ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

“ಸ್ವೀಕಾರಾರ್ಹ ಅಲ್ಲವೇ ಅಲ್ಲ”: ಇರಾನ್‌ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್, ಶರಣಾಗುವ ಪ್ರಶ್ನೆಯೇ ಇಲ್ಲ ಎಂದ ಟೆಹ್ರಾನ್

May 11, 2026
Share on WhatsappShare on FacebookShare on Twitter

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಕಳೆದ ಎರಡು ತಿಂಗಳುಗಳಿಂದ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಇರಾನ್‌ ಇಟ್ಟಿದ್ದ ಶಾಂತಿ ಪ್ರಸ್ತಾವನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಟೆಹ್ರಾನ್‌ನ ಷರತ್ತುಗಳು “ಸ್ವೀಕಾರಾರ್ಹ ಅಲ್ಲವೇ ಅಲ್ಲ” ಎಂದು ಅವರು ಕಿಡಿಕಾರಿದ್ದು, ವಾರಗಳ ಸುದೀರ್ಘ ಮಾತುಕತೆಯ ಬಳಿಕ ಇದೀಗ ಮತ್ತೆ ಹೊಸ ಸಂಘರ್ಷದ ಕಾರ್ಮೋಡ ಕವಿದಿದೆ.

ಯುದ್ಧವನ್ನು ಕೊನೆಗೊಳಿಸಲು ಸ್ವದೇಶದಲ್ಲಿ ಹೆಚ್ಚುತ್ತಿರುವ ಒತ್ತಡದ ನಡುವೆಯೇ ಪ್ರತಿಕ್ರಿಯಿಸಿರುವ ಟ್ರಂಪ್, ಇರಾನ್ ಸೇನಾಪಡೆ ಸೋಲನುಭವಿಸಿದೆ. ಯುದ್ಧಕ್ಕೆ ಪ್ರಮುಖ ಕಾರಣವಾಗಿದ್ದ ಅದರ ಪರಮಾಣು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ, ಇರಾನ್ ಪ್ರತಿನಿಧಿಗಳ ಪ್ರಸ್ತಾವನೆ ತಮಗೆ ಇಷ್ಟವಾಗಿಲ್ಲ ಹಾಗೂ ಅದು ಒಪ್ಪುವಂತಹದ್ದಲ್ಲ ಎಂದಿದ್ದಾರೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯಲ್ಲಿ, ತನ್ನಲ್ಲಿರುವ ಯುರೇನಿಯಂ ಅನ್ನು ದುರ್ಬಲಗೊಳಿಸಲು ಹಾಗೂ ಉಳಿದಿದ್ದನ್ನು ಮೂರನೇ ದೇಶಕ್ಕೆ ವರ್ಗಾಯಿಸಲು ಇರಾನ್ ಒಪ್ಪಿಕೊಂಡಿತ್ತು. ಆದರೆ, ಮಾತುಕತೆ ವಿಫಲವಾದರೆ ಅಥವಾ ಅಮೆರಿಕ ಒಪ್ಪಂದದಿಂದ ಹಿಂದೆ ಸರಿದರೆ ಆ ಯುರೇನಿಯಂ ಅನ್ನು ಹಿಂತಿರುಗಿಸುವ ಭರವಸೆಯನ್ನು ಅದು ಕೇಳಿತ್ತು.

ಈ ಪ್ರಸ್ತಾವನೆಯ ವಿವರಗಳನ್ನು ಬಹಿರಂಗಪಡಿಸದ ಟ್ರಂಪ್, ಅಮೆರಿಕದ ‘ಸ್ಪೇಸ್ ಫೋರ್ಸ್’ ಇರಾನ್‌ನ ಪರಮಾಣು ನೆಲೆಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ ಎಂದು ಎಚ್ಚರಿಸಿದ್ದಾರೆ. ಯಾರಾದರೂ ಆ ಪ್ರದೇಶದ ಬಳಿ ಸುಳಿದರೆ ಅವರ ಸಂಪೂರ್ಣ ಜಾತಕ ಅಮೆರಿಕದ ಕೈ ಸೇರುತ್ತದೆ ಮತ್ತು ಅವರನ್ನು ಅಲ್ಲಿಯೇ ಮಟ್ಟಹಾಕಲಾಗುವುದು ಎಂದು ಅವರು ಗುಡುಗಿದ್ದಾರೆ.

ಶರಣಾಗುವ ಪ್ರಶ್ನೆಯೇ ಇಲ್ಲ ಎಂದ ಇರಾನ್

ಅಮೆರಿಕದ ನಿಲುವಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್, ಅಮೆರಿಕದ ಯಾವುದೇ ಹೊಸ ದಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಎಚ್ಚರಿಸಿದೆ. ಜೊತೆಗೆ, ಹೊರ್ಮುಜ್ ಜಲಸಂಧಿಯಲ್ಲಿ ವಿದೇಶಿ ಯುದ್ಧನೌಕೆಗಳಿಗೆ ಪ್ರವೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಲೆಬನಾನ್ ಸೇರಿದಂತೆ ಎಲ್ಲಾ ರಂಗಗಳಲ್ಲಿ ಯುದ್ಧ ನಿಲ್ಲಿಸುವುದು ಹಾಗೂ ಹಡಗು ಸಂಚಾರದ ಭದ್ರತೆಯನ್ನು ಖಚಿತಪಡಿಸುವ ಅಮೆರಿಕದ ಪ್ರತಿ-ಪ್ರಸ್ತಾವನೆಯನ್ನು ‘ಶರಣಾಗತಿಯ ಸಂಕೇತ’ ಎಂದು ಜರಿದಿರುವ ಟೆಹ್ರಾನ್, ತನಗೆ ಯುದ್ಧದ ಪರಿಹಾರ, ಹೊರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ಸಾರ್ವಭೌಮತ್ವ, ನಿರ್ಬಂಧಗಳ ತೆರವು ಮತ್ತು ಮುಟ್ಟುಗೋಲು ಹಾಕಿಕೊಂಡಿರುವ ತನ್ನ ಆಸ್ತಿಗಳನ್ನು ಮರಳಿಸುವಂತೆ ಪಟ್ಟುಹಿಡಿದಿದೆ.

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, “ನಾವು ಎಂದಿಗೂ ಶತ್ರುಗಳ ಮುಂದೆ ತಲೆಬಾಗುವುದಿಲ್ಲ; ಮಾತುಕತೆ ಎಂದರೆ ಶರಣಾಗತಿಯಲ್ಲ” ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ, ಯುದ್ಧ ಆರಂಭವಾದಾಗಿನಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ, ಸೇನಾ ಕಾರ್ಯಾಚರಣೆಯನ್ನು ಮುಂದುವರಿಸಲು ಮತ್ತು ಶತ್ರುಗಳನ್ನು ದಿಟ್ಟವಾಗಿ ಎದುರಿಸಲು ಸೇನೆಗೆ ಹೊಸ ನಿರ್ದೇಶನಗಳನ್ನು ನೀಡಿದ್ದಾರೆ.

ಯುದ್ಧ ಇನ್ನೂ ಮುಗಿದಿಲ್ಲ: ಇಸ್ರೇಲ್

ಈ ವಾಕ್ಸಮರದ ನಡುವೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್‌ನ ಪರಮಾಣು ಸೌಲಭ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸುವವರೆಗೆ ಯುದ್ಧ ಮುಗಿಯುವುದಿಲ್ಲ ಎಂದು ಘೋಷಿಸಿದ್ದಾರೆ. ಇರಾನ್‌ನಿಂದ ಯುರೇನಿಯಂ ಅನ್ನು ಹೊರತೆಗೆಯಬೇಕು ಮತ್ತು ಅಲ್ಲಿನ ಪರಮಾಣು ನೆಲೆಗಳನ್ನು ಕೆಡವಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸೇನಾ ಕಾರ್ಯಾಚರಣೆಯ ಬಗ್ಗೆ ಹೆಚ್ಚೇನೂ ಹೇಳದಿದ್ದರೂ, ಈ ವಿಚಾರದಲ್ಲಿ ಡೊನಾಲ್ಡ್ ಟ್ರಂಪ್ ಕೂಡ ಇದೇ ರೀತಿಯ ಕಠಿಣ ನಿಲುವು ಹೊಂದಿದ್ದಾರೆ ಎಂದು ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.

ಕಗ್ಗಂಟಾಗಿರುವ ಹೊರ್ಮುಜ್ ಜಲಸಂಧಿ ಬಿಕ್ಕಟ್ಟು

ಯುದ್ಧದ ಆರಂಭದಿಂದಲೂ ಇರಾನ್ ಅತ್ಯಂತ ಪ್ರಮುಖ ವಾಣಿಜ್ಯ ಮಾರ್ಗವಾದ ಹೊರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಿದ್ದು, ಜಾಗತಿಕ ತೈಲ ಬೆಲೆಗಳು ಗಗನಕ್ಕೇರಿವೆ. ಹಡಗುಗಳ ಸಂಚಾರಕ್ಕೆ ಸುಂಕ ವಿಧಿಸಲು ಇರಾನ್ ವ್ಯವಸ್ಥೆಯೊಂದನ್ನು ರೂಪಿಸಿದ್ದು, ಅಂತಾರಾಷ್ಟ್ರೀಯ ಜಲಮಾರ್ಗವನ್ನು ಟೆಹ್ರಾನ್ ನಿಯಂತ್ರಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅಮೆರಿಕ ಕಟುವಾಗಿ ವಿರೋಧಿಸಿದೆ.

ಮತ್ತೊಂದೆಡೆ, ಅಮೆರಿಕದ ನೌಕಾಪಡೆಯು ಇರಾನ್ ಬಂದರುಗಳನ್ನು ನಿರ್ಬಂಧಿಸುತ್ತಿದ್ದು, ಹೊರ್ಮುಜ್ ಜಲಸಂಧಿಯ ಭದ್ರತೆಗಾಗಿ ಬ್ರಿಟನ್ ಮತ್ತು ಫ್ರಾನ್ಸ್ ಅಂತಾರಾಷ್ಟ್ರೀಯ ಒಕ್ಕೂಟವೊಂದನ್ನು ರಚಿಸಲು ಮುಂದಾಗಿವೆ. ಈ ಕುರಿತು 40ಕ್ಕೂ ಹೆಚ್ಚು ರಾಷ್ಟ್ರಗಳ ರಕ್ಷಣಾ ಸಚಿವರ ಸಭೆಯನ್ನೂ ಆಯೋಜಿಸಲಾಗಿದೆ. ಆದರೆ, ಈ ದೇಶಗಳು ತಮ್ಮ ನೌಕೆಗಳನ್ನು ಜಲಸಂಧಿಗೆ ಕಳುಹಿಸಿದರೆ ತಕ್ಷಣದ ಮತ್ತು ನಿರ್ಣಾಯಕ ಪ್ರತಿದಾಳಿ ಎದುರಿಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು, ಫ್ರಾನ್ಸ್ ನೌಕಾಪಡೆಯನ್ನು ನಿಯೋಜಿಸುವ ಉದ್ದೇಶ ಹೊಂದಿಲ್ಲ, ಬದಲಾಗಿ ಇರಾನ್ ಜೊತೆಗಿನ ಸಮನ್ವಯದೊಂದಿಗೆ ಭದ್ರತಾ ಕಾರ್ಯಾಚರಣೆ ನಡೆಸುವುದಾಗಿ ಹೇಳುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ : ‘ಯುಪಿಐ ಪಾವತಿ’ಯಿಂದಾಗಿ ಸಿಕ್ಕಿಬಿದ್ದ ಸುವೇಂದು ಅಧಿಕಾರಿ ಆಪ್ತನ ಹಂತಕರು : ಉ.ಪ್ರದೇಶ, ಬಿಹಾರದಲ್ಲಿ ಮೂವರು ವೃತ್ತಿಪರ ಕಿಲ್ಲರ್ಸ್ ಬಂಧನ

Tags: "Not acceptable at all":Karnataka News beat
SendShareTweet
Previous Post

204 ರನ್ ಬೆನ್ನಟ್ಟಿದ ಸಿಎಸ್‌ಕೆ : ಅಂತಿಮ ಓವರ್ ಮಾರ್ಕ್ರಮ್‌ಗೆ ನೀಡಿದ ನಿರ್ಧಾರ ಬಲವಾಗಿ ಸಮರ್ಥಿಸಿಕೊಂಡ ರಿಷಬ್ ಪಂತ್

Next Post

ಸರ್ಕಾರದ ಆರ್ಥಿಕ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿಯಾಗಬೇಕೇ? : “ಚಿನ್ನ ಖರೀದಿ, ವಿದೇಶಿ ಪ್ರವಾಸ ಬೇಡ” ಎಂದ ಮೋದಿಗೆ ವಿಪಕ್ಷ ತರಾಟೆ

Related Posts

ಹೊರ್ಮುಜ್ ಜಲಸಂಧಿ ಪ್ರವೇಶಕ್ಕೆ ಸುಂಕ ಕಡ್ಡಾಯ : ಹೊಸ ನಿಯಮ ಜಾರಿಗೊಳಿಸಿದ ಇರಾನ್, ಭಾರತದ ಹಡಗುಗಳ ಕಥೆಯೇನು?
ವಿದೇಶ

ಹೊರ್ಮುಜ್ ಜಲಸಂಧಿ ಪ್ರವೇಶಕ್ಕೆ ಸುಂಕ ಕಡ್ಡಾಯ : ಹೊಸ ನಿಯಮ ಜಾರಿಗೊಳಿಸಿದ ಇರಾನ್, ಭಾರತದ ಹಡಗುಗಳ ಕಥೆಯೇನು?

ಮನುಷ್ಯರಿಗೆ ಹರಡಬಲ್ಲಂಥ ಹೊಸ ಕೊರೊನಾ ವೈರಸ್ ಪತ್ತೆ : ವಿಜ್ಞಾನಿಗಳಿಂದ ಎಚ್ಚರಿಕೆ!
ವಿದೇಶ

ಮನುಷ್ಯರಿಗೆ ಹರಡಬಲ್ಲಂಥ ಹೊಸ ಕೊರೊನಾ ವೈರಸ್ ಪತ್ತೆ : ವಿಜ್ಞಾನಿಗಳಿಂದ ಎಚ್ಚರಿಕೆ!

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?
ವಿದೇಶ

‘ಮಿನಾಬ್ ದಾಳಿಯಲ್ಲಿ ಮಡಿದ ಮಕ್ಕಳ ಅಮ್ಮಂದಿರೂ ನೆನಪಾಗಲಿ’ | US ಮಾಧ್ಯಮ ಕಾರ್ಯದರ್ಶಿಗೆ ಇರಾನ್ ಹೀಗೆ ಹೇಳಿದ್ದೇಕೆ?

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?
ವಿದೇಶ

ಕೋವಿಡ್ ನಂತರ ಜಗತ್ತಿಗೀಗ ಹಂಟಾವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!
ವಿದೇಶ

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

UAE ತೈಲ ಘಟಕದ ಮೇಲೆ ಇರಾನ್ ದಾಳಿ : 3 ಭಾರತೀಯರಿಗೆ ಗಾಯ.. ಪ್ರಧಾನಿ ಮೋದಿ ಆಕ್ರೋಶ!
ದೇಶ

UAE ತೈಲ ಘಟಕದ ಮೇಲೆ ಇರಾನ್ ದಾಳಿ : 3 ಭಾರತೀಯರಿಗೆ ಗಾಯ.. ಪ್ರಧಾನಿ ಮೋದಿ ಆಕ್ರೋಶ!

Next Post
ಸರ್ಕಾರದ ಆರ್ಥಿಕ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿಯಾಗಬೇಕೇ? : “ಚಿನ್ನ ಖರೀದಿ, ವಿದೇಶಿ ಪ್ರವಾಸ ಬೇಡ” ಎಂದ ಮೋದಿಗೆ ವಿಪಕ್ಷ ತರಾಟೆ

ಸರ್ಕಾರದ ಆರ್ಥಿಕ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿಯಾಗಬೇಕೇ? : "ಚಿನ್ನ ಖರೀದಿ, ವಿದೇಶಿ ಪ್ರವಾಸ ಬೇಡ" ಎಂದ ಮೋದಿಗೆ ವಿಪಕ್ಷ ತರಾಟೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat