ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

May 8, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಭಾಗದಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಮಗುವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಮಾಡಿದ್ದಾರೆ. ಸುಮಾರು 12 ಗಂಟೆಗಳ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಮಗು ಟೀ ತೋಟದ ಪ್ರದೇಶದಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದೆ.

ಮಧ್ಯ ಪ್ರದೇಶದ ಭೋಪಾಲ್‌ ಮೂಲದ ಗೋನು ಹಾಗೂ ಸೋನು ದಂಪತಿ ಟೀ ಎಸ್ಟೇಟ್‌ನಲ್ಲಿ ಕೆಲಸಕ್ಕಾಗಿ ಬಾಳೂರು ಸಮೀಪಕ್ಕೆ ಬಂದಿದ್ದರು. ನಿನ್ನೆ ಸಂಜೆ ಅವರ ಒಂದೂವರೆ ವರ್ಷದ ಮಗು ಆಟವಾಡುತ್ತಿದ್ದ ವೇಳೆ ಏಕಾಏಕಿ ಕಾಣೆಯಾಗಿತ್ತು. ಮಗುವಿನ ಸುಳಿವು ಸಿಗದೇ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದರು.

ಮಗು ನಾಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ತಕ್ಷಣ ಕಾರ್ಯಾಚರಣೆ ಆರಂಭಿಸಿದ್ದು, ಟೀ ತೋಟ, ಕಾಡು ಪ್ರದೇಶ ಹಾಗೂ ಸುತ್ತಮುತ್ತಲಿನ ಜಾಗಗಳಲ್ಲಿ ಶೋಧ ನಡೆಸಲಾಯಿತು. ರಾತ್ರಿ ಪೂರ್ತಿ ನಡೆದ ಕಾರ್ಯಾಚರಣೆಯಲ್ಲಿ ಸ್ಥಳೀಯರು ಕೂಡ ಪೊಲೀಸರಿಗೆ ಸಹಕಾರ ನೀಡಿದರು.

ಬಾಳೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಗೆ ಮೂಡಿಗೆರೆ ಸಿಪಿಐ ರಾಜಶೇಖರ್, ಬಾಳೂರು ಪಿಎಸ್‌ಐ ಹಾಗೂ ಬಣಕಲ್ ಪಿಎಸ್‌ಐ ನೇತೃತ್ವ ವಹಿಸಿದ್ದರು. ವಿವಿಧ ಪೊಲೀಸ್ ತಂಡಗಳು ಪ್ರತ್ಯೇಕವಾಗಿ ಹುಡುಕಾಟ ನಡೆಸಿ ಮಗುವಿನ ಪತ್ತೆಗೆ ಮುಂದಾಗಿದ್ದರು. ಸುಮಾರು 12 ಗಂಟೆಗಳ ನಿರಂತರ ಹುಡುಕಾಟದ ಬಳಿಕ ಮಗು ಟೀ ತೋಟದೊಳಗೆ ಪತ್ತೆಯಾಗಿದೆ. ಮಗು ಸುರಕ್ಷಿತವಾಗಿದ್ದು, ಬಳಿಕ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಮಗುವನ್ನು ಕಂಡ ಕ್ಷಣ ಕುಟುಂಬದವರು ಭಾವುಕರಾಗಿದ್ದು, ಪೊಲೀಸರ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಪೊಲೀಸರ ತ್ವರಿತ ಕಾರ್ಯಾಚರಣೆ ಹಾಗೂ ರಾತ್ರಿ ಪೂರ್ತಿ ನಡೆಸಿದ ಶೋಧ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಸುರಕ್ಷಿತವಾಗಿ ಪತ್ತೆಯಾಗಿದೆ ಎಂದು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

ಇದನ್ನೂ ಓದಿ : ಗಂಭೀರ್ ‘ದರ್ಬಾರ್’ಗೆ ಡ್ರೆಸ್ಸಿಂಗ್ ರೂಮ್ ತತ್ತರ : ಟೀಮ್ ಇಂಡಿಯಾ ಕೋಚ್ ವಿರುದ್ಧ ಗಂಭೀರ ಆರೋಪ!

Tags: Karnataka News beat
SendShareTweet
Previous Post

ಗಂಭೀರ್ ‘ದರ್ಬಾರ್’ಗೆ ಡ್ರೆಸ್ಸಿಂಗ್ ರೂಮ್ ತತ್ತರ : ಟೀಮ್ ಇಂಡಿಯಾ ಕೋಚ್ ವಿರುದ್ಧ ಗಂಭೀರ ಆರೋಪ!

Next Post

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

Related Posts

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!
ಬೆಳಗಾವಿ

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!
ರಾಜ್ಯ

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!
ಉಡುಪಿ

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!
ಬಳ್ಳಾರಿ

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ದಾವಣಗೆರೆ

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!
ಬಳ್ಳಾರಿ

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!

Next Post
ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ - ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

ಐಪಿಎಲ್ ಭದ್ರತಾ ಲೋಪ : ಅನಧಿಕೃತ ಪ್ರವೇಶಕ್ಕೆ ಬ್ರೇಕ್.. ಬಿಸಿಸಿಐನಿಂದ ಕಠಿಣ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat