ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

May 4, 2026
Share on WhatsappShare on FacebookShare on Twitter

ಬೆಂಗಳೂರು : ದ್ರಾವಿಡರ ನಾಡು ತಮಿಳುನಾಡಿನಲ್ಲಿ ಎಲ್ಲಾ ರಾಜಕೀಯ ಲೆಕ್ಕಾಚಾರವು ಉಲ್ಟಾ ಆಗಿದೆ. ಮೊದಲ ಬಾರಿಗೆ ಚುನಾವಣೆಗೆ ಇಳಿದ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಎಲ್ಲರ ನಿರೀಕ್ಷೆ, ಅಂದಾಜುಗಳನ್ನೂ ಮೀರಿ ಉತ್ತಮ ಪ್ರದರ್ಶನ ತೋರಿದೆ. ತಮಿಳುನಾಡಿನ ಒಟ್ಟು 234 ವಿಧಾನಸಭೆ ಕ್ಷೇತ್ರಗಳ ಪೈಕಿ ಟಿವಿಕೆ ಪಕ್ಷವು 100ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಇತಿಹಾಸ ರಚಿಸುವತ್ತ ದಾಪುಗಾಲು ಇರಿಸಿದೆ.

ಸದ್ಯದ ಮಾಹಿತಿ ಪ್ರಕಾರ, ಟಿವಿಕೆಯು 104 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಒಟ್ಟು 234 ವಿಧಾನಸಭಾ ಕ್ಷೇತ್ರಗಳಿದ್ದು, 118 ಸ್ಥಾನಗಳನ್ನು ಪಡೆದವರು ಸರ್ಕಾರ ರಚಿಸುತ್ತಾರೆ. ಟಿವಿಕೆಗೆ ಇನ್ನೂ 14 ಕ್ಷೇತ್ರಗಳ ಅವಶ್ಯಕತೆ ಇದ್ದು, 118 ಕ್ಷೇತ್ರಗಳಲ್ಲಿ ಏನಾದರೂ ಗೆಲುವು ಸಾಧಿಸಿದರೆ, ತಮಿಳುನಾಡು ರಾಜಕೀಯದಲ್ಲಿ ದಳಪತಿ ವಿಜಯ್ ಅವರು ಇತಿಹಾಸ ರಚಿಸುವುದರಲ್ಲಿ ಎರಡು ಮಾತಿಲ್ಲ.

ಬಡವರು, ತಮಿಳುನಾಡು, ತಮಿಳು ಭಾಷೆಯ ಅಸ್ಮಿತೆಯನ್ನೇ ಪ್ರಮುಖ ವಿಷಯಗಳನ್ನಾಗಿಸಿಕೊಂಡ ದಳಪತಿ ವಿಜಯ್ ಅವರು ಈಗ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟಿವಿಕೆ ಪಕ್ಷವು 8-10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಹೆಚ್ಚು ಎಂದೇ ಚುನಾವಣೆ ಪಂಡಿತರು ವಿಶ್ಲೇಷಿಸಿದ್ದರು. ಆದರೆ, ಟಿವಿಕೆ ಪಕ್ಷವು ಇದನ್ನೂ ಮೀರಿ 100ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು ಎಲ್ಲ ಲೆಕ್ಕಾಚಾರಗಳು ಬುಡಮೇಲು ಆಗುವಂತೆ ಮಾಡಿದೆ.

ಮತ್ತೊಂದೆಡೆ, ಆಡಳಿತಾರೂಢ ಡಿಎಂಕೆಯು 54 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಅತ್ತ, ಎಐಎಡಿಎಂಕೆಯು 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆಯೇ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿರುವುದು ಎಂ.ಕೆ.ಸ್ಟಾಲಿನ್ ಅವರಿಗೆ ಶಾಕಿಂಗ್ ವಿಚಾರವಾಗಿದೆ. ಫಲಿತಾಂಶ ಸಾಗುತ್ತಿರುವುದನ್ನು ನೋಡಿದರೆ, ಡಿಎಂಕೆ, ಎಐಎಡಿಎಂಕೆ ಪಕ್ಷಗಳನ್ನು ಹಿಂದಿಕ್ಕಿ ಟಿವಿಕೆ ಪಕ್ಷವು ಸರ್ಕಾರ ರಚಿಸುವತ್ತ ದಾಪುಗಾಲು ಇರಿಸುತ್ತಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಸ್ಪಷ್ಟವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೈಲುಗೈ!

Tags: Karnataka News beatPoliticianTamil Nadu Assembly Election ResultsTVK surges ahead with 104 seats
SendShareTweet
Previous Post

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

Next Post

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!

Related Posts

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ
ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?
ದೇಶ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ
ದೇಶ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?
ದೇಶ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!
ದೇಶ

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!
ದೇಶ

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!

Next Post
ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. 'ಶಾಸಕ' ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

2027ರ ವಿಶ್ವಕಪ್‌ಗೆ ಬೌಲಿಂಗ್‌ ಬಳಗದ ಪರೀಕ್ಷೆ : ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ಮೊರ್ಕೆಲ್‌ಗೆ ಮಹತ್ವದ ಹೊಣೆ!

2027ರ ವಿಶ್ವಕಪ್‌ಗೆ ಬೌಲಿಂಗ್‌ ಬಳಗದ ಪರೀಕ್ಷೆ : ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ಮೊರ್ಕೆಲ್‌ಗೆ ಮಹತ್ವದ ಹೊಣೆ!

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat