ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ!

May 5, 2026
Share on WhatsappShare on FacebookShare on Twitter

ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಎಸ್.ಎಂ. ಕೃಷ್ಣ ನಗರದಲ್ಲಿ ನಡೆದಿದೆ. 21 ವರ್ಷದ ಸಲ್ಮಾನ್ ಮೇಲೆ ಸಿಕಂದರ್ ಎಂಬಾತ ದಾಳಿ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಅಕ್ಕಪಕ್ಕದ ಮನೆಯಲ್ಲೇ ವಾಸವಾಗಿದ್ದ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದ್ದು, ಸಲ್ಮಾನ್ ಮನೆಯತ್ತ ಇಣುಕಿ ನೋಡುತ್ತಿದ್ದಾನೆ ಎಂಬ ಕಾರಣಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಸಲ್ಮಾನ್ ಸಿಕಂದರ್‌ನನ್ನು ಪ್ರಶ್ನಿಸಿದ್ದಾನೆ.

ಮಾತಿನ ವಾಗ್ವಾದದ ಬಳಿಕ ಮನೆಗೆ ಹೋದ ಸಿಕಂದರ್ ಚಾಕು ತಂದು ಏಕಾಏಕಿ ಸಲ್ಮಾನ್ ಮೇಲೆ ದಾಳಿ ನಡೆಸಿ ಎದೆ ಮತ್ತು ಕೈ ಭಾಗ ಸೇರಿ ಮೂರು ಕಡೆಗಳಲ್ಲಿ ಚುಚ್ಚಿದ್ದಾನೆ. ಘಟನೆಯಲ್ಲಿ ಸಿಕಂದರ್ ಕೂಡ ಗಾಯಗೊಂಡಿದ್ದಾನೆ.

ಸದ್ಯ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಫ್ಲಿಪ್‌ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!

Tags: Karnataka News beat
SendShareTweet
Previous Post

ಫ್ಲಿಪ್‌ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!

Next Post

ತಮಿಳುನಾಡಲ್ಲಿ ಮ್ಯಾಜಿಕ್ ನಂಬರ್ ತಲುಪುತ್ತಾರಾ ದಳಪತಿ ವಿಜಯ್?

Related Posts

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!
ಹಾಸನ

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

9 ಕೋಟಿ ಮೌಲ್ಯದ ಎಂಡಿಎಂಎ ಸೀಜ್.. ನಾಲ್ವರ ಬಂಧನ!
ಬೆಂಗಳೂರು

9 ಕೋಟಿ ಮೌಲ್ಯದ ಎಂಡಿಎಂಎ ಸೀಜ್.. ನಾಲ್ವರ ಬಂಧನ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!

ಬೀದರ್‌ನಲ್ಲಿ ಗ್ಯಾಸ್ ಪೈಪ್‌ಲೈನ್ ಲೀಕ್.. ಬೆಳ್ಳಂಬೆಳಗ್ಗೆ ತಪ್ಪಿದ ಭಾರೀ ಅನಾಹುತ!
ಬೀದರ್

ಬೀದರ್‌ನಲ್ಲಿ ಗ್ಯಾಸ್ ಪೈಪ್‌ಲೈನ್ ಲೀಕ್.. ಬೆಳ್ಳಂಬೆಳಗ್ಗೆ ತಪ್ಪಿದ ಭಾರೀ ಅನಾಹುತ!

ರಾಯಚೂರಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯ ಹತ್ಯೆ!
ರಾಯಚೂರು

ರಾಯಚೂರಲ್ಲಿ ಹೆಣ್ಣಿನ ವಿಚಾರಕ್ಕೆ ವ್ಯಕ್ತಿಯ ಹತ್ಯೆ!

Next Post
ತಮಿಳುನಾಡಲ್ಲಿ ಮ್ಯಾಜಿಕ್ ನಂಬರ್ ತಲುಪುತ್ತಾರಾ ದಳಪತಿ ವಿಜಯ್?

ತಮಿಳುನಾಡಲ್ಲಿ ಮ್ಯಾಜಿಕ್ ನಂಬರ್ ತಲುಪುತ್ತಾರಾ ದಳಪತಿ ವಿಜಯ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್‌ ರಾಜೀನಾಮೆ

ಸೋಲಿನ ಬೆನ್ನಲ್ಲೇ ಮುಖ್ಯಮಂತ್ರಿ ಹುದ್ದೆಗೆ ಎಂ.ಕೆ ಸ್ಟಾಲಿನ್‌ ರಾಜೀನಾಮೆ

ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : 1.10 ಲಕ್ಷ ರೂ. ಸಂಬಳ

ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : 1.10 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ಪಾತ್ರೆ ತೊಳೆಯುತ್ತಿದ್ದ ಕೈಗಳಿಗೆ ಈಗ ಶಾಸಕಿಯ ಪಟ್ಟ – ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಕಲಿತ್ ಮಜಿ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat