ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

May 7, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಮದುವೆಯಾಗಿ ಕೇವಲ ಎಂಟು ತಿಂಗಳಲ್ಲೇ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಮೃತ ಮಹಿಳೆಯ ಕುಟುಂಬಸ್ಥರು ಪತಿಯ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.

ಮೃತ ಮಹಿಳೆಯನ್ನು ಶಾರದ ಎಂದು ಗುರುತಿಸಲಾಗಿದೆ. ಕಳೆದ ಎಂಟು ತಿಂಗಳ ಹಿಂದೆ ಮಹೇಶ್ ಎಂಬಾತನನ್ನು ಮದುವೆಯಾಗಿದ್ದ ಶಾರದ, ಮದುವೆಯಾದ ದಿನದಿಂದಲೇ ಹಣಕ್ಕಾಗಿ ಕಿರುಕುಳ ಅನುಭವಿಸುತ್ತಿದ್ದಳು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಶಾರದ ವಿಡಿಯೋ ಕಾಲ್ ಮಾಡಿ ತಾನು ಜೀವ ಕೊಳ್ಳುವ ನಿರ್ಧಾರ ಮಾಡಿಕೊಂಡಿರುವುದಾಗಿ ಹೇಳಿದ್ದಾಳೆ ಎನ್ನಲಾಗಿದೆ. ಆದರೆ ಈ ವೇಳೆ ಪತಿ ಮಹೇಶ್ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಗಂಡ ಮನೆಯಲ್ಲೇ ಇದ್ದಾಗಲೇ ಶಾರದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಮದುವೆಯಾಗಿ ಇನ್ನೂ ಒಂದು ವರ್ಷವೂ ಪೂರೈಸದ ದಂಪತಿಯ ಜೀವನದಲ್ಲಿ ಈ ದುರಂತ ಸಂಭವಿಸಿರುವುದು ಕುಟುಂಬಸ್ಥರನ್ನು ಕಂಗಾಲಾಗಿಸಿದೆ. ಶಾರದ ಸಾವಿಗೆ ಪತಿಯ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಘಟನೆ ಬಳಿಕ ಪೊಲೀಸರು ಸ್ಥಳ ಮಹಜರು ಪ್ರಕ್ರಿಯೆ ಸರಿಯಾಗಿ ನಡೆಸಿಲ್ಲ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಗೃಹ ಸಚಿವರಿಗೆ ದೂರು ನೀಡಿದ್ದ ಹಿನ್ನೆಲೆ, ಪೊಲೀಸರು ಇಂದು ಮತ್ತೆ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು..? ಹಣಕ್ಕಾಗಿ ಕಿರುಕುಳ ಆರೋಪದಲ್ಲಿ ಎಷ್ಟು ಸತ್ಯ ಇದೆ..? ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

Tags: bengaloreKarnataka News beat
SendShareTweet
Previous Post

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

Next Post

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

Related Posts

ಪ.ನಗರ ಪಾಲಿಕೆಯಲ್ಲಿ ಬೃಹತ್ ‘A’ ಖಾತಾ ಹಗರಣ ಆರೋಪ – ಜಂಟಿ ಆಯುಕ್ತೆ ಸೇರಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ!
ಬೆಂಗಳೂರು

ಪ.ನಗರ ಪಾಲಿಕೆಯಲ್ಲಿ ಬೃಹತ್ ‘A’ ಖಾತಾ ಹಗರಣ ಆರೋಪ – ಜಂಟಿ ಆಯುಕ್ತೆ ಸೇರಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ!

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!
ಉಡುಪಿ

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!
ಬೀದರ್

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಬಂಧನ..!
ಬೆಳಗಾವಿ

ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಬಂಧನ..!

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!
ಬೆಳಗಾವಿ

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!
ಬೆಂಗಳೂರು

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

Next Post
25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

25 ವರ್ಷಗಳ ಕನಸು ಕೊನೆಗೂ ನನಸು - ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ.ನಗರ ಪಾಲಿಕೆಯಲ್ಲಿ ಬೃಹತ್ ‘A’ ಖಾತಾ ಹಗರಣ ಆರೋಪ – ಜಂಟಿ ಆಯುಕ್ತೆ ಸೇರಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ!

ಪ.ನಗರ ಪಾಲಿಕೆಯಲ್ಲಿ ಬೃಹತ್ ‘A’ ಖಾತಾ ಹಗರಣ ಆರೋಪ – ಜಂಟಿ ಆಯುಕ್ತೆ ಸೇರಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ!

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ.ನಗರ ಪಾಲಿಕೆಯಲ್ಲಿ ಬೃಹತ್ ‘A’ ಖಾತಾ ಹಗರಣ ಆರೋಪ – ಜಂಟಿ ಆಯುಕ್ತೆ ಸೇರಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ!

ಪ.ನಗರ ಪಾಲಿಕೆಯಲ್ಲಿ ಬೃಹತ್ ‘A’ ಖಾತಾ ಹಗರಣ ಆರೋಪ – ಜಂಟಿ ಆಯುಕ್ತೆ ಸೇರಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ!

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

25 ವರ್ಷಗಳ ಕನಸು ಕೊನೆಗೂ ನನಸು – ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat