ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡಿನ ಸಿಎಂ ಆಗಿ ‘ದಳಪತಿ’ ವಿಜಯ್ ಪ್ರಮಾಣ ವಚನ : 9 ಶಾಸಕರಿಗೆ ಒಲಿದ ಸಚಿವ ಸ್ಥಾನ!

May 10, 2026
Share on WhatsappShare on FacebookShare on Twitter

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಶಕೆ ಎಂಬಂತೆ ಸತತ 60 ವರ್ಷಗಳ ಕಾಲ ತಮಿಳುನಾಡಿನಲ್ಲಿ ಪ್ರಾಬಲ್ಯ ಮೆರೆದಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಏಕಸ್ವಾಮ್ಯವನ್ನು ಮುರಿದು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ಅವರು ಇಂದು(ಭಾನುವಾರ) ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇತರೆ ಹಿರಿಯ ರಾಜಕಾರಣಿಗಳು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ 51 ವರ್ಷದ ವಿಜಯ್ ಅಧಿಕಾರದ ಚುಕ್ಕಾಣಿ ಹಿಡಿದರು.

ಸಚಿವ ಸಂಪುಟಕ್ಕೆ 9 ನಾಯಕರ ಸೇರ್ಪಡೆ

ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಟಿವಿಕೆ ಪಕ್ಷದ 9 ಪ್ರಮುಖ ನಾಯಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡು ಟಿವಿಕೆ ಸೇರಿದ್ದ ಹಿರಿಯ ನಾಯಕ ಕೆ.ಎ. ಸೆಂಗೊಟ್ಟೈಯನ್, ವಿಜಯ್ ಅವರ ಆಪ್ತ ತಂತ್ರಜ್ಞ ಆದವ್ ಅರ್ಜುನ, ಮಾಜಿ ಬಿಜೆಪಿ ಮುಖಂಡ ಹಾಗೂ ಮಧುರೈನ ತಿರುಪರಂಕುಂಡ್ರಂ ಶಾಸಕ ಸಿ.ಟಿ.ಆರ್. ನಿರ್ಮಲ್ ಕುಮಾರ್ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇವರೊಂದಿಗೆ ಟಿವಿಕೆ ಪ್ರಧಾನ ಕಾರ್ಯದರ್ಶಿ ‘ಬಸ್ಸಿ’ ಆನಂದ್, ಸಿನಿಮಾ ಹಾಗೂ ಕಿರುತೆರೆ ನಟ ರಾಜ್‌ಮೋಹನ್, ಕಾರೈಕುಡಿಯಿಂದ ಗೆದ್ದಿರುವ ದಂತ ವೈದ್ಯ ಕೆ.ಟಿ. ಪ್ರಭು, ಐಆರ್‌ಎಸ್ ಮಾಜಿ ಅಧಿಕಾರಿ ಅರುಣ್‌ರಾಜ್, ಮೈಲಾಪುರ ಶಾಸಕ ಪಿ. ವೆಂಕಟರಮಣನ್ ಹಾಗೂ ಸಂಪುಟದ ಅತ್ಯಂತ ಕಿರಿಯ, 28 ವರ್ಷದ ಎಸ್. ಕೀರ್ತನಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮೈತ್ರಿ ಸರ್ಕಾರದ ಸಂಕಷ್ಟದ ಹಾದಿ

ಕೇವಲ ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ, ವಿಧಾನಸಭೆ ಚುನಾವಣೆಯಲ್ಲಿ 234 ಕ್ಷೇತ್ರಗಳ ಪೈಕಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಪ್ರವೇಶ ಮಾಡಿತ್ತು. ಆದರೆ ಸರಳ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದ್ದ ಕಾರಣ, ಸರ್ಕಾರ ರಚನೆಗೆ ಕಸರತ್ತು ನಡೆಸಬೇಕಾಯಿತು. ವಿಜಯ್ ಅವರು ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದರಿಂದ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದ್ದು, ಮೈತ್ರಿ ಬಲ 116ಕ್ಕೆ ಇಳಿದಿತ್ತು. ಡಿಎಂಕೆ ಮಿತ್ರಪಕ್ಷಗಳಾದ 5 ಶಾಸಕರಿರುವ ಕಾಂಗ್ರೆಸ್, ತಲಾ 2 ಶಾಸಕರಿರುವ ಸಿಪಿಐ ಹಾಗೂ ಸಿಪಿಐ-ಎಂ ಪಕ್ಷಗಳು ಬೆಂಬಲ ಸೂಚಿಸಿದ್ದವು. ಆದರೂ ಬಹುಮತ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಸತತ ನಾಲ್ಕು ಬಾರಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ವಿಜಯ್ ಭೇಟಿಯಾಗಿದ್ದರು. ಅಂತಿಮವಾಗಿ ಶನಿವಾರ ಡಿಎಂಕೆ ಮಿತ್ರಪಕ್ಷಗಳಾದ ವಿಡುತಲೈ ಚಿರುತೈಗಳ್ ಕಚ್ಚಿ (ವಿಸಿಎಂ) ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಟಿವಿಕೆಗೆ ಬೆಂಬಲ ಘೋಷಿಸುವ ಮೂಲಕ ಒಟ್ಟು ಬಲ 120ಕ್ಕೆ ಏರಿಕೆಯಾಗಿ, ವಿಜಯ್ ಮುಖ್ಯಮಂತ್ರಿ ಗಾದಿಗೇರುವುದು ಸುಲಭವಾಯಿತು.

ಸಿನಿಮಾದಿಂದ ರಾಜಕೀಯದವರೆಗಿನ ದಳಪತಿಯ ಪಯಣ

1974ರ ಜೂನ್ 22ರಂದು ಚೆನ್ನೈನಲ್ಲಿ ಜನಿಸಿದ ವಿಜಯ್, 1984ರಲ್ಲಿ ತಂದೆ ಎಸ್.ಎ. ಚಂದ್ರಶೇಖರ್ ನಿರ್ದೇಶನದ ‘ವೆಟ್ರಿ’ ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದರು. 1992ರಲ್ಲಿ 18ನೇ ವಯಸ್ಸಿನಲ್ಲಿ ‘ನಾಲೈಯ ತೀರ್ಪು’ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿಪರದೆಗೆ ಪರಿಚಯವಾದರು. 1994ರಲ್ಲಿ ಬಿಡುಗಡೆಯಾದ ‘ರಸಿಗನ್’ ಚಿತ್ರದ ಪ್ರಚಾರದ ವೇಳೆ ಅವರಿಗೆ ‘ಇಳಯ ದಳಪತಿ’ (ಯುವ ದಂಡನಾಯಕ) ಎಂಬ ಬಿರುದು ನೀಡಲಾಯಿತು. ಆ ಬಳಿಕ ‘ತುಪ್ಪಾಕಿ’, ‘ಕತ್ತಿ’, ‘ಮರ್ಸಲ್’, ‘ಬಿಗಿಲ್’ ಹಾಗೂ ‘ಲಿಯೋ’ ಮುಂತಾದ ಬ್ಲಾಕ್‌ಬಸ್ಟರ್ ಚಿತ್ರಗಳನ್ನು ನೀಡುವ ಮೂಲಕ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಬೆಳೆದರು. 2024ರಲ್ಲಿ ಚಿತ್ರರಂಗಕ್ಕೆ ವಿದಾಯ ಹೇಳಿದ ವಿಜಯ್, ಟಿವಿಕೆ ಪಕ್ಷವನ್ನು ಸ್ಥಾಪಿಸಿ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಹೊಸ ಇತಿಹಾಸ ಬರೆದಿದ್ದಾರೆ.

ಇದನ್ನೂ ಓದಿ : ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!

Tags: IndiaKarnataka News beatPolitician
SendShareTweet
Previous Post

ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಮಿಂಚಿದ ತ್ರಿಷಾ!

Next Post

ಬೂಸ್ಟ್ ಬಾಟಲಿಯ ಧೋನಿ ಚಿತ್ರದಿಂದ ಒಂದೇ ಡ್ರೆಸ್ಸಿಂಗ್ ರೂಮ್‌ವರೆಗೆ : ಸಂಜು ಬಾಲ್ಯದ ರೋಚಕ ಕಥೆ!

Related Posts

ಠಾಣೆಯಿಂದಲೇ ಪೊಲೀಸ್ ವಾಹನವನ್ನು ಕದ್ದು, ಪೆಟ್ರೋಲ್ ಹಾಕಿಸಿ ಹೋಟೆಲ್‌ಗೆ ಹೋದ ಕಳ್ಳ!
ದೇಶ

ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ ‘ಮಾಸ್ಟರ್ ಸ್ಟ್ರೋಕ್’ ಇದೆ ಎಂದ DMK
ದೇಶ

ವಿಜಯ್ ಸಿಎಂ ಪಟ್ಟದ ಹಿಂದೆ ಸ್ಟಾಲಿನ್ ‘ಮಾಸ್ಟರ್ ಸ್ಟ್ರೋಕ್’ ಇದೆ ಎಂದ DMK

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!
ರಾಜ್ಯ

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!

ತಮಿಳುನಾಡಲ್ಲಿ ಹೊಸ ಯುಗಾರಂಭ – ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!
ದೇಶ

ತಮಿಳುನಾಡಲ್ಲಿ ಹೊಸ ಯುಗಾರಂಭ – ಸಿಎಂ ಆಗಿ ಇಂದು ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ!

ಸಚಿವ ಡಿ. ಸುಧಾಕರ್ ವಿಧಿವಶ
ರಾಜ್ಯ

ಸಚಿವ ಡಿ. ಸುಧಾಕರ್ ವಿಧಿವಶ

Next Post
ಬೂಸ್ಟ್ ಬಾಟಲಿಯ ಧೋನಿ ಚಿತ್ರದಿಂದ ಒಂದೇ ಡ್ರೆಸ್ಸಿಂಗ್ ರೂಮ್‌ವರೆಗೆ : ಸಂಜು ಬಾಲ್ಯದ ರೋಚಕ ಕಥೆ!

ಬೂಸ್ಟ್ ಬಾಟಲಿಯ ಧೋನಿ ಚಿತ್ರದಿಂದ ಒಂದೇ ಡ್ರೆಸ್ಸಿಂಗ್ ರೂಮ್‌ವರೆಗೆ : ಸಂಜು ಬಾಲ್ಯದ ರೋಚಕ ಕಥೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಚೇಪಾಕ್ ಅಂಗಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ : ಅಭಿಮಾನಿಗಳಿಗೆ ಸಿಎಸ್‌ಕೆ ವಿಶೇಷ ಮನವಿ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಳಗಾವಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮಗುಚಿ ಓರ್ವ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat