ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು!

May 12, 2026
Share on WhatsappShare on FacebookShare on Twitter

ಬೀದರ್ : ಬೀದರ್ ಸಮೀಪ ತೆಲಂಗಾಣ-ಕರ್ನಾಟಕ ಗಡಿ ಭಾಗದಲ್ಲಿ ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಮೃತರನ್ನು ಬೀದರ್ ತಾಲೂಕಿನ ಬಂಗ್ಲಾ ಮರ್ಜಾಪುರ ಗ್ರಾಮದ ನರಸಿಂಹಲು(54) ಹಾಗೂ ಅರುಣ್(22) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗ್ರಾಮದಿಂದ ಮದುವೆ ನಿಮಿತ್ತ ಕೌಠಾ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಹುಮನಾಬಾದ್‌ನಿಂದ ತೆಲಂಗಾಣದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಭಾರೀ ಪ್ರಮಾಣದಲ್ಲಿ ಸಂಭವಿಸಿದ್ದರಿಂದ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರರಿಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಸುಮಾರು 13 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಗಾಯಾಳುಗಳ ಚಿಕಿತ್ಸೆಯ ಮೇಲೂ ನಿಗಾ ವಹಿಸಲಾಗಿದೆ.

ಈ ದುರ್ಘಟನೆ ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

Tags: Karnataka News beat
SendShareTweet
Previous Post

ESICಯಲ್ಲಿ 44 ಹುದ್ದೆಗಳ ನೇಮಕಾತಿ : ಸಂದರ್ಶನದ ಮೂಲಕ ನೇಮಕ.. 2.4 ಲಕ್ಷ ರೂ. ಸಂಬಳ

Next Post

ಹಗಲು ಬಟ್ಟೆ ಅಂಗಡಿಯಲ್ಲಿ ಕೆಲಸ, ರಾತ್ರಿ ಒಂಟಿ ಮನೆಗಳಿಗೆ ಕನ್ನ – ಕುಖ್ಯಾತ ಗ್ಯಾಂಗ್‌ ಅಂದರ್‌!

Related Posts

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

Next Post
ಹಗಲು ಬಟ್ಟೆ ಅಂಗಡಿಯಲ್ಲಿ ಕೆಲಸ, ರಾತ್ರಿ ಒಂಟಿ ಮನೆಗಳಿಗೆ ಕನ್ನ – ಕುಖ್ಯಾತ ಗ್ಯಾಂಗ್‌ ಅಂದರ್‌!

ಹಗಲು ಬಟ್ಟೆ ಅಂಗಡಿಯಲ್ಲಿ ಕೆಲಸ, ರಾತ್ರಿ ಒಂಟಿ ಮನೆಗಳಿಗೆ ಕನ್ನ - ಕುಖ್ಯಾತ ಗ್ಯಾಂಗ್‌ ಅಂದರ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat