ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ – ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರೊಟೆಸ್ಟ್‌.. ನೈರುತ್ಯ ರೈಲ್ವೆ ಕಚೇರಿಗೆ ಮುತ್ತಿಗೆ!

May 12, 2026
Share on WhatsappShare on FacebookShare on Twitter

ಹುಬ್ಬಳ್ಳಿ : ರೈಲ್ವೆ ನೇಮಕಾತಿ, ಬಡ್ತಿಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಇಂದು (ಮೇ.12) ಬೆಳಗ್ಗೆ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ನೇತೃತ್ವದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ನೂರಾರು ಕನ್ನಡಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ನೈರುತ್ಯ ರೈಲ್ವೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರು ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಿಂದ ನೈರುತ್ಯ ರೈಲ್ವೆಯ ಜಿಎಂ ಕಚೇರಿಯವರೆಗೆ ಭಾರೀ ಮೆರವಣಿಗೆ ನಡೆಸಿದ್ದು, ಕನ್ನಡಪರ ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರ ಹಾಗೂ ರೈಲ್ವೆ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮೆರವಣಿಗೆಯ ಬಳಿಕ ಪ್ರತಿಭಟನಾಕಾರರು ನೈರುತ್ಯ ರೈಲ್ವೆ ಜಿಎಂ ಕಚೇರಿಗೆ ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರೈಲ್ವೆ ಪರೀಕ್ಷೆಗಳಲ್ಲಿ ಪದೇ ಪದೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ರೈಲ್ವೆ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು, ಕನ್ನಡಿಗ ಅಭ್ಯರ್ಥಿಗಳಿಗೆ ಭಾಷಾ ಅಡೆತಡೆ ಉಂಟಾಗುತ್ತಿದ್ದು, ಇದರಿಂದ ಉದ್ಯೋಗಾವಕಾಶ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈಲ್ವೆ ಇಲಾಖೆಯಲ್ಲಿ ಕರ್ನಾಟಕದ ಅಭ್ಯರ್ಥಿಗಳಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎಂಬ ಆಗ್ರಹವೂ ಪ್ರತಿಭಟನೆಯಲ್ಲಿ ಕೇಳಿಬಂದಿದೆ. ರಾಜ್ಯದ ಜನರಿಗೆ ಉದ್ಯೋಗದಲ್ಲಿ ಆದ್ಯತೆ ಸಿಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮುಂದೆಯೂ ಕನ್ನಡಿಗರಿಗೆ ಅನ್ಯಾಯ ಮುಂದುವರಿದರೆ ಉಗ್ರ ಹೋರಾಟ ನಡೆಸುವುದಾಗಿ ಕರವೇ ಮುಖಂಡರು ಎಚ್ಚರಿಕೆ ನೀಡಿದ್ದು, ಕನ್ನಡ ಭಾಷೆ ಹಾಗೂ ಕನ್ನಡಿಗರ ಹಕ್ಕುಗಳ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿಭಟನೆ ಬಳಿಕ ನೈರುತ್ಯ ರೈಲ್ವೆ ಜಿಎಂ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ರೈಲ್ವೆ ನೇಮಕಾತಿ ಪ್ರಕ್ರಿಯೆಯಲ್ಲಿ ಕನ್ನಡಿಗರಿಗೆ ನ್ಯಾಯ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇದನ್ನೂ ಓದಿ : ಪಡಿತರ ಅಕ್ಕಿ ಕಳ್ಳಸಾಗಾಣಿಕೆ – ಆರೋಪಿ ಪೊಲೀಸ್ ವಶಕ್ಕೆ!

Tags: Karnataka News beat
SendShareTweet
Previous Post

ಪದವೀಧರರೇ ಗಮನಿಸಿ : ಈ ಬ್ಯಾಂಕ್‌ನಿಂದ ನಡೆಯಲಿದೆ 4 ಸಾವಿರ ಹುದ್ದೆಗಳ ನೇಮಕಾತಿ!

Next Post

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

Related Posts

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!
ಬೆಂಗಳೂರು

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?
ರಾಜಕೀಯ

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!
ರಾಜ್ಯ

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!
ರಾಜಕೀಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

Next Post
ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ  ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ  ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat