ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಮಹಿಳೆಗೆ ಅಪಘಾತವೆಸಗಿ ಕೊಲೆ – ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ!

May 8, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಪ್ರಕರಣೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಒಂಟಿ ಮಹಿಳೆಯನ್ನೇ ಗುರಿಯಾಗಿಸಿಕೊಂಡ ಐವರು ಆರೋಪಿಗಳು ಅಪಘಾತದ ನಾಟಕವಾಡಿ ಕೊಲೆ ಮಾಡಿರುವ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಆರಂಭದಲ್ಲಿ ಇದು ಸಾಮಾನ್ಯ ರಸ್ತೆ ಅಪಘಾತ ಎಂದು ಕಾಣಿಸಿಕೊಂಡಿದ್ದರೂ, ನಂತರ ಇದರ ಹಿಂದೆ ಭೀಕರ ಸಂಚು ಅಡಗಿತ್ತು ಎಂಬುದು ಬಹಿರಂಗವಾಗಿದೆ.

ಮಹಾಲಕ್ಷ್ಮಿ ಲೇಔಟ್ ಪೊಲೀಸರು ನಡೆಸಿದ ತನಿಖೆಯಲ್ಲಿ ಐವರು ಆರೋಪಿಗಳ ಭೀಕರ ಕೃತ್ಯ ಹೊರಬಂದಿದೆ. ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಹಾಗೂ ಯೋಹಾನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಹಣ ಮತ್ತು ಚಿನ್ನಾಭರಣ ಕಳವು ಮಾಡುವ ಉದ್ದೇಶದಿಂದಲೇ ಮಹಿಳೆಯನ್ನು ಗುರಿಯಾಗಿಸಿಕೊಂಡು ಈ ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 21ರಂದು ನಡೆದಿದ್ದ ಅಪಘಾತ

ಕಳೆದ ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ರಸ್ತೆ ನಡೆದು ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದರು. ಅಪಘಾತದ ನಂತರ ಬೈಕ್ ಸವಾರ ರಾಕೇಶ್ ಅಲ್ಲಿಂದ ಎಸ್ಕೇಪ್ ಆಗಿದ್ದ. ಬಳಿಕ ಆಟೋದಲ್ಲಿ ಬಂದ ಪ್ರದೀಪ್, ಯೋಹಾನ್ ಹಾಗೂ ಮಂಜುನಾಥ್ ಸೇರಿ ಗಾಯಾಳು ವಿಜಯಲಕ್ಷ್ಮಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆರಂಭದಲ್ಲಿ ಇದನ್ನು ಮಾನವೀಯತೆ ಎಂದು ಕಂಡಿದ್ದವರು ನಂತರ ಬೆಚ್ಚಿಬಿದ್ದಿದ್ದಾರೆ.

ವಿಜಯಲಕ್ಷ್ಮಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲೇ ಆರೋಪಿಗಳ ನಿಜ ಉದ್ದೇಶ ಹೊರಬಂದಿದೆ. ಮಂಜುನಾಥ್ ವಿಜಯಲಕ್ಷ್ಮಿ ಪರ್ಸ್‌ನಲ್ಲಿದ್ದ ಮನೆ ಕೀಲಿಯನ್ನು ತೆಗೆದುಕೊಂಡಿದ್ದ. ನಂತರ ನೇರವಾಗಿ ಆಕೆಯ ಮನೆಗೆ ಹೋಗಿ ಹಣ ಹಾಗೂ ಚಿನ್ನಾಭರಣ ಹುಡುಕಲು ಯತ್ನಿಸಿದ್ದಾನೆ. ಈ ವೇಳೆ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಪ್ರಶ್ನಿಸಿದಾಗ “ಆಧಾರ್ ಕಾರ್ಡ್ ಬೇಕಿತ್ತು” ಎಂದು ಸುಳ್ಳು ಹೇಳಿದ್ದಾನೆ.

ಇನ್ನು, ಮಂಜುನಾಥ್ ಮಾತುಗಳಲ್ಲಿ ಗೊಂದಲ ಕಂಡ ಅಕ್ಕಪಕ್ಕದವರು ಮತ್ತಷ್ಟು ಪ್ರಶ್ನೆ ಮಾಡಿದಾಗ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಇತ್ತ ಗಾಯಗೊಂಡ ವಿಜಯಲಕ್ಷ್ಮಿಯನ್ನು ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಈ ನಡುವೆ ರಾಕೇಶ್ ತಾನೇ ಸಂಚಾರ ಪೊಲೀಸರಿಗೆ ದೂರು ನೀಡಿ, ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಸುಳ್ಳು ಕಥೆ ಕಟ್ಟಿದ್ದಾನೆ ಎನ್ನಲಾಗಿದೆ.

ಪರಿಚಯಸ್ಥ ವಿಜಯಲಕ್ಷ್ಮಿಯನ್ನು ತಾನೇ ರಕ್ಷಿಸಿದ್ದೇನೆ ಎಂದು ಹೇಳಿಕೊಂಡ ರಾಕೇಶ್, ಸಂಚಾರ ಪೊಲೀಸರಿಗೆ ತಪ್ಪು ಮಾಹಿತಿ ನೀಡಿದ್ದ. ಆದರೆ ಘಟನೆ ನಡೆದ ಎರಡು ದಿನಗಳ ಬಳಿಕ ಮನೆ ಮಾಲೀಕರಿಗೆ ಕಳ್ಳತನ ಯತ್ನದ ಬಗ್ಗೆ ಅನುಮಾನ ಬಂದಿತ್ತು. ಹೀಗಾಗಿ ಮಹಾಲಕ್ಷ್ಮಿ ಲೇಔಟ್ ಠಾಣೆಗೆ ಮನೆ ಮಾಲೀಕರು ದೂರು ನೀಡಿದ್ದರು.

ಕಳ್ಳತನ ಯತ್ನದ ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ಹಾಗೂ ಇತರೆ ಸಾಕ್ಷ್ಯಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ಸತ್ಯ ಬಯಲಾಗಿದೆ. ಆರೋಪಿ ಚೇತನ್ ವಿಜಯಲಕ್ಷ್ಮಿಯಿಂದ ಹಣ ಸಾಲ ಪಡೆದಿದ್ದ. ಆಕೆಯ ಬಳಿ ಇನ್ನಷ್ಟು ಹಣ ಇದೆ ಎಂದು ತಿಳಿದು ಕಳ್ಳತನಕ್ಕೆ ಸಂಚು ರೂಪಿಸಿದ್ದಾನೆ. ಇದಕ್ಕಾಗಿ ಪರಿಚಯಸ್ಥರಾದ ಮಂಜುನಾಥ್ ಹಾಗೂ ಇತರರನ್ನು ಸೇರಿಸಿಕೊಂಡು ಅಪಘಾತದ ನಾಟಕವಾಡಿ ಮಹಿಳೆಯನ್ನು ಗುರಿಯಾಗಿಸಿದ್ದರು ಎಂದು ತಿಳಿದುಬಂದಿದೆ.

ಆರೋಪಿಗಳ ಪ್ಲಾನ್‌ನಂತೆ ವಿಜಯಲಕ್ಷ್ಮಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಿಸದೇ ವಿಜಯಲಕ್ಷ್ಮಿ ಮೃತಪಟ್ಟಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರ ತನಿಖೆಯಿಂದ ಎಲ್ಲಾ ಆರೋಪಿಗಳ ಕೃತ್ಯ ಬಯಲಾಗಿದ್ದು, ಇದೀಗ ಕೊಲೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಕಸ್ಟಡಿಯಲ್ಲೇ ಆರೋಪಿ ಮಂಜುನಾಥ್ ಸಾವು

ಪ್ರಕರಣ ಮತ್ತೊಂದು ತಿರುವು ಪಡೆದಿದ್ದು, ಮಹಿಳೆ ಮೃತಪಟ್ಟ ಎರಡೇ ದಿನಕ್ಕೆ ಆರೋಪಿ ಮಂಜುನಾಥ್ ಕೂಡ ಮೃತಪಟ್ಟಿದ್ದಾನೆ. ಅನಾರೋಗ್ಯ ಹಿನ್ನೆಲೆ ಕಸ್ಟಡಿಯಲ್ಲಿ ಇದ್ದಾಗಲೇ ಮಂಜುನಾಥ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಉಳಿದ ಆರೋಪಿಗಳ ವಿರುದ್ಧ ಕೊಲೆ ಸೇರಿದಂತೆ ಹಲವು ಆರೋಪಗಳಡಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

Tags: bengaloreKarnataka News beat
SendShareTweet
Previous Post

ಅತ್ಯಾಧುನಿಕ ಸ್ನಾಪ್‌ಡ್ರ್ಯಾಗನ್ 6 ಜನ್ 5 ಮತ್ತು 4 ಜನ್ 5 ಚಿಪ್‌ಸೆಟ್‌ ಬಿಡುಗಡೆ!

Next Post

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

Related Posts

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!
ಬಳ್ಳಾರಿ

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!
ಮೈಸೂರು

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!

ರಾಜ್ಯದ ಹಲವೆಡೆ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ!
ರಾಜ್ಯ

ರಾಜ್ಯದ ಹಲವೆಡೆ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ!

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!
ಬೆಂಗಳೂರು

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕಮಲ ಪಡೆಯಲ್ಲೇ ಭಾರಿ ವಿರೋಧ!
ರಾಜ್ಯ

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕಮಲ ಪಡೆಯಲ್ಲೇ ಭಾರಿ ವಿರೋಧ!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!
ಬೆಂಗಳೂರು

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

Next Post
ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ - ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ ; ಭಾರತೀಯ ಸೇನೆಯಲ್ಲಿ ನೇಮಕಾತಿ

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ ; ಭಾರತೀಯ ಸೇನೆಯಲ್ಲಿ ನೇಮಕಾತಿ

ಕೊಹ್ಲಿ ಕ್ರೇಜ್.. ಲಕ್ನೋ ಏಕನಾ ಕ್ರೀಡಾಂಗಣದಲ್ಲಿ 345 ಚದರ ಅಡಿಯ ಬೃಹತ್ ಕಲಾಕೃತಿ ಅನಾವರಣ!

ಕೊಹ್ಲಿ ಕ್ರೇಜ್.. ಲಕ್ನೋ ಏಕನಾ ಕ್ರೀಡಾಂಗಣದಲ್ಲಿ 345 ಚದರ ಅಡಿಯ ಬೃಹತ್ ಕಲಾಕೃತಿ ಅನಾವರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat