ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

May 4, 2026
Share on WhatsappShare on FacebookShare on Twitter

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿ ಇಂದು (ಏ.4) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2025ರ ಆಗಸ್ಟ್ 14ರಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು. ಆದರೆ, ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳದ ಕಾರಣ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಹೊಸ ರಿಟ್ ಅರ್ಜಿ ಸಲ್ಲಿಸಿದ್ದು, ಜಾಮೀನಿಗೆ ಮನವಿ ಮಾಡಿದ್ದಾರೆ.

ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಮುಕ್ತಾಯವಾಗಿಲ್ಲ. 273 ಸಾಕ್ಷಿಗಳ ಪೈಕಿ ಕೇವಲ 15 ಸಾಕ್ಷಿಗಳ ವಿಚಾರಣೆಯಷ್ಟೇ ಮುಗಿದಿದೆ. ಇದೇ ರೀತಿಯಾದರೆ ವಿಚಾರಣೆ ಮುಗಿಯಲು ಹಲವು ವರ್ಷಗಳೇ ಬೇಕಾಗುತ್ತದೆ. ಹೀಗಾಗಿ, ದರ್ಶನ್‌ಗೆ ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಪರ್ದೀವಾಲ ನೇತೃತ್ವದ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.

ಸುಪ್ರೀಂ ಕೋರ್ಟ್ ಬಳಿ ಕಷ್ಟ ಹೇಳಿಕೊಂಡ ದರ್ಶನ್‌!?

ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕಷ್ಟ ಹೇಳಿಕೊಂಡಿದ್ದು, ಜೈಲಿನಲ್ಲಿ ತಮಗಾಗುತ್ತಿರುವ ಹತ್ತು ಹಲವು ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲಿನಲ್ಲಿ ತಮಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ದೀರ್ಘಕಾಲದ ಜೈಲುವಾಸದಿಂದ ವೃತ್ತಿ ಜೀವನಕ್ಕೆ ತೊಂದರೆ ಆಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ಕಷ್ಟ ಹೇಳಿಕೊಂಡಿದ್ದಾರೆ.

ಇದಲ್ಲದೆ ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಜೈಲಿನಲ್ಲಿ ಇತರೆ ಕೈದಿಗಳಿಗಿಂತ ತಾರತಮ್ಯ ಮಾಡಲಾಗುತ್ತಿದೆ. ಕುಟುಂಬದವರ ಭೇಟಿಗೆ ಸಮಾನ ಸಮಯ ನೀಡುತ್ತಿಲ್ಲ. ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ. ಜೈಲು ಸೆಲ್​ನ ಕಾರಿಡಾರ್​​ನಲ್ಲಿ ಮಾತ್ರ ವಾಕ್ ಮಾಡಲು ಬಿಡುತ್ತಿದ್ದಾರೆ. ಬೆನ್ನು ನೋವಿದ್ದರೂ ಕೇವಲ 2-3 ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

Tags: Karnataka News beat
SendShareTweet
Previous Post

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

Next Post

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

Related Posts

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!
ಸಿನಿಮಾ-ಮನರಂಜನೆ

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!
ಸಿನಿಮಾ-ಮನರಂಜನೆ

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!
ಸಿನಿಮಾ-ಮನರಂಜನೆ

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!
ಸಿನಿಮಾ-ಮನರಂಜನೆ

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?
ಸಿನಿಮಾ-ಮನರಂಜನೆ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!
ಸಿನಿಮಾ-ಮನರಂಜನೆ

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

Next Post
ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

ತಮಿಳುನಾಡಲ್ಲಿ ಇತಿಹಾಸ ರಚಿಸಿದ ದಳಪತಿ ವಿಜಯ್ – ಮೊದಲ ಪ್ರಯತ್ನದಲ್ಲೇ ಮೋಡಿ ಮಾಡಿದ್ದು ಹೇಗೆ?

ತಮಿಳುನಾಡಲ್ಲಿ ಇತಿಹಾಸ ರಚಿಸಿದ ದಳಪತಿ ವಿಜಯ್ – ಮೊದಲ ಪ್ರಯತ್ನದಲ್ಲೇ ಮೋಡಿ ಮಾಡಿದ್ದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat