ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

LPG ಬುಕ್ ಮಾಡುವ ಸಾರ್ವಜನಿಕರೇ ಗಮನಿಸಿ : ಗ್ಯಾಸ್ ಕಂಪನಿಗಳಿಂದ ನಿಮಗಿದೆ ಎಚ್ಚರಿಕೆ!

May 12, 2026
Share on WhatsappShare on FacebookShare on Twitter

ಬೆಂಗಳೂರು : ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ LPG ಸಿಲಿಂಡರ್ ಕೊರತೆಯಾಗಿದೆ. ಈಗಾಗಲೇ, ವಾಣಿಜ್ಯ ಬಳಕೆ ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್‌ಗಳು ಮುಚ್ಚಿವೆ. ಗೃಹಬಳಕೆ ಸಿಲಿಂಡರ್ ಕೊರತೆಯೂ ಉಂಟಾಗುತ್ತಿದೆ. ಇದರ ಬೆನ್ನಲ್ಲೇ, ಎಲ್‌ಪಿಜಿ ಬುಕ್ ಮಾಡುವ ಗ್ರಾಹಕರಿಗೆ ಪೆಟ್ರೋಲಿಯಂ ಕಂಪನಿಗಳು ಎಚ್ಚರಿಕೆ ನೀಡಿವೆ. ನಿಮ್ಮ ಮನೆಗೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮಾಡಿದ ನಂತರವಷ್ಟೇ Delivery Authentication Code (DAC) ಅಥವಾ OTP ನೀಡಬೇಕು ಎಂದು ತಿಳಿಸಿವೆ.

ಹೌದು.. ಅಡುಗೆ ಅನಿಲ ಪೂರೈಕೆಗೆ ಡಿಎಸಿ ಅಥವಾ ಒಟಿಪಿಯನ್ನು ಈಗ ಕಡ್ಡಾಯಗೊಳಿಸಲಾಗಿದೆ. ಆದರೂ, ಮೊಬೈಲ್‌ನಲ್ಲಿ ಕರೆ ಮಾಡುವ ಮೂಲಕ ಗ್ರಾಹಕರಿಂದ ಒಟಿಪಿ ಕೇಳುವ, ಕಾಳಸಂತೆಯಲ್ಲಿ ಸಿಲಿಂಡರ್‌ಗಳನ್ನು ಮಾರಾಟ ಮಾಡುವ ದಂಧೆ ಆರಂಭವಾಗಿದೆ. ಹಾಗಾಗಿ, ಕಂಪನಿಗಳು ಗ್ರಾಹಕರಿಗೆ ಹಲವು ಸೂಚನೆ ನೀಡಿವೆ. ಎಚ್‌ಪಿ ಗ್ಯಾಸ್, ಇಂಡೇನ್ ಮತ್ತು ಭಾರತ್ ಗ್ಯಾಸ್ ಕಂಪನಿಗಳು ಗ್ರಾಹಕರಿಗೆ ಸೂಚನೆ ನೀಡಿವೆ.

ಕಂಪನಿಗಳ ಸೂಚನೆಗಳು ಏನು?

• ನಿಮ್ಮ ಮನೆಗೆ ಏಜೆಂಟರು ಎಲ್ ಪಿಜಿ ಸಿಲಿಂಡರ್ ಡೆಲಿವರಿ ಮಾಡಿದ ಬಳಕವೇ ನಿಮ್ಮ ಮೊಬೈಲ್ ಗೆ ಬರುವ DAC ಅಥವಾ OTPಯನ್ನು ಹಂಚಿಕೊಳ್ಳಬೇಕು.
• ಗ್ಯಾಸ್ ಕಂಪನಿಗಳ ಪ್ರತಿನಿಧಿಗಳು ಎಂದಿಗೂ ಫೋನ್ ಕರೆ, ವಾಟ್ಸಾಪ್ ಮೆಸೇಜ್ ಅಥವಾ ಯಾವುದೇ ಲಿಂಕ್ ಗಳ ಮೂಲಕ ನಿಮ್ಮ ಒಟಿಪಿ ಕೇಳುವುದಿಲ್ಲ. ಸಿಲಿಂಡರ್ ನೀಡುವ ಮೊದಲೇ ಯಾರಾದರೂ ಫೋನ್ ನಲ್ಲಿ ಕೋಡ್ ಕೇಳಿದರೆ ಅದು ವಂಚನೆಯಾಗಿರಬಹುದು.
• ಸೈಬರ್ ವಂಚಕರು ಅಧಿಕೃತ ಗ್ಯಾಸ್ ಏಜೆನ್ಸಿಯಂತೆ ನಟಿಸಿ, ಸಿಲಿಂಡರ್ ಬುಕ್ಕಿಂಗ್ ರದ್ದಾಗುತ್ತದೆ ಎಂದು ಹೆದರಿಸಿ ನಿಮ್ಮಿಂದ ಒಟಿಪಿ ಪಡೆದು ನಿಮ್ಮ ಬ್ಯಾಂಕ್ ಖಾತೆಯ ಹಣವನ್ನು ಲಪಟಾಯಿಸುವ ಸಾಧ್ಯತೆ ಇರುತ್ತದೆ.
• HP Gas (VM-HPGAS), Indane (VK-INDANE), ಅಥವಾ Bharat Gas (AD-BPCL) ನಂತಹ ಅಧಿಕೃತ ಐಡಿಗಳಿಂದ ಬರುವ ಸಂದೇಶಗಳನ್ನು ಮಾತ್ರ ನಂಬಿ. ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಂದ ಬರುವ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಬೇಡಿ.
• ಸುರಕ್ಷತೆಗಾಗಿ ಅಧಿಕೃತ ಆ್ಯಪ್ ಗಳಾದ ‘IndianOil One’, ‘Hello BPCL’, ಅಥವಾ ‘HP Pay’ ಮೂಲಕವೇ ಸಿಲಿಂಡರ್ ಬುಕ್ ಮಾಡಿ.

ಇದನ್ನೂ ಓದಿ : ಸುರತ್ಕಲ್‌ NITKಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Tags: Karnataka News beat
SendShareTweet
Previous Post

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!

Next Post

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!

Related Posts

ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ – ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?
ಬೆಂಗಳೂರು

ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ – ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?
ದೇಶ

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

ಭಾರತಕ್ಕೆ ಬಿಕ್ಕಟ್ಟು ಸ್ಥಿತಿ – ಮತ್ತೆ ಆನ್‌ಲೈನ್ ಕ್ಲಾಸ್ ಚರ್ಚೆ!
ದೇಶ

ಭಾರತಕ್ಕೆ ಬಿಕ್ಕಟ್ಟು ಸ್ಥಿತಿ – ಮತ್ತೆ ಆನ್‌ಲೈನ್ ಕ್ಲಾಸ್ ಚರ್ಚೆ!

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!
ಯಾದಗಿರಿ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!
ಉಡುಪಿ

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!
ಬೆಂಗಳೂರು

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

Next Post
ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ – ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?

ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ – ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ   ಶರ್ಮಾ ಪ್ರಮಾಣವಚನ!

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ ಶರ್ಮಾ ಪ್ರಮಾಣವಚನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat