ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ ಶರ್ಮಾ ಪ್ರಮಾಣವಚನ!

May 12, 2026
Share on WhatsappShare on FacebookShare on Twitter

ಗುವಾಹಟಿ : ಅಸ್ಸಾಂನಲ್ಲಿ ಸತತ ಮೂರನೇ ಬಾರಿಗೆ ಎನ್‌ಡಿಎ ಅಧಿಕಾರಕ್ಕೆ ಮರಳಿದ್ದು, ಇಂದು ಹಿಮಂತ ಬಿಸ್ವಾ ಶರ್ಮಾ ಅವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಮಿತ್ರಪಕ್ಷಗಳ ಪ್ರಮುಖ ನಾಯಕರು ಸೇರಿದಂತೆ ಒಟ್ಟು ನಾಲ್ವರು ನೂತನ ಕ್ಯಾಬಿನೆಟ್ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ನಡೆದ 126 ಸ್ಥಾನಗಳ ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 102 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತದೊಂದಿಗೆ ಭದ್ರವಾದ ಸರ್ಕಾರ ರಚನೆಗೆ ಮುಂದಾಗಿದೆ.

ಗುವಾಹಟಿಯ ಖಾನಾಪಾರಾ ವೆಟರ್ನರಿ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ಭವ್ಯ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಸೇರಿದಂತೆ ಪ್ರಮುಖ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇವರಲ್ಲದೆ ದೇಶದ 40ಕ್ಕೂ ಹೆಚ್ಚು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 82 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಅದರ ಮಿತ್ರಪಕ್ಷಗಳಾದ ಅಸೋಮ್ ಗಣ ಪರಿಷತ್ (ಎಜಿಪಿ) ಹಾಗೂ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ತಲಾ 10 ಸ್ಥಾನಗಳನ್ನು ತಮ್ಮದಾಗಿಸಿಕೊಂಡಿವೆ.

ಸಂಪುಟ ಸೇರಲಿರುವ ಪ್ರಮುಖ ನಾಯಕರು

ಹಿಮಂತ ಬಿಸ್ವಾ ಶರ್ಮಾ ಅವರ ಹೊಸ ಸಂಪುಟದಲ್ಲಿ ಅನುಭವಿಗಳಿಗೆ ಮಣೆ ಹಾಕಲಾಗಿದೆ. ಎನ್‌ಡಿಎಯ ಪ್ರಮುಖ ಮಿತ್ರಪಕ್ಷವಾದ ಎಜಿಪಿಯ ಅಧ್ಯಕ್ಷ ಹಾಗೂ ಬೊಕಾಖಾಟ್ ಕ್ಷೇತ್ರದ ಶಾಸಕ ಅತುಲ್ ಬೋರಾ ಅವರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿಂದೆ ಕೃಷಿ, ನಗರಾಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ ಅನುಭವ ಇವರಿಗಿದೆ. ಹಿಮಂತ 2.0 ಸರ್ಕಾರದ ಪ್ರಬಲ ಮಹಿಳಾ ಮುಖವಾಗಿ ಅಜಂತಾ ನಿಯೋಗ್ ಅವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

2001ರಿಂದ ಸತತವಾಗಿ ಗೋಲಾಘಾಟ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಇವರು, ಅಸ್ಸಾಂನ ಅತಿ ದೀರ್ಘಕಾಲದ ಮಹಿಳಾ ಶಾಸಕಿಯಾಗಿದ್ದು, ರಾಜ್ಯದ ಮೊದಲ ಮಹಿಳಾ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಟೀ ಎಸ್ಟೇಟ್ ಕಾರ್ಮಿಕರ ಸಮುದಾಯವನ್ನು ಪ್ರತಿನಿಧಿಸುವ ಹಿರಿಯ ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ರಾಮೇಶ್ವರ್ ತೇಲಿ ಅವರಿಗೂ ನೂತನ ಸಂಪುಟದಲ್ಲಿ ಸ್ಥಾನ ಒಲಿದಿದೆ. ದುಲಿಯಾಜನ್ ಕ್ಷೇತ್ರದಿಂದ ಆಯ್ಕೆಯಾಗಿರುವ ಇವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ರಾಜ್ಯ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇವರೊಂದಿಗೆ ಮಜ್ಬತ್ ಕ್ಷೇತ್ರದ ಶಾಸಕ, ಬಿಪಿಎಫ್ ಪಕ್ಷದ ನಾಯಕ ಚರಣ್ ಬೊರೊ ಕೂಡ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇವರು ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ನೂತನ ಸ್ಪೀಕರ್ ಆಗಿ ರಂಜೀತ್ ದಾಸ್

ಸಚಿವ ಸಂಪುಟ ರಚನೆಯ ಜೊತೆಗೆ ಅಸ್ಸಾಂ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಹಿರಿಯ ಬಿಜೆಪಿ ನಾಯಕ ರಂಜೀತ್ ಕುಮಾರ್ ದಾಸ್ ಅವರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. 2026ರ ಚುನಾವಣೆಯಲ್ಲಿ ಭವಾನಿಪುರ-ಸೋರ್ಭೋಗ್ ಕ್ಷೇತ್ರದಿಂದ ಸಿಪಿಐ(ಎಂ) ಅಭ್ಯರ್ಥಿಯನ್ನು ಮಣಿಸಿ ಆಯ್ಕೆಯಾಗಿರುವ ಇವರು, ತಳಮಟ್ಟದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ 2016-17ರಲ್ಲಿ ಸ್ಪೀಕರ್ ಆಗಿ, ಅಸ್ಸಾಂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹಾಗೂ ಸಚಿವರಾಗಿ ಆಡಳಿತ ನಡೆಸಿದ ಅಪಾರ ಅನುಭವ ಇವರ ಬೆನ್ನಿಗಿದೆ.

ಇದನ್ನೂ ಓದಿ : ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

Tags: IndiaKarnataka News beatPolitician
SendShareTweet
Previous Post

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

Next Post

ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ – ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?

Related Posts

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!
ದೇಶ

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!
ದೇಶ

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!
ದೇಶ

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ
ದೇಶ

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?
ದೇಶ

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

ಭಾರತಕ್ಕೆ ಬಿಕ್ಕಟ್ಟು ಸ್ಥಿತಿ – ಮತ್ತೆ ಆನ್‌ಲೈನ್ ಕ್ಲಾಸ್ ಚರ್ಚೆ!
ದೇಶ

ಭಾರತಕ್ಕೆ ಬಿಕ್ಕಟ್ಟು ಸ್ಥಿತಿ – ಮತ್ತೆ ಆನ್‌ಲೈನ್ ಕ್ಲಾಸ್ ಚರ್ಚೆ!

Next Post
ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ – ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?

ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ - ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

ಏಕದಿನ ರ‍್ಯಾಂಕಿಂಗ್ : ಅಗ್ರಸ್ಥಾನ ಕಾಯ್ದುಕೊಂಡ ಭಾರತ.. 2027ರ ವಿಶ್ವಕಪ್‌ಗೆ ನೇರ ಅರ್ಹತೆಯ ಲೆಕ್ಕಾಚಾರ ರೋಚಕ!

ಏಕದಿನ ರ‍್ಯಾಂಕಿಂಗ್ : ಅಗ್ರಸ್ಥಾನ ಕಾಯ್ದುಕೊಂಡ ಭಾರತ.. 2027ರ ವಿಶ್ವಕಪ್‌ಗೆ ನೇರ ಅರ್ಹತೆಯ ಲೆಕ್ಕಾಚಾರ ರೋಚಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat