ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

May 4, 2026
Share on WhatsappShare on FacebookShare on Twitter

ಕೋಲ್ಕತ್ತಾ/ಚೆನ್ನೈ/ಗುವಾಹಟಿ : ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೆ ಎಲ್ಲರ ಗಮನ ಇಂದು (ಮೇ 4) ಪ್ರಕಟವಾಗುವ ಫಲಿತಾಂಶದ ಮೇಲೆ ಕೇಂದ್ರೀಕೃತವಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗುತ್ತದೆ. ಇದಕ್ಕೂ ಮುನ್ನ ಸರ್ವ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರೆಯಲಾಗುತ್ತದೆ. ಬಳಿಕ ಚುನಾವಣೆ ಆಯೋಗ ನಿಯೋಜಿತ ಸಿಬ್ಬಂದಿ ಮತ ಎಣಿಕೆ ಆರಂಭಿಸಿತ್ತಾರೆ.

ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಸೇರಿ ಒಟ್ಟು ಐದು ರಾಜ್ಯಗಳ 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಸ್ಪರ್ಧಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹಣಬರಹ ಇಂದು ಗೊತ್ತಾಗಲಿದೆ. ಮತ ಎಣಿಕಾ ಕೇಂದ್ರಗಳಿಗೆ ಅಗತ್ಯ ಎಲ್ಲ ಭದ್ರತೆ ಒದಗಿಸಲಾಗಿದೆ. ಪಾರದರ್ಶಕವಾಗಿ ಮತ ಎಣಿಕೆಗೆ ECI ಸಜ್ಜಾಗಿದೆ.

ಅಸ್ಸಾಂನಲ್ಲಿ 3 ಹಂತದ ಭದ್ರತೆ

ಅಸ್ಸಾಂ ನಲ್ಲಿ (Assam) ಮತ ಎಣಿಕೆ ಹಿನ್ನೆಲೆ ಮೂರು ಹಂತದ ಭದ್ರತೆ ನಿಯೋಜಿಸಲಾಗಿದೆ. 5 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಪ್ರಕ್ರಿಯೆಗೆ ಲಖಿಂಪುರ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಿರುವುದಾಗಿ ಡಿಸಿ ಆದಿತ್ಯ ವಿಕ್ರಮ್ ಯಾದವ್ ಹೇಳಿದ್ದಾರೆ. ನ್ಯಾಯಯುತ ಮತ್ತು ಪಾರದರ್ಶಕ ಪ್ರಕ್ರಿಯೆ ಗುರಿಯಾಗಿಟ್ಟುಕೊಂಡು 1,079 ಮತಗಟ್ಟೆಗಳು ಮತ್ತು ಸುಮಾರು 3,500 ಅಂಚೆ ಮತಪತ್ರಗಳ ಎಣಿಕೆ ಕಾರ್ಯವೂ ಇದರಲ್ಲಿ ಸೇರಿದೆ. ಎಲ್ಲವೂ ಸುಸೂತ್ರವಾಗಿ ನಡೆಯಲಿ ಎಂಬ ಉದ್ದೇಶದಿಂದ ಸಿಎಪಿಎಫ್, ರಾಜ್ಯ ಸಶಸ್ತ್ರ ಪೊಲೀಸ್, ರಾಜ್ಯ ಪೊಲೀಸ್ ಮತ್ತು ನಾಗರಿಕ ರಕ್ಷಣಾ ಇಲಾಖೆಯಿಂದ ಸುಮಾರು 400 ಸಿಬ್ಬಂದಿಯನ್ನ ಭದ್ರತೆಗೆ ನಿಯೋಜಿಸಲಾಗಿದೆ.

ಬಂಗಾಳದಲ್ಲಿ 432 ಎಣಿಕ ವೀಕ್ಷಕರ ನೇಮಕ

ಇನ್ನೂ ಬಂಗಾಳದಲ್ಲಿ ಇವಿಎಂ ಟ್ಯಾಂಪರಿಂಗ್‌ ಆರೋಪ ಕೇಳಿಬಂದಿರುವ ಹಿನ್ನೆಲೆ ಎಣಿಕೆ ಕೇಂದ್ರಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಅದಕ್ಕಾಗಿ 294 ವಿಧಾನಸಭಾ ಕ್ಷೇತ್ರಗಳಲ್ಲಿ 432 ಮತ ಎಣಿಕೆ ವೀಕ್ಷಕರನ್ನ ನೇಮಕ ಮಾಡಲಾಗಿದೆ. ಈ ಕುರಿತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಮಾತನಾಡಿ, 3 ಹಂತದ ಭದ್ರತಾ ವ್ಯವಸ್ಥೆಯನ್ನ ನಿಯೋಜನೆ ಮಾಡಲಾಗಿದೆ. ರಾಜ್ಯ ಪೊಲೀಸ್‌ ಇಲಾಖೆ, ರಾಜ್ಯ ಸಶಸ್ತ್ರ ಮೀಸಲು ಪಡೆ, ಸಿಎಪಿಎಫ್ ಅನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರಗಳ ಒಳಗೆ ಮತ್ತು ಹೊರಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಎಲ್ಲರಿಗೂ ಜವಾಬ್ದಾರಿ ಹಂಚಿಕೆ ಮಾಡಿದ್ದು, ಯಾವುದೇ ಲೋಕ ಪಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಸಕಲ ಸಿದ್ಧತೆ

ತಮಿಳುನಾಡಿನಾದ್ಯಂತ ಗೊತ್ತುಪಡಿಸಿದ 62 ಮತ ಎಣಿಕೆ ಕೇಂದ್ರಗಳಲ್ಲಿ 3 ಹಂತದ ಭದ್ರತೆ ನಿಯೋಜಿಸಲಾಗಿದೆ. ಬೆಳಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಶುರುವಾಗಲಿದ್ದು, 8:30 ರಿಂದ ಇವಿಎಂ ಮತ ಎಣಿಕೆ ಕಾರ್ಯ ನಡೆಯಲಿದೆ. ಎಲ್ಲವೂ ಸಿಸಿಟಿವಿ ಕಣ್ಗಾವಲಿನಲ್ಲಿ ಇರಲಿದೆ ಎಂದು ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ರಾಷ್ಟ್ರ ರಾಜಕಾರಣದ ಪಥವನ್ನು ನಿರ್ಧರಿಸಲಿದ್ದು, ಈ ರಾಜ್ಯಗಳ ಮತದಾರ ಯಾರ ಕೊರಳಿಗೆ ವಿಜಯದ ಮಾಲೆ ಹಾಕಲಿದ್ದಾನೆ ಎಂಬುದನ್ನ ಕಾದುನೋಡಬೇಕಿದೆ.

ಇದನ್ನೂ ಓದಿ : ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?

Tags: IndiaKarnataka News beat
SendShareTweet
Previous Post

ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?

Next Post

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

Related Posts

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ
ದೇಶ

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!
ದೇಶ

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ
ದೇಶ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!
ದೇಶ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ
ದೇಶ

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?
ದೇಶ

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?

Next Post
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat