ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವೀಧರರೇ ಗಮನಿಸಿ : ಈ ಬ್ಯಾಂಕ್‌ನಿಂದ ನಡೆಯಲಿದೆ 4 ಸಾವಿರ ಹುದ್ದೆಗಳ ನೇಮಕಾತಿ!

May 12, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಕಾಮರ್ಸ್ ವಿಭಾಗದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿದ್ದೀರಾ? ಬ್ಯಾಂಕಿಂಗ್ ಕ್ಷೇತ್ರದಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ಶೀಘ್ರದಲ್ಲೇ ನಿಮ್ಮ ಕನಸು ನನಸಾಗಲಿದೆ. ಹೌದು, ದೇಶದ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಶೀಘ್ರದಲ್ಲೇ 4 ಸಾವಿರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಿದೆ.

ಹೌದು, ಎಸ್‌ಬಿಐ ಚೇರ್ಮನ್ ಆಗಿರುವ ಸಿ.ಎಸ್.ಶೆಟ್ಟಿ ಅವರೇ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ. “ಭಾರತೀಯ ಸ್ಟೇಟ್ ಬ್ಯಾಂಕಿನ ಸುಸ್ತಿ ಸಾಲದ ಪ್ರಮಾಣವು ಗಣನೀಯವಾಗಿ ಕುಸಿದಿದೆ. ಮುಂದಿನ ದಿನಗಳಲ್ಲಿ ಸಾಲ ವಸೂಲಾತಿಗೆ ಹೆಚ್ಚಿನ ವೇಗ ನೀಡಲಾಗುತ್ತದೆ. ಈ ದಿಸೆಯಲ್ಲಿ 3-4 ಸಾವಿರ ಉದ್ಯೋಗಿಗಳನ್ನು ಒಂದು ವರ್ಷದಲ್ಲಿ ನೇಮಕಾತಿ ಮಾಡಿಕೊಳ್ಳುವ ಗುರಿ ಇದೆ” ಎಂಬುದಾಗಿ ಅವರು ತಿಳಿಸಿದ್ದಾರೆ.

“ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳಂತೆ ಸಾಲ ವಸೂಲಾತಿ ಮಾಡಲಾಗುತ್ತದೆ. ಈ ವಿಭಾಗದಲ್ಲಿ ಹೆಚ್ಚಿನ ಉದ್ಯೋಗಿಗಳ ಅವಶ್ಯಕತೆ ಇರುತ್ತದೆ. ಈಗಿರುವ ಸಿಬ್ಬಂದಿಗಳನ್ನೇ ಬಳಸಿಕೊಂಡು ಎಲ್ಲ ಸಾಲವನ್ನು ವಸೂಲಿ ಮಾಡಲು ಆಗುವುದಿಲ್ಲ. ಹಾಗಾಗಿ, ಭಾರಿ ಪ್ರಮಾಣದಲ್ಲಿ ಸಾಲ ವಸೂಲಾತಿ ವಿಭಾಗಕ್ಕೆ ನೇಮಕಾತಿ ಮಾಡಿಕೊಳ್ಳಲಾಗುವುದು’’ ಎಂದು ಅವರು ಮಾಹಿತಿ ನೀಡಿದ್ದಾರೆ. ಭಾರತೀಯ ಸ್ಟೇಟ್ ಬ್ಯಾಂಕ್ ಎನ್ ಪಿಎ (ಅನುತ್ಪಾದಕ ಆಸ್ತಿ) ಪ್ರಮಾಣ ಶೇ.0.39ಕ್ಕೆ ಕುಸಿದಿದೆ.

ದೇಶದಲ್ಲೇ ಬೃಹತ್ ಸಾರ್ವಜನಿಕ ವಲಯದ ಬ್ಯಾಂಕ್ ಎಂಬ ಖ್ಯಾತಿಯನ್ನು ಎಸ್ ಬಿಐ ಪಡೆದಿದೆ. ಇದರಲ್ಲಿ 2.45 ಲಕ್ಷ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಕಳೆದ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಬ್ಯಾಂಕ್ ಒಟ್ಟು 19,684 ಕೋಟಿ ರೂಪಾಯಿ ಲಾಭ ಗಳಿಸಿದೆ. ಇತ್ತೀಚೆಗಷ್ಟೇ ಒಂದು ಷೇರಿಗೆ 17.35 ರೂಪಾಯಿ ಲಾಭಾಂಶ ನೀಡುವುದಾಗಿಯೂ ಬ್ಯಾಂಕ್ ಘೋಷಣೆ ಮಾಡಿದೆ.

ಇದನ್ನೂ ಓದಿ : ಕೇವಲ ಎರಡೇ ವರ್ಷದಲ್ಲಿ 3 ಲಕ್ಷ ಮಾರಾಟದ ಮೈಲುಗಲ್ಲು ತಲುಪಿದ ‘ಏಥರ್ ರಿಜ್ಟಾ’

Tags: IndiaKarnataka News beat
SendShareTweet
Previous Post

ಪಡಿತರ ಅಕ್ಕಿ ಕಳ್ಳಸಾಗಾಣಿಕೆ – ಆರೋಪಿ ಪೊಲೀಸ್ ವಶಕ್ಕೆ!

Next Post

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ – ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರೊಟೆಸ್ಟ್‌.. ನೈರುತ್ಯ ರೈಲ್ವೆ ಕಚೇರಿಗೆ ಮುತ್ತಿಗೆ!

Related Posts

ESICಯಲ್ಲಿ 44 ಹುದ್ದೆಗಳ ನೇಮಕಾತಿ : ಸಂದರ್ಶನದ ಮೂಲಕ ನೇಮಕ.. 2.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ 44 ಹುದ್ದೆಗಳ ನೇಮಕಾತಿ : ಸಂದರ್ಶನದ ಮೂಲಕ ನೇಮಕ.. 2.4 ಲಕ್ಷ ರೂ. ಸಂಬಳ

ಸುರತ್ಕಲ್‌ NITKಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸುರತ್ಕಲ್‌ NITKಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ಪದವೀಧರರಿಗೆ ಮಾಸಿಕ 9 ಸಾವಿರ ಸ್ಟೈಪೆಂಡ್ : ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವೀಧರರಿಗೆ ಮಾಸಿಕ 9 ಸಾವಿರ ಸ್ಟೈಪೆಂಡ್ : ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ

ವಾಹನ ಮಾಲೀಕರೇ ಗಮನಿಸಿ : ನೀವು ಈ ತಪ್ಪು ಮಾಡಿದರೆ ಫಾಸ್ಟ್ ಟ್ಯಾಗ್ ರದ್ದು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಹನ ಮಾಲೀಕರೇ ಗಮನಿಸಿ : ನೀವು ಈ ತಪ್ಪು ಮಾಡಿದರೆ ಫಾಸ್ಟ್ ಟ್ಯಾಗ್ ರದ್ದು

Next Post
ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ – ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರೊಟೆಸ್ಟ್‌.. ನೈರುತ್ಯ ರೈಲ್ವೆ ಕಚೇರಿಗೆ ಮುತ್ತಿಗೆ!

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ - ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರೊಟೆಸ್ಟ್‌.. ನೈರುತ್ಯ ರೈಲ್ವೆ ಕಚೇರಿಗೆ ಮುತ್ತಿಗೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂಡರ್ ಕನ್‌ಸ್ಟ್ರಕ್ಷನ್‌ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಅಂಡರ್ ಕನ್‌ಸ್ಟ್ರಕ್ಷನ್‌ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂಡರ್ ಕನ್‌ಸ್ಟ್ರಕ್ಷನ್‌ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಅಂಡರ್ ಕನ್‌ಸ್ಟ್ರಕ್ಷನ್‌ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat