ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

May 8, 2026
Share on WhatsappShare on FacebookShare on Twitter

ಬೆಂಗಳೂರು : ಬೆಳಗಾವಿಯ ಪ್ರತಿಷ್ಠಿತ ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿ (Karnataka Lingayat Education Society) ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗೆ (KLE Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಸಂಸ್ಥೆಯ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಳಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆಯ ಹೆಸರು: ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿ (ಕೆಎಲ್ಇ ಸೊಸೈಟಿ)
ಹುದ್ದೆಯ ಹೆಸರು: ಉಪನ್ಯಾಸಕರು ಇತ್ಯಾದಿ
ಉದ್ಯೋಗ ಸ್ಥಳ: ಬೆಳಗಾವಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 12

ಉಪನ್ಯಾಸಕರು – BCA (Lecturer – BCA) : ಬೆಳಗಾವಿ, ಬೈಲಹೊಂಗಲ, ಮಹಾಲಿಂಗಪುರ, ಅಥಣಿ, ಸವದತ್ತಿ, ರಾಯಬಾಗ, ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಗೋಕಾಕ್ ಮತ್ತು ಅಂಕಲಿಯಲ್ಲಿರುವ ಕಾಲೇಜುಗಳಲ್ಲಿ ಬಿಸಿಎ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹಾಗೆಯೇ, ಬೆಳಗಾವಿ, ಮಹಾಲಿಂಗಪುರ, ಚಿಕ್ಕೋಡಿ ಮತ್ತು ಗೋಕಾಕ್ ಕಾಲೇಜುಗಳಲ್ಲಿ ಬಿಬಿಎ ಉಪನ್ಯಾಸಕರು, ಬೆಳಗಾವಿ, ಮಹಾಲಿಂಗಪುರ, ಚಿಕ್ಕೋಡಿ, ಅಥಣಿ, ನಿಪ್ಪಾಣಿ ಮತ್ತು ಗೋಕಾಕ್ ಕಾಲೇಜುಗಳಲ್ಲಿ ಇಂಗ್ಲಿಷ್ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇನ್ನು ಬೆಳಗಾವಿ, ಗೋಕಾಕ್, ಚಿಕ್ಕೋಡಿ, ಸಂಕೇಶ್ವರ ಮತ್ತು ಸವದತ್ತಿಯಲ್ಲಿರುವ ಕಾಲೇಜುಗಳಲ್ಲಿ ಲ್ಯಾಬ್ ಇನ್ ಸ್ಟ್ರಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಮೊದಲಿಗೆ ಇತ್ತೀಚಿಗಿನ ಮಾಹಿತಿ ಇರುವ ರೆಸ್ಯೂಮ್ ಸಿದ್ಧಪಡಿಸಬೇಕು. ಎಲ್ಲ ಶೈಕ್ಷಣಿಕ ದಾಖಲೆಗಳು, ಕಾರ್ಯಾನುಭವದ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಬೇಕು. ಎಲ್ಲ ದಾಖಲೆಗಳನ್ನು klebbabcarecruitment@gmail.com ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ತಿಳಿಸಲಾಗಿದೆ. ಬಿಸಿಎ ಹುದ್ದೆಗಳ ಮಾಹಿತಿಗಾಗಿ: 99164 58799, ಬಿಬಿಎ ಹುದ್ದೆಗಳ ಮಾಹಿತಿಗಾಗಿ: 9341212123 ಕರೆ ಮಾಡಿ ಎಂದು ತಿಳಿಸಲಾಗಿದೆ.

ಇದನ್ನೂ ಓದಿ : ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

Tags: Karnataka News beat
SendShareTweet
Previous Post

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

Next Post

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

Related Posts

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಹೂಡಿಕೆದಾರರಿಗೆ ಗುಡ್ ನ್ಯೂಸ್ : 2 ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹೂಡಿಕೆದಾರರಿಗೆ ಗುಡ್ ನ್ಯೂಸ್ : 2 ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!
ಬೆಳಗಾವಿ

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ ; ಭಾರತೀಯ ಸೇನೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್ ; ಭಾರತೀಯ ಸೇನೆಯಲ್ಲಿ ನೇಮಕಾತಿ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೀರಶೈವ ಸಹಕಾರಿ ಬ್ಯಾಂಕ್‌ನಲ್ಲಿ 12 ಹುದ್ದೆಗಳ ನೇಮಕಾತಿ ; 92 ಸಾವಿರ ರೂ. ಸ್ಯಾಲರಿ

Next Post
ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!    

‘A’ ಖಾತಾ ಹಗರಣ ; ಪ.ನಗರ ಪಾಲಿಕೆ ಜಂಟಿ ಆಯುಕ್ತೆ ಸೇರಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು!  

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಐಪಿಎಲ್ ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ, 10 ತಂಡಗಳೇ ಫಿಕ್ಸ್!

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat