ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

May 11, 2026
Share on WhatsappShare on FacebookShare on Twitter

ಬೆಂಗಳೂರು: ಪ್ರಯಾಣಿಕರಿಗೆ ರೈಲ್ವೆ ಟಿಕೆಟ್ ಬುಕ್ ಮಾಡಲು ತುಂಬ ಸಮಸ್ಯೆಯಾಗುತ್ತಿದೆ. ಟಿಕೆಟ್ ಬುಕ್ ಮಾಡುವ ವ್ಯವಸ್ಥೆಯಲ್ಲಿ ವಿಳಂಬ, ಸರ್ವರ್ ಸಮಸ್ಯೆ, ಪೇಮೆಂಟ್ ಸಮಸ್ಯೆ ಸೇರಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಇದನ್ನು ಮನಗಂಡಿರುವ ರೈಲ್ವೆ ಇಲಾಖೆಯು ಹೊಸ ವ್ಯವಸ್ಥೆ ಅಳವಡಿಸಿಕೊಳ್ಳಲು ತೀರ್ಮಾನಿಸಿದೆ. ಮುಂದಿನ ಆಗಸ್ಟ್ ನಿಂದ ಜನ ಸುಲಭವಾಗಿ, ಯಾವುದೇ ಸಮಸ್ಯೆಗಳು ಇಲ್ಲದೆ ಟಿಕೆಟ್ ಬುಕ್ ಮಾಡುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ಸುಮಾರು 1,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು 1986 ರ ನಂತರದ ಅತಿದೊಡ್ಡ ಡಿಜಿಟಲ್ ಸುಧಾರಣೆಯಾಗಿದೆ. ಆಗಸ್ಟ್ 2026 ರಿಂದ ರೈಲು ಟಿಕೆಟ್ ಬುಕ್ಕಿಂಗ್ ಅನ್ನು ಹೊಸ ವ್ಯವಸ್ಥೆಗೆ ವರ್ಗಾಯಿಸಲಾಗುತ್ತದೆ. ಹೊಸ ವ್ಯವಸ್ಥೆ ಅಳವಡಿಸಿಕೊಂಡ ಬಳಿಕ ಪ್ರತಿ ನಿಮಿಷಕ್ಕೆ ಸುಮಾರು 1.25 ಲಕ್ಷ ಟಿಕೆಟ್ ಬುಕ್ ಮಾಡಬಹುದಾಗಿದೆ ಎಂದು ತಿಳಿದುಬಂದಿದೆ.

ಹಾಗೆಯೇ, ಸರ್ವರ್ ಕ್ರ್ಯಾಶ್ ಆಗುವುದು ಮತ್ತು ಪಾವತಿ ವಿಫಲವಾಗುವ ಸಮಸ್ಯೆಗಳನ್ನು ಇದು ಕಡಿಮೆ ಮಾಡಲಿದೆ. ಬಾಟ್ (Bot) ಗಳ ಮೂಲಕ ಟಿಕೆಟ್ ಬುಕ್ ಮಾಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಟಿಕೆಟ್ ಕಾಳದಂಧೆ ತಡೆಯಲು ಕೆಲವು ಆಯ್ದ ಟಿಕೆಟ್ ಬುಕ್ಕಿಂಗ್ ಗಳಿಗೆ (ವಿಶೇಷವಾಗಿ ತತ್ಕಾಲ್) ಆಧಾರ್ ಲಿಂಕ್ ಮಾಡುವುದು ಅಥವಾ ಒಟಿಪಿ ಆಧಾರಿತ ದೃಢೀಕರಣವನ್ನು ಕಡ್ಡಾಯಗೊಳಿಸುವ ಸಾಧ್ಯತೆ ಇದೆ.

‘ರೈಲ್ ಒನ್’ (RailOne) ಆ್ಯಪ್ ಮೂಲಕ ವೇಟಿಂಗ್ ಲಿಸ್ಟ್ ಟಿಕೆಟ್ ಕನ್ಫರ್ಮ್ ಆಗುವ ಸಾಧ್ಯತೆಯನ್ನು ಶೇ.94ರಷ್ಟು ನಿಖರವಾಗಿ ತಿಳಿಯಬಹುದು. ಕಾಯ್ದಿರಿಸಿದ, ಕಾಯ್ದಿರಿಸದ (ಜನರಲ್) ಟಿಕೆಟ್ ಗಳು, ಪ್ಲಾಟ್ ಫಾರ್ಮ್ ಟಿಕೆಟ್ ಮತ್ತು ದೂರು ದಾಖಲಿಸಲು ಒಂದೇ ಆ್ಯಪ್ ಬಳಕೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ದೇಶದಲ್ಲಿ ಶೇ. 88-89 ರಷ್ಟು ಟಿಕೆಟ್ ಗಳನ್ನು ಆನ್ ಲೈನ್ ಮೂಲಕವೇ ಮಾಡಲಾಗುತ್ತಿದೆ. ಹಾಗಾಗಿ, ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಪದವೀಧರರಿಗೆ ಮಾಸಿಕ 9 ಸಾವಿರ ಸ್ಟೈಪೆಂಡ್ : ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beatRailway passengerstake note: Server issues are no longer a problem when booking tickets;what is the new system?
SendShareTweet
Previous Post

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

Next Post

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

Related Posts

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಪದವೀಧರರಿಗೆ ಮಾಸಿಕ 9 ಸಾವಿರ ಸ್ಟೈಪೆಂಡ್ : ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವೀಧರರಿಗೆ ಮಾಸಿಕ 9 ಸಾವಿರ ಸ್ಟೈಪೆಂಡ್ : ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ

ವಾಹನ ಮಾಲೀಕರೇ ಗಮನಿಸಿ : ನೀವು ಈ ತಪ್ಪು ಮಾಡಿದರೆ ಫಾಸ್ಟ್ ಟ್ಯಾಗ್ ರದ್ದು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಹನ ಮಾಲೀಕರೇ ಗಮನಿಸಿ : ನೀವು ಈ ತಪ್ಪು ಮಾಡಿದರೆ ಫಾಸ್ಟ್ ಟ್ಯಾಗ್ ರದ್ದು

ಸಾಲಗಾರರಿಗೆ ಸಿಹಿ ಸುದ್ದಿ : ಸಾಲದ ಮೇಲಿನ ಬಡ್ಡಿದರ ಕಡಿತಗೊಳಿಸಿದ HDFC ಹೊಸ ದರ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಗಾರರಿಗೆ ಸಿಹಿ ಸುದ್ದಿ : ಸಾಲದ ಮೇಲಿನ ಬಡ್ಡಿದರ ಕಡಿತಗೊಳಿಸಿದ HDFC ಹೊಸ ದರ ಇಲ್ಲಿದೆ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ನೌಕರರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರತಿಭಾ ಪುರಸ್ಕಾರಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ನೇಮಕಾತಿ : 2.8 ಲಕ್ಷ ರೂ. ಸಂಬಳ

Next Post
ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat