷ್ಟೇ ಅಲ್ಲದೆ, 1996ರಲ್ಲಿ ವಾರಸುದಾರರಾದ ಮಾರಿಯಮ್ಮ ಅವರಿಗೆ ಬಿಡಿಎ ಕಡೆಯಿಂದ ಪರಿಹಾರವನ್ನೂ ನೀಡಲಾಗಿತ್ತು. ಆದರೂ, ಆರೋಪಿಗಳು ನಕಲಿ ಜಿಪಿಎ ದಾಖಲೆಗಳನ್ನು ಸೃಷ್ಟಿಸಿ ಈ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಹರ್ಷವರ್ಧನ್ ಎಂಬುವರು ಬಿಡಿಎ ಆಯುಕ್ತರಿಗೆ ಈ ಬಗ್ಗೆ ದೂರು ನೀಡಿದ್ದರು. ಡಿವೈಎಸ್‌ಪಿ ಹನುಮಂತರಾಯ ಅವರು ಈ ದೂರಿನ ತನಿಖೆ ನಡೆಸಿ, ನಕಲಿ ದಾಖಲೆಗಳ ಸೃಷ್ಟಿ ನಡೆದಿರುವುದನ್ನು ಖಚಿತಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಪ್ರತ್ಯೇಕ ಸರ್ವೆ ನಂಬರ್‌ಗಳ ಕಾರಣದಿಂದ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ ; 8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

Tags: bengaloreKarnataka News beat
SendShareTweet
Previous Post

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

Next Post

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

Related Posts

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

Next Post
ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat