ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

May 8, 2026
Share on WhatsappShare on FacebookShare on Twitter

ಛತ್ರಪತಿ ಸಂಭಾಜಿನಗರ : ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಬಲವಂತದ ಮತಾಂತರ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಕಳೆದ ಹಲವು ವಾರಗಳಿಂದ ತಲೆಮರೆಸಿಕೊಂಡಿದ್ದ ಈಕೆಯನ್ನು ಹಿಡಿಯಲು ಮಹಾರಾಷ್ಟ್ರ ಪೊಲೀಸರು ಅತ್ಯಂತ ಚಾಣಾಕ್ಷ ತಂತ್ರ ರೂಪಿಸಿದ್ದರು. ಸ್ಥಳೀಯರಿಗೆ ಸುಳಿವು ಸಿಗದಂತೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಿದಾ ಖಾನ್ ಅವರ ಬಂಧನವಾಗಿದೆ.

ವೇಷ ಮರೆಸಿ ಹೊಂಚು ಹಾಕಿದ ಪೊಲೀಸರು

ನಿದಾ ಖಾನ್ ಅವರನ್ನು ಪತ್ತೆಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಅವರು ಛತ್ರಪತಿ ಸಂಭಾಜಿನಗರದ ನರೇಗಾಂ ಪ್ರದೇಶದ ಕೈಸರ್ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ಅವಿತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.ಆದರೆ, ಆರೋಪಿ ಎಚ್ಚೆತ್ತುಕೊಂಡು ಪರಾರಿಯಾಗಬಾರದೆಂಬ ಕಾರಣಕ್ಕೆ ಪೊಲೀಸರು ತಮ್ಮ ಸಮವಸ್ತ್ರ ಮತ್ತು ಅಧಿಕೃತ ವಾಹನಗಳನ್ನು ತ್ಯಜಿಸಿ ಕಾರ್ಯಾಚರಣೆಗೆ ಇಳಿದಿದ್ದರು. ಸುಮಾರು 20ಕ್ಕೂ ಹೆಚ್ಚು ಸಿಬ್ಬಂದಿ ಸಾಮಾನ್ಯ ಉಡುಪಿನಲ್ಲಿ ಆ ಮನೆಯ ಸುತ್ತಮುತ್ತ ಸತತ ಮೂರ್ನಾಲ್ಕು ದಿನಗಳ ಕಾಲ ನಿಗಾ ವಹಿಸಿದ್ದರು. ತಾಂತ್ರಿಕ ವಿಶ್ಲೇಷಣೆ ಮತ್ತು ಲೊಕೇಶನ್ ಟ್ರ್ಯಾಕಿಂಗ್ ಮೂಲಕ ನಿಖರತೆಯನ್ನು ಖಚಿತಪಡಿಸಿಕೊಂಡ ನಂತರವೇ ದಾಳಿ ನಡೆಸಲಾಯಿತು.

ಹೈಕೋರ್ಟ್ ಮೆಟ್ಟಿಲೇರುವ ಮೊದಲೇ ಬಂಧನ

ಬಂಧಿತ ನಿದಾ ಖಾನ್ ತನ್ನ ಕುಟುಂಬದ ಸದಸ್ಯರೊಂದಿಗೆ ಮನೆಯಲ್ಲಿದ್ದರು. ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಅವರು ಛತ್ರಪತಿ ಸಂಭಾಜಿನಗರದ ವಕೀಲರ ಸಂಪರ್ಕದಲ್ಲಿದ್ದು, ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ತಯಾರಿ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಅವರು ನ್ಯಾಯಾಲಯದ ಮೊರೆ ಹೋಗುವ ಮೊದಲೇ ಪೊಲೀಸರು ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಬಂಧನದ ನಂತರ ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನಾಸಿಕ್ ಪೊಲೀಸರು ಹೆಚ್ಚಿನ ತನಿಖೆಗಾಗಿ ಟ್ರಾನ್ಸಿಟ್ ರಿಮಾಂಡ್ ಪಡೆದು ಕರೆದೊಯ್ದಿದ್ದಾರೆ.

ಏನಿದು ಟಿಸಿಎಸ್ ಮತಾಂತರ ಪ್ರಕರಣ?

2021ರಿಂದ ಟಿಸಿಎಸ್ ಸಂಸ್ಥೆಯಲ್ಲಿ ‘ಪ್ರೊಸೆಸ್ ಅಸೋಸಿಯೇಟ್’ ಆಗಿ ಕೆಲಸ ಮಾಡುತ್ತಿದ್ದ ನಿದಾ ಖಾನ್, ತನ್ನ ಸಹೋದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಬಲವಂತದ ಧಾರ್ಮಿಕ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದರು ಎಂಬ ಗಂಭೀರ ಆರೋಪವಿದೆ. ಸಂತ್ರಸ್ತರಿಗೆ ಇಸ್ಲಾಮಿಕ್ ಧಾರ್ಮಿಕ ಪುಸ್ತಕಗಳು ಮತ್ತು ವಿಡಿಯೋಗಳನ್ನು ಕಳುಹಿಸುವ ಮೂಲಕ ಅವರ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ನಿದಾ ಖಾನ್ ಸೇರಿ ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ. ಈ ಹಿಂದೆ ತಾನು ಗರ್ಭಿಣಿ ಎಂದು ಹೇಳಿ ಬಂಧನದಿಂದ ವಿನಾಯಿತಿ ಪಡೆಯಲು ನಿದಾ ಯತ್ನಿಸಿದ್ದರು, ಆದರೆ ನ್ಯಾಯಾಲಯ ಆ ಮನವಿಯನ್ನು ತಿರಸ್ಕರಿಸಿತ್ತು. ಸದ್ಯ ನಾಸಿಕ್ ಪೊಲೀಸರು ಈ ಜಾಲದ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಮತ್ತು ಇದು ವ್ಯವಸ್ಥಿತವಾಗಿ ನಡೆಯುತ್ತಿದ್ದ ಕೃತ್ಯವೇ ಎಂಬ ಬಗ್ಗೆ ಆಳವಾದ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

Tags: Karnataka News beat
SendShareTweet
Previous Post

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

Next Post

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

Related Posts

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!
ದೇಶ

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!
ದೇಶ

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!

ಮಿಡ್‌ನೈಟ್‌ ಬಸ್ ಸ್ಟ್ಯಾಂಡಲ್ಲಿ ಮಾರುವೇಷದಲ್ಲಿ ನಿಂತ ಮಹಿಳಾ IPS ಅಧಿಕಾರಿ : ಅಸಭ್ಯವಾಗಿ ವರ್ತಿಸಿದ 40 ಕಾಮುಕರು!
ದೇಶ

ಮಿಡ್‌ನೈಟ್‌ ಬಸ್ ಸ್ಟ್ಯಾಂಡಲ್ಲಿ ಮಾರುವೇಷದಲ್ಲಿ ನಿಂತ ಮಹಿಳಾ IPS ಅಧಿಕಾರಿ : ಅಸಭ್ಯವಾಗಿ ವರ್ತಿಸಿದ 40 ಕಾಮುಕರು!

ತಮಿಳುನಾಡಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ : TVKಗೆ ಬೆಂಬಲ ನೀಡುವ ವಿಚಾರದಲ್ಲಿ AIADMKಯಲ್ಲಿ ಭಿನ್ನಮತ?
ದೇಶ

ತಮಿಳುನಾಡಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ : TVKಗೆ ಬೆಂಬಲ ನೀಡುವ ವಿಚಾರದಲ್ಲಿ AIADMKಯಲ್ಲಿ ಭಿನ್ನಮತ?

ಫೇಕ್‌ ನಂಬರ್ ಪ್ಲೇಟ್, ವೃತ್ತಿಪರ ಶೂಟರ್‌ಗಳ ಕೈವಾಡ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಭೀಕರ ಹತ್ಯೆ ನಡೆದಿದ್ದು ಹೇಗೆ?
ದೇಶ

ಫೇಕ್‌ ನಂಬರ್ ಪ್ಲೇಟ್, ವೃತ್ತಿಪರ ಶೂಟರ್‌ಗಳ ಕೈವಾಡ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಭೀಕರ ಹತ್ಯೆ ನಡೆದಿದ್ದು ಹೇಗೆ?

Next Post
IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ 'ವೇಪಿಂಗ್' ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat