ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

May 3, 2026
Share on WhatsappShare on FacebookShare on Twitter

ನವದೆಹಲಿ: ರಾಷ್ಟ್ರರಾಜಧಾನಿಯ ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕನಿಷ್ಠ 9 ಮಂದಿ ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಹನ್ನೆರಡಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ.

ವಿವೇಕ್ ವಿಹಾರ್‌ನ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮೂರು ಮತ್ತು ನಾಲ್ಕನೇ ಅಂತಸ್ತಿನವರೆಗೂ ವ್ಯಾಪಿಸಿ ಇಡೀ ಕಟ್ಟಡವನ್ನು ಆವರಿಸಿದೆ. ಮಾಹಿತಿ ತಿಳಿದ ತಕ್ಷಣವೇ 14 ಅಗ್ನಿಶಾಮಕ ವಾಹನಗಳು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಸತತ ಎರಡು ಗಂಟೆಗಳ ಕಾಲ ಹರಸಾಹಸ ಪಟ್ಟ ಸಿಬ್ಬಂದಿ, ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಎಸಿ ಸ್ಫೋಟದಿಂದ ಅವಘಡ ಶಂಕೆ?

ದುರಂತಕ್ಕೆ ನಿಖರವಾದ ಕಾರಣ ಇನ್ನೂ ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಆದರೆ, ಹವಾನಿಯಂತ್ರಣ (ಎಸಿ) ಯಂತ್ರದಲ್ಲಿ ಉಂಟಾದ ಸ್ಫೋಟವೇ ಈ ಅನಾಹುತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯ ನಿವಾಸಿಯೊಬ್ಬರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಹಲವರನ್ನು ರಕ್ಷಿಸಲಾಗಿದೆಯಾದರೂ, ಇನ್ನೂ ಒಂದೆರಡು ಕುಟುಂಬಗಳು ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದು ಪ್ರತ್ಯಕ್ಷದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದವರು ಬಾಲ್ಕನಿ ಮೂಲಕ ಅನೇಕರನ್ನು ರಕ್ಷಣೆ ಮಾಡಿದ್ದು, ಹಿಂಭಾಗದ ಫ್ಲಾಟ್‌ಗಳಲ್ಲಿದ್ದವರು ತಾವಾಗಿಯೇ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಸುಟ್ಟು ಕರಕಲಾದ ಶವಗಳು, ಕಟ್ಟಡದೊಳಗೆ ಭೀಕರ ದೃಶ್ಯ

ಬೆಂಕಿಯ ತೀವ್ರತೆಗೆ ಸಿಲುಕಿ ಮೃತಪಟ್ಟವರ ದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಕಟ್ಟಡದೊಳಗೆ ಪೀಠೋಪಕರಣಗಳು ಸುಟ್ಟು ಬೂದಿಯಾಗಿದ್ದು, ಛಾವಣಿಯ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭೀಕರ ದೃಶ್ಯಗಳು ಕಂಡುಬಂದಿವೆ. ಗಾಯಾಳುಗಳನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಹದಾರ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ, “ಬೆಳಗಿನ ಜಾವ 4 ಗಂಟೆಗೆ ಕರೆ ಬಂದ ಕೂಡಲೇ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬೆಂಕಿ ನಿಯಂತ್ರಣದ ಬಳಿಕ ಕಟ್ಟಡದಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಸಂಜಯ್ ಗೋಯಲ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.

Tags: Karnataka News beatMassive fire tragedy in Delhi:
SendShareTweet
Previous Post

ಮಹಿಳಾ ಟಿ20 ವಿಶ್ವಕಪ್ 2026 : ಹರ್ಮನ್‌ಪ್ರೀತ್ ಕೌರ್ ಸಾರಥ್ಯದಲ್ಲಿ ಭಾರತ ತಂಡ ಪ್ರಕಟ ; ಬಿಸಿಸಿಐನಿಂದ ಬಲಿಷ್ಠ ಪಡೆಯ ಆಯ್ಕೆ

Next Post

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

Related Posts

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!
ದೇಶ

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!
ದೇಶ

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

ಪ್ರಕ್ಷುಬ್ಧತೆಗೆ ಒಳಗಾದ ಏರ್ ಇಂಡಿಯಾ ಪೈಲಟ್ ಮಾದಕದ್ರವ್ಯ ಪರೀಕ್ಷೆಯಲ್ಲಿ ಫೇಲ್ : ತನಿಖೆಗೆ ಆದೇಶ!
ದೇಶ

ಪ್ರಕ್ಷುಬ್ಧತೆಗೆ ಒಳಗಾದ ಏರ್ ಇಂಡಿಯಾ ಪೈಲಟ್ ಮಾದಕದ್ರವ್ಯ ಪರೀಕ್ಷೆಯಲ್ಲಿ ಫೇಲ್ : ತನಿಖೆಗೆ ಆದೇಶ!

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್
ದೇಶ

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

“ಹಲೋ, ನಾನು ದಿವ್ಯಾ”: ಮಧ್ಯಪ್ರದೇಶದ ಬೃಹತ್ ಕ್ರಿಪ್ಟೋ ಹಗರಣ ಬಯಲು, ಬಿಜೆಪಿ ನಾಯಕ ಅರೆಸ್ಟ್!
ದೇಶ

“ಹಲೋ, ನಾನು ದಿವ್ಯಾ”: ಮಧ್ಯಪ್ರದೇಶದ ಬೃಹತ್ ಕ್ರಿಪ್ಟೋ ಹಗರಣ ಬಯಲು, ಬಿಜೆಪಿ ನಾಯಕ ಅರೆಸ್ಟ್!

Next Post
ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat