ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ ‘ಮಾಸ್ಟರ್ ಸ್ಟ್ರೋಕ್’ ಇದೆ ಎಂದ DMK

May 10, 2026
Share on WhatsappShare on FacebookShare on Twitter

ಚೆನ್ನೈ : ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ನಟ ‘ದಳಪತಿ’ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಆದರೆ, ಈ ಐತಿಹಾಸಿಕ ಬೆಳವಣಿಗೆಯ ಹಿಂದೆ ನಿರ್ಗಮಿತ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್ ಅವರ ಪ್ರಮುಖ ಪಾತ್ರವಿದೆ ಎಂದು ಡಿಎಂಕೆ ಹೇಳಿಕೊಂಡಿದೆ. ಟಿವಿಕೆ ಜೊತೆ ಕೈಜೋಡಿಸುವಂತೆ ಸ್ಟಾಲಿನ್ ಅವರೇ ತಮ್ಮ ಮೈತ್ರಿಕೂಟದ ಪಕ್ಷಗಳ ಮನವೊಲಿಸಿದ್ದಾರೆ ಎಂದು ಡಿಎಂಕೆ ವಕ್ತಾರ ಎ. ಶರವಣನ್ ತಿಳಿಸಿದ್ದಾರೆ.

ಸಾಂವಿಧಾನಿಕ ಬಿಕ್ಕಟ್ಟು ತಪ್ಪಿಸುವ ಉದ್ದೇಶ

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗುತ್ತಿರುವ ವಿಜಯ್ ಅವರಿಗೆ ಡಿಎಂಕೆ ಅಭಿನಂದನೆ ಸಲ್ಲಿಸಿದೆ. ಡಿಎಂಕೆ ಮಿತ್ರಪಕ್ಷಗಳ ಬೆಂಬಲದಿಂದಲೇ ಅವರು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುವುದು ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಸುದೀರ್ಘ ಚರ್ಚೆಗಳ ಬಳಿಕ, ಟಿವಿಕೆಗೆ ಬೆಂಬಲ ನೀಡುವಂತೆ ಸ್ಟಾಲಿನ್ ಅವರೇ ಮಿತ್ರಪಕ್ಷಗಳ ಮನವೊಲಿಸಿದರು ಎಂದು ಶರವಣನ್ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಇಂಡಿಯಾ ಒಕ್ಕೂಟದಿಂದ ಹೊರಬಂದು ಟಿವಿಕೆಗೆ ಮೊದಲು ಬೆಂಬಲ ಸೂಚಿಸಿದ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಡಿಎಂಕೆ ಕಾರ್ಯಕರ್ತರ ಶ್ರಮದಿಂದಾಗಿಯೇ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ತಿರುಗೇಟು ನೀಡಿದ್ದಾರೆ.

ಮ್ಯಾಜಿಕ್ ನಂಬರ್ ತಲುಪಿದ ಟಿವಿಕೆ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತಾದರೂ, ಬಹುಮತಕ್ಕೆ (118) 10 ಸ್ಥಾನಗಳ ಕೊರತೆ ಎದುರಿಸುತ್ತಿತ್ತು. ಅದಲ್ಲದೆ, ವಿಜಯ್ ಅವರು ತಾವು ಸ್ಪರ್ಧಿಸಿದ್ದ ಪೆರಂಬೂರ್ ಮತ್ತು ತಿರುಚಿರಾಪಳ್ಳಿ ಪೂರ್ವ- ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರಿಂದ, ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಇದರಿಂದ ಪಕ್ಷದ ಬಲ 107ಕ್ಕೆ ಕುಸಿಯಿತು. ಈ ಹಂತದಲ್ಲಿ ಕಾಂಗ್ರೆಸ್‌ನ 5 ಹಾಗೂ ಸಿಪಿಐ ಮತ್ತು ಸಿಪಿಐ(ಎಂ)ನ ತಲಾ ಇಬ್ಬರು ಶಾಸಕರು ಬೆಂಬಲ ನೀಡಿದ್ದರಿಂದ ಈ ಸಂಖ್ಯೆ 116ಕ್ಕೆ ಏರಿಕೆಯಾಗಿತ್ತು. ಅಂತಿಮವಾಗಿ ಶನಿವಾರ ವಿಡುತಲೈ ಚಿರುತೈಗಳ್ ಕಚ್ಚಿ (ವಿಸಿಕೆ) ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಶಾಸಕರು ಬೆಂಬಲ ಸೂಚಿಸಿದ ಬಳಿಕ, ಟಿವಿಕೆ ಬಲ 120ಕ್ಕೆ ಏರಿಕೆಯಾಗುವ ಮೂಲಕ ಸರಳ ಬಹುಮತದ ಗಡಿ ದಾಟಲು ಸಾಧ್ಯವಾಯಿತು.

60 ವರ್ಷಗಳ ಬಳಿಕ ಹೊಸ ಇತಿಹಾಸ: ಇಂದು ಪ್ರಮಾಣ ವಚನ

ಮ್ಯಾಜಿಕ್ ನಂಬರ್ ತಲುಪುತ್ತಿದ್ದಂತೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್, ಕಾಂಗ್ರೆಸ್, ಸಿಪಿಐ, ಸಿಪಿಐ-ಎಂ, ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳ ಬೆಂಬಲ ಪತ್ರಗಳನ್ನು ಹಸ್ತಾಂತರಿಸಿದರು. ವಿಜಯ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿರುವ ರಾಜ್ಯಪಾಲರು, ಮೇ 13ರೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ, ಕಳೆದ 60 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳನ್ನು ಹೊರತುಪಡಿಸಿದ ಮೊದಲ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ವಿಶೇಷವೆಂದರೆ, ಅಧಿಕಾರ ಹಂಚಿಕೆಗೆ ವಿಜಯ್ ಮುಕ್ತ ಮನಸ್ಸು ಹೊಂದಿದ್ದರೂ, ಟಿವಿಕೆಗೆ ಬಾಹ್ಯ ಬೆಂಬಲ ನೀಡುತ್ತಿರುವ ವಿಸಿಕೆ ಸೇರಿದಂತೆ ಇತರ ಪಕ್ಷಗಳು ತಾವು ಈಗಲೂ ಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿಯೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಿವೆ. ಇದು ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಕುತೂಹಲಕಾರಿ ಅಧ್ಯಾಯಕ್ಕೆ ನಾಂದಿ ಹಾಡಿದೆ.

ಇದನ್ನೂ ಓದಿ : ತಮಿಳುನಾಡಲ್ಲಿ ಹೊಸ ಯುಗಾರಂಭ – ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!

Tags: Karnataka News beatPolitician
SendShareTweet
Previous Post

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!

Next Post

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!

Related Posts

ಠಾಣೆಯಿಂದಲೇ ಪೊಲೀಸ್ ವಾಹನವನ್ನು ಕದ್ದು, ಪೆಟ್ರೋಲ್ ಹಾಕಿಸಿ ಹೋಟೆಲ್‌ಗೆ ಹೋದ ಕಳ್ಳ!
ದೇಶ

ಠಾಣೆಯಿಂದಲೇ ಪೊಲೀಸ್ ವಾಹನವನ್ನು ಕದ್ದು, ಪೆಟ್ರೋಲ್ ಹಾಕಿಸಿ ಹೋಟೆಲ್‌ಗೆ ಹೋದ ಕಳ್ಳ!

ತಮಿಳುನಾಡಿನ ಸಿಎಂ ಆಗಿ ‘ದಳಪತಿ’ ವಿಜಯ್ ಪ್ರಮಾಣ ವಚನ : 9 ಶಾಸಕರಿಗೆ ಒಲಿದ ಸಚಿವ ಸ್ಥಾನ!
ದೇಶ

ತಮಿಳುನಾಡಿನ ಸಿಎಂ ಆಗಿ ‘ದಳಪತಿ’ ವಿಜಯ್ ಪ್ರಮಾಣ ವಚನ : 9 ಶಾಸಕರಿಗೆ ಒಲಿದ ಸಚಿವ ಸ್ಥಾನ!

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!
ದೇಶ

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!
ರಾಜ್ಯ

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!

ತಮಿಳುನಾಡಲ್ಲಿ ಹೊಸ ಯುಗಾರಂಭ – ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!
ದೇಶ

ತಮಿಳುನಾಡಲ್ಲಿ ಹೊಸ ಯುಗಾರಂಭ – ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!

ಸಚಿವ ಡಿ. ಸುಧಾಕರ್ ವಿಧಿವಶ
ರಾಜ್ಯ

ಸಚಿವ ಡಿ. ಸುಧಾಕರ್ ವಿಧಿವಶ

Next Post
ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat