ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹಗಲು ಬಟ್ಟೆ ಅಂಗಡಿಯಲ್ಲಿ ಕೆಲಸ, ರಾತ್ರಿ ಒಂಟಿ ಮನೆಗಳಿಗೆ ಕನ್ನ – ಕುಖ್ಯಾತ ಗ್ಯಾಂಗ್‌ ಅಂದರ್‌!

May 12, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಕೆ.ಆರ್.ಪುರಂನಲ್ಲಿ ಸರಣಿ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಗೋಪಾಲ್, ಕೈಲಾಸ್ ಹಾಗೂ ನಾಗೇಂದ್ರ ಸಹಾನಿ ಎಂದು ಗುರುತಿಸಲಾಗಿದೆ. ಈ ಮೂವರು ಮೂಲತಃ ರಾಜಸ್ಥಾನ ರಾಜ್ಯದವರಾಗಿದ್ದು, ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಆರೋಪಿಗಳು ಕೆ.ಆರ್.ಪುರಂ ಸಮೀಪದ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಹಗಲಲ್ಲಿ ಸಾಮಾನ್ಯ ಕೆಲಸಗಾರರಂತೆ ವರ್ತಿಸುತ್ತಿದ್ದ ಇವರು, ರಾತ್ರಿ ವೇಳೆಯಲ್ಲಿ ಮನೆಗಳ್ಳತನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ ವೇಳೆ ಬೀಗ ಹಾಕಿದ್ದ ಹಾಗೂ ಜನರಿಲ್ಲದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್, ಮನೆಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವು ಮಾಡುತ್ತಿತ್ತು. ಸದ್ಯ ಬಂಧಿತರಿಂದ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ 196 ಗ್ರಾಂ ಚಿನ್ನಾಭರಣ, ಒಂದು ಕೆಜಿ 756 ಗ್ರಾಂ ಬೆಳ್ಳಿ ಹಾಗೂ 22 ಸಾವಿರ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಪ್ರಕರಣದ ಸುಳಿವು ಬೆನ್ನಟ್ಟಿದ ಪೊಲೀಸರು ಆರೋಪಿಗಳ ಚಲನವಲನ ಪತ್ತೆಹಚ್ಚಿ ರಾಜಸ್ಥಾನಕ್ಕೆ ತೆರಳಿ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಕಾರ್ಯಾಚರಣೆ ವೇಳೆ ಮಹತ್ವದ ಮಾಹಿತಿ ಕೂಡ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಈ ಯಶಸ್ವಿ ಕಾರ್ಯಾಚರಣೆಯನ್ನುಕೆ.ಆರ್.ಪುರಂ ಠಾಣೆಯ ಇನ್ಸ್‌ಪೆಕ್ಟರ್ ರಾಮಮೂರ್ತಿ ನೇತೃತ್ವದ ತಂಡ ನಡೆಸಿದೆ. ಆರೋಪಿಗಳ ವಿರುದ್ಧ ಹಲವು ಪ್ರಕರಣಗಳ ಸಂಪರ್ಕವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು!

Tags: bengaloreKarnataka News beat
SendShareTweet
Previous Post

ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು!

Next Post

ಏಕದಿನ ರ‍್ಯಾಂಕಿಂಗ್ : ಅಗ್ರಸ್ಥಾನ ಕಾಯ್ದುಕೊಂಡ ಭಾರತ.. 2027ರ ವಿಶ್ವಕಪ್‌ಗೆ ನೇರ ಅರ್ಹತೆಯ ಲೆಕ್ಕಾಚಾರ ರೋಚಕ!

Related Posts

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

Next Post
ಏಕದಿನ ರ‍್ಯಾಂಕಿಂಗ್ : ಅಗ್ರಸ್ಥಾನ ಕಾಯ್ದುಕೊಂಡ ಭಾರತ.. 2027ರ ವಿಶ್ವಕಪ್‌ಗೆ ನೇರ ಅರ್ಹತೆಯ ಲೆಕ್ಕಾಚಾರ ರೋಚಕ!

ಏಕದಿನ ರ‍್ಯಾಂಕಿಂಗ್ : ಅಗ್ರಸ್ಥಾನ ಕಾಯ್ದುಕೊಂಡ ಭಾರತ.. 2027ರ ವಿಶ್ವಕಪ್‌ಗೆ ನೇರ ಅರ್ಹತೆಯ ಲೆಕ್ಕಾಚಾರ ರೋಚಕ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

ಜಿಂಬಾಬ್ವೆ ವಿರುದ್ಧ ಹ್ಯಾಟ್ರಿಕ್ ದಾಖಲೆ ; ವಿರಾಟ್–ರೋಹಿತ್‌ ಸಾಲಿಗೆ ಸೇರಿದ ಹೇಲಿ ಮ್ಯಾಥ್ಯೂಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat