ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

May 6, 2026
Share on WhatsappShare on FacebookShare on Twitter

ಉಡುಪಿ : ಬಸ್ ಪ್ರಯಾಣದ ವೇಳೆ ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿರುವ ಮಹಿಳೆಯೊಬ್ಬರು, ಸಾರಿಗೆ ವ್ಯವಸ್ಥೆಯಲ್ಲಿನ ನಿರ್ಲಕ್ಷ್ಯ ಮತ್ತು ಪ್ರಯಾಣಿಕರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಕಾರ್ಕಳ ನಿವಾಸಿ, ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು, ತಾವು ಎದುರಿಸಿದ ತೊಂದರೆಗಳನ್ನು ವಿವರಿಸಿದ್ದಾರೆ. ಅವರು ನೀಡಿದ ಮಾಹಿತಿಯಂತೆ, ಬೆಂಗಳೂರಿನಿಂದ ಪುತ್ತೂರಿಗೆ ಪ್ರಯಾಣಿಸಲು ಖಾಸಗಿ ಬಸ್‌ನ್ನು ಬುಕ್ ಮಾಡಿದ್ದರು. ಪ್ರಯಾಣದ ದಿನ ಸಂಜೆ, ತಾವು ಹತ್ತಬೇಕಿದ್ದ ಬಸ್ ಕೆಟ್ಟು ಹೋಗಿದೆ ಎಂದು ಕರೆ ಬಂದಿದ್ದು, ಮೆಜೆಸ್ಟಿಕ್‌ನಿಂದ ಮತ್ತೊಂದು ಬಸ್ ಹಿಡಿಯುವಂತೆ ತಿಳಿಸಲಾಗಿದೆ. ಅದಕ್ಕಾಗಿ ಬೇರೆ ಬಸ್ ಪಿಕ್ ಮಾಡಲು ವಾಹನವನ್ನು ಕೂಡ ಕಳುಹಿಸಿದ್ದರು.

ಮಜೆಸ್ಟಿಕ್‌ಗೆ ತಲುಪಿದ ಬಳಿಕ, ನೀಡಲಾದ ಬಸ್‌ನಲ್ಲಿ ಬುಕ್ ಮಾಡಿದ ಸೀಟ್‌ಗಳೇ ನೀಡಲಾಗಿದ್ದರೂ, ಆ ಬಸ್ ಪುತ್ತೂರಿಗೆ ಹೋಗುವುದಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ. ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಪುತ್ತೂರಿನಲ್ಲಿ ಇಳಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಬಳಿಕ ಪ್ರಯಾಣದ ವೇಳೆ ಬಸ್ ಮಾಣಿ ಮಾರ್ಗವಾಗಿ ದೇರಳಕಟ್ಟೆಯತ್ತ ಸಾಗುತ್ತಿರುವುದು ಗಮನಕ್ಕೆ ಬಂದಿದೆ.

ಈ ಬಗ್ಗೆ ಪ್ರಶ್ನಿಸಿದಾಗ, ಬಸ್ ಪುತ್ತೂರಿಗೆ ಹೋಗುವುದಿಲ್ಲ, ಬಿಸಿರೋಡ್ ಅಥವಾ ಮಂಗಳೂರಿನ ದೇರಳಕಟ್ಟೆಯಲ್ಲಿ ನೀವು ಇಳಿಯಬೇಕೆಂದು ಸಿಬ್ಬಂದಿ ತಿಳಿಸಿದ್ದಾಗಿ ಅವರು ಆರೋಪಿಸಿದ್ದಾರೆ. ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದ ಕಾರಣ ತೀವ್ರ ಆತಂಕ ಅನುಭವಿಸಿದ್ದಾಗಿ ತಿಳಿಸಿದ್ದು, ವೃದ್ಧರು ಹಾಗೂ ಹುಡಿಗಿಯರಿಗೆ ಈ ಪರಿಸ್ಥಿತಿ ಬಂದಲ್ಲಿ ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಈ ರೀತಿ ಬಸ್ ಸಂಸ್ಥೆಯ ನಿರ್ವಹಣೆಯಲ್ಲಿನ ಗೊಂದಲ ಹಾಗೂ ಪ್ರಯಾಣಿಕರಿಗೆ ನೀಡಲಾಗುವ ತಪ್ಪು ಮಾಹಿತಿಯಿಂದ ಇಂತಹ ಸಮಸ್ಯೆಗಳು ಉಂಟಾಗುತ್ತಿವೆ ಎಂಬ ಆಕ್ಷೇಪ ಕೇಳಿಬಂದಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಸೇವಾ ಗುಣಮಟ್ಟದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ : ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!

Tags: Karnataka News beat
SendShareTweet
Previous Post

ರಿಯಾನ್ ಪರಾಗ್‌ಗೆ ರಾಜಸ್ಥಾನ್ ರಾಯಲ್ಸ್ ನಾಯಕತ್ವ ‘ಅರ್ಥಹೀನ’ ಎಂದ ಸಂಜಯ್ ಮಂಜ್ರೇಕರ್!

Next Post

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

Related Posts

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!
ಬೆಂಗಳೂರು

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!
ವಿಜಯಪುರ

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

ಚಿನ್ನದ ಬೆಲೆಯಲ್ಲಿ ಒಂದೇ ದಿನ 2 ಸಾವಿರ ರೂ. ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವ್ಯಾಪಾರ

ಚಿನ್ನದ ಬೆಲೆಯಲ್ಲಿ ಒಂದೇ ದಿನ 2 ಸಾವಿರ ರೂ. ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!
ಬೆಂಗಳೂರು

ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!

ಮನೆ ಮ್ಯೂಟೇಷನ್‌ಗೆ 5 ಲಕ್ಷ ಲಂಚ – ಹಣದ ಸಮೇತ ‘ಲೋಕಾ’ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!
ಬೀದರ್

ಮನೆ ಮ್ಯೂಟೇಷನ್‌ಗೆ 5 ಲಕ್ಷ ಲಂಚ – ಹಣದ ಸಮೇತ ‘ಲೋಕಾ’ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!

ವಿಜಯ್ ಪಕ್ಷದಿಂದ ಗೆದ್ದು ಶಾಸಕರಾದ ತುಮಕೂರು ಮೂಲದ ಸುನೀಲ್ ಆನಂದ್!
ತುಮಕೂರು

ವಿಜಯ್ ಪಕ್ಷದಿಂದ ಗೆದ್ದು ಶಾಸಕರಾದ ತುಮಕೂರು ಮೂಲದ ಸುನೀಲ್ ಆನಂದ್!

Next Post
Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

Honor Play 80 Plus ಸ್ಮಾರ್ಟ್‌ಫೋನ್ ಬಿಡುಗಡೆ : 7,500mAh ಬ್ಯಾಟರಿ ಸಾಮರ್ಥ್ಯದ ಫೋನ್‌ ಬೆಲೆ ಎಷ್ಟು ಗೊತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat