ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ : ಇಲ್ಲಿದೆ ಫುಲ್ ಡಿಟೇಲ್ಸ್!

May 4, 2026
Share on WhatsappShare on FacebookShare on Twitter

ಬೆಂಗಳೂರು : ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ (Election Results 2026) ಪ್ರಕಟವಾಗುತ್ತಿದ್ದು, ಆರಂಭದಲ್ಲಿ ಬಿಜೆಪಿಯು ಮೂರು ರಾಜ್ಯಗಳಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಪಶ್ಚಿಮ ಬಂಗಾಳ, ಪುದುಚೇರಿ ಹಾಗೂ ಅಸ್ಸಾಂನಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ. ಹಾಗೆಯೇ, ಕೇರಳದಲ್ಲಿ ಎಲ್ ಡಿಎಫ್ ಹಾಗೂ ಯುಡಿಎಫ್ ಬಗ್ಗೆ ನೆಕ್ ಟು ನೆಕ್ ಫೈಟ್ ಕಾಣಿಸುತ್ತಿದೆ. ಇನ್ನು ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆಯೇ ಮತ್ತೆ ಅಧಿಕಾರ ರಚಿಸುವತ್ತ ದಾಪುಗಾಲು ಇರಿಸುತ್ತಿದೆ.

ಬಂಗಾಳದಲ್ಲಿ ಬಿಜೆಪಿ ಆಡಳಿತ ಖಚಿತ?

ತೀವ್ರ ಕುತೂಹಲ ಕೆರಳಿಸಿರುವ, ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಗಿಂತ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 110 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಟಿಎಂಸಿ ಅಭ್ಯರ್ಥಿಗಳು 105 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಬಂಗಾಳದಲ್ಲಿ ಅಧಿಕಾರ ರಚಿಸಬೇಕು ಎಂಬ ಕನಸಿಗೆ ಇದು ಆರಂಭಿಕ ಮುನ್ನಡೆ ನೀಡಿದೆ. ಬಂಗಾಳದಲ್ಲಿ ಅಧಿಕಾರ ರಚಿಸಲು 147 ಮ್ಯಾಜಿಕ್ ನಂಬರ್ ಆಗಿದೆ.

ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಮುನ್ನಡೆ

ಅಸ್ಸಾಂನ 126 ಕ್ಷೇತ್ರಗಳ ಪೈಕಿ ಬಿಜೆಪಿಯು 68 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಸಿದ್ಧವಾದಂತೆ ಕಾಣಿಸುತ್ತಿದೆ. ಇನ್ನು, ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲೂ ಬಿಜೆಪಿ 30 ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಇಲ್ಲೂ ಅಧಿಕಾರ ರಚಿಸುವತ್ತ ಬಿಜೆಪಿ ಹೆಜ್ಜೆ ಇರಿಸುತ್ತಿದೆ.

ತಮಿಳುನಾಡಿನಲ್ಲಿ ಡಿಎಂಕೆಯು 55 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕೇರಳಂನಲ್ಲಿ ಎಲ್ ಡಿಎಫ್ 60 ಹಾಗೂ ಯುಡಿಎಫ್ 74 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.

ಇದನ್ನೂ ಓದಿ : ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

Tags: BJPCongressIndiaKarnataka News beatPolitician
SendShareTweet
Previous Post

ಮೈ-ಬೆಂ ಎಕ್ಸ್‌‍‌ಪ್ರೆಸ್‌ವೇನಲ್ಲಿ ಎಳನೀರು ತುಂಬಿದ್ದ ಪಿಕಪ್ ಪಲ್ಟಿ.. ಭಯಾನಕ ವಿಡಿಯೋ ಸೆರೆ!

Next Post

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

Related Posts

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?
ದೇಶ

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!
ದೇಶ

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!
ದೇಶ

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!
ದೇಶ

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

ತಮಿಳುನಾಡಲ್ಲಿ ಇತಿಹಾಸ ರಚಿಸಿದ ದಳಪತಿ ವಿಜಯ್ – ಮೊದಲ ಪ್ರಯತ್ನದಲ್ಲೇ ಮೋಡಿ ಮಾಡಿದ್ದು ಹೇಗೆ?
ದೇಶ

ತಮಿಳುನಾಡಲ್ಲಿ ಇತಿಹಾಸ ರಚಿಸಿದ ದಳಪತಿ ವಿಜಯ್ – ಮೊದಲ ಪ್ರಯತ್ನದಲ್ಲೇ ಮೋಡಿ ಮಾಡಿದ್ದು ಹೇಗೆ?

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ
ದೇಶ

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

Next Post
ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ 'ಕೈ' ಮೇಲುಗೈ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat