ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ನಿಮ್ಮ ಮ್ಯೂಚುವಲ್ ಫಂಡ್ ಹಣ ಇನ್ನಷ್ಟು ಸುರಕ್ಷಿತ : ಈ ಡಿಜಿಟಲ್ ಲಾಕ್ ಮಾಡುವುದು ಹೇಗೆ?

May 3, 2026
Share on WhatsappShare on FacebookShare on Twitter

ಬೆಂಗಳೂರು: ಡಿಜಿಟಲ್ ಯುಗದಲ್ಲಿ ಹಣವನ್ನು ಹೂಡಿಕೆ ಮಾಡಲು ಕೂಡ ಹತ್ತಾರು ಡಿಜಿಟಲ್ ಪ್ಲಾಟ್ ಫಾರ್ಮ್ ಗಳಿವೆ. ಹಾಗಾಗಿ, ಪ್ರತಿ ತಿಂಗಳು ಅಥವಾ ಒಮ್ಮೆಯೇ ದೊಡ್ಡ ಮೊತ್ತವನ್ನು ಡಿಜಿಟಲ್ ವೇದಿಕೆಗಳ ಮೂಲಕ ಹೆಚ್ಚಿನ ಜನ ಹೂಡಿಕೆ ಮಾಡುತ್ತಾರೆ. ಅದರಲ್ಲೂ, ಮ್ಯೂಚುವಲ್ ಫಂಡ್ ಗಳಲ್ಲಿ ಹೆಚ್ಚಿನವರು ಹೂಡಿಕೆ ಮಾಡುತ್ತಾರೆ. ಹೀಗೆ ಹೂಡಿಕೆ ಮಾಡಿದ ಹಣವನ್ನು ಸುರಕ್ಷಿತಗೊಳಿಸಲು, ಹೆಚ್ಚಿನ ಭದ್ರತೆ ನೀಡಲು ಸೆಬಿ ಈಗ ಹೊಸ ನಿಯಮ ಜಾರಿಗೆ ತಂದಿದೆ.

ಹೌದು, ಮ್ಯೂಚುವಲ್ ಫಂಡ್ ನಲ್ಲಿ ಹೂಡಿಕೆ ಮಾಡಿದ ಹಣವನ್ನು ಅಥವಾ ನಿಮ್ಮ ಪೋರ್ಟ್ ಫೋಲಿಯೋವನ್ನು ಲಾಕ್ ಮಾಡುವ ಹೊಸ ವ್ಯವಸ್ಥೆಯನ್ನು ಸೆಬಿ ಜಾರಿಗೆ ತಂದಿದೆ. ಹೌದು, ನೀವು ಎಂಎಫ್ ಸೆಂಟ್ರಲ್ ಎಂಬ ಡಿಜಿಟಲ್ ಪ್ಲಾಟ್ ಫಾರ್ಮ್ ನಲ್ಲಿ ನಿಮ್ಮ ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿರುವ ಹಣವನ್ನು ಫ್ರೀಜ್ ಮಾಡಬಹುದಾಗಿದೆ. ಅಂದರೆ, ಬೇರೆಯವರು ನಿಮ್ಮ ಖಾತೆಯಿಂದ ಹಣ ಹಿಂಪಡೆಯುವುದು ಸೇರಿ ಯಾವುದೇ ಚಟುವಟಿಕೆ ಕೈಗೊಳ್ಳುವುದರಿಂದ ಇದು ತಡೆಯುತ್ತದೆ.

ಏನಿದು ಎಂಎಫ್ ಸೆಂಟ್ರಲ್?

ಎಂಎಫ್ ಸೆಂಟ್ರಲ್ (MF Central) ಎಂಬುದು ಭಾರತದ ಪ್ರಮುಖ ರಿಜಿಸ್ಟ್ರಾರ್ ಗಳಾದ CAMS ಮತ್ತು KFintech ಜಂಟಿಯಾಗಿ ಅಭಿವೃದ್ಧಿಪಡಿಸಿದ ಅಧಿಕೃತ ಪ್ಲಾಟ್ ಫಾರ್ಮ್ ಆಗಿದೆ. ಇದರಲ್ಲಿರುವ ‘CAS Lock’ (Consolidated Account Statement Lock) ಒಂದು ಅತ್ಯಾಧುನಿಕ ಭದ್ರತಾ ವೈಶಿಷ್ಟ್ಯವಾಗಿದೆ. ನಿಮ್ಮ ಅನುಮತಿಯಿಲ್ಲದೆ ನಿಮ್ಮ ಮ್ಯೂಚುವಲ್ ಫಂಡ್ ಯುನಿಟ್ ಗಳನ್ನು ಯಾರೂ ಮಾರಾಟ ಮಾಡಲು ಅಥವಾ ವರ್ಗಾಯಿಸಲು ಸಾಧ್ಯವಾಗದಂತೆ ಇದು ತಡೆಯುತ್ತದೆ.

ಆನ್ ಲೈನ್ ಹ್ಯಾಕಿಂಗ್ ಅಥವಾ ಅನಧಿಕೃತ ವ್ಯಕ್ತಿಗಳು ನಿಮ್ಮ ಪೋರ್ಟ್ ಫೋಲಿಯೋಗೆ ಪ್ರವೇಶ ಪಡೆಯದಂತೆ ತಡೆಯಲು ಈ ‘ಲಾಕ್’ ಸೌಲಭ್ಯವನ್ನು ಬಳಸಬಹುದು. ನೀವು ಹೂಡಿಕೆ ಮಾಡಿದ ಹಣವನ್ನು ತುರ್ತಾಗಿ ಹಿಂಪಡೆಯುವ ಅವಶ್ಯಕತೆ ಇಲ್ಲದಿದ್ದಾಗ, ಅದನ್ನು ಸುರಕ್ಷಿತವಾಗಿಡಲು ಈ ಲಾಕ್ ಅನ್ನು ಆನ್ ಲಾಕ್ ಮಾಡಬಹುದು. ನೀವು ಹಣ ಹಿಂಪಡೆಯಲು ಬಯಸಿದಾಗ, ಎಂಎಫ್ ಸೆಂಟ್ರಲ್ ಆ್ಯಪ್ ಅಥವಾ ವೆಬ್ ಸೈಟ್ ಮೂಲಕ ಸುಲಭವಾಗಿ ‘ಅನ್ ಲಾಕ್’ ಮಾಡಬಹುದು. ಹೊಸ ಸುರಕ್ಷತಾ ವ್ಯವಸ್ಥೆಯು ಏಪ್ರಿಲ್ 30ರಿಂದ ಜಾರಿಗೆ ಬಂದಿದೆ.

ಇದನ್ನೂ ಓದಿ : ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ರೆನಾಲ್ಟ್ ಸಜ್ಜು : ಬಹುನಿರೀಕ್ಷಿತ ಕಾರುಗಳ ಬಿಡುಗಡೆಗೆ ಬೃಹತ್ ಯೋಜನೆ!

Tags: How to make this digital lock?Karnataka News beatYour mutual fund money is more secure:
SendShareTweet
Previous Post

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!

Next Post

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?

Related Posts

ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ರೆನಾಲ್ಟ್ ಸಜ್ಜು : ಬಹುನಿರೀಕ್ಷಿತ ಕಾರುಗಳ ಬಿಡುಗಡೆಗೆ ಬೃಹತ್ ಯೋಜನೆ!
ವಾಣಿಜ್ಯ-ವ್ಯಾಪಾರ

ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ರೆನಾಲ್ಟ್ ಸಜ್ಜು : ಬಹುನಿರೀಕ್ಷಿತ ಕಾರುಗಳ ಬಿಡುಗಡೆಗೆ ಬೃಹತ್ ಯೋಜನೆ!

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!
ವಾಣಿಜ್ಯ-ವ್ಯಾಪಾರ

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ
ವಾಣಿಜ್ಯ-ವ್ಯಾಪಾರ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!

Next Post
‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?

'ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ' : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

ಕೇಂದ್ರ ಸರ್ಕಾರದ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

IPL 2026 : ಎಸ್‌ಆರ್‌ಹೆಚ್ ವಿರುದ್ಧ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರಾ ಮಥೀಶ ಪತಿರಣ? ಬೌಲಿಂಗ್ ಕೋಚ್ ಟಿಮ್ ಸೌಥಿ ಹೇಳಿದ್ದೇನು?

IPL 2026 : ಎಸ್‌ಆರ್‌ಹೆಚ್ ವಿರುದ್ಧ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರಾ ಮಥೀಶ ಪತಿರಣ? ಬೌಲಿಂಗ್ ಕೋಚ್ ಟಿಮ್ ಸೌಥಿ ಹೇಳಿದ್ದೇನು?

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

ಕೇಂದ್ರ ಸರ್ಕಾರದ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat