ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದಿಲೀಪ್ ರಾಜ್ ನಿಧನ ; ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು!

May 13, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್​ ರಾಜ್ ಇಂದು​​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ದಿಲೀಪ್ ರಾಜ್ ಅಕಾಲಿಕ ಮರಣ ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ.

ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ದಿಲೀಪ್ ರಾಜ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಬೆಳಗ್ಗೆ ವೈದ್ಯರನ್ನು ಭೇಟಿ ಮಾಡಲು ಅಪಾಯಿಂಟ್ಮೆಂಟ್ ಕೂಡ ಪಡೆದಿದ್ದರು ಎನ್ನಲಾಗಿದೆ. ಆದರೆ ಬೆಳಗಿನ ವೇಳೆಯಲ್ಲೇ ತೀವ್ರ ಹೃದಯಾಘಾತ ಸಂಭವಿಸಿ ಅವರು ನಿಧನರಾಗಿದ್ದಾರೆ. ಅಕಾಲಿಕ ಸಾವಿನ ಸುದ್ದಿ ಚಿತ್ರರಂಗಕ್ಕೆ ಆಘಾತ ತಂದಿದೆ.

ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ದಿಲೀಪ್ ರಾಜ್ ಅವರು ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಸದ್ಯ ಅವರ ನಿಧನಕ್ಕೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇಡೀ ಚಿತ್ರರಂಗವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.

ಫಾರ್ಮ್ ಹೌಸ್‌ನಲ್ಲೇ ಅಂತ್ಯ ಸಂಸ್ಕಾರ

ನಟ ದಿಲೀಪ್ ರಾಜ್ ಅವರಿಗೆ ತಮ್ಮ ರಾಮನಗರದ ಬಳಿಯ ಫಾರ್ಮ್ ಹೌಸ್ ಮೇಲೆ ಅಪಾರ ಅಭಿಮಾನವಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರ ಅಂತ್ಯ ಸಂಸ್ಕಾರವನ್ನು ಅವರು ನೆಚ್ಚಿನ ಫಾರ್ಮ್ ಹೌಸ್‌ನಲ್ಲೇ ನಡೆಸಲು ಕುಟುಂಬ ತೀರ್ಮಾನಿಸಿದೆ. ಇಂದು ಸಂಜೆ ಸುಮಾರು 4ರಿಂದ 5 ಗಂಟೆಯೊಳಗೆ ರಾಮನಗರದ ಸಮೀಪ ಇರುವ ಫಾರ್ಮ್ ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಕುಟುಂಬಸ್ಥರು, ಬಂಧುಗಳು ಹಾಗೂ ಚಿತ್ರರಂಗದ ಹಲವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಗುರುತು ಮೂಡಿಸಿದ್ದ ದಿಲೀಪ್ ರಾಜ್ ಅವರ ಅಗಲಿಕೆ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ.

ಇದನ್ನೂ ಓದಿ : ಎಲೆಕ್ಟ್ರಿಕಲ್ ಬೈಕ್ ಬ್ಯಾಟರಿ ಬ್ಲಾಸ್ಟ್ ಆಗಿ ವ್ಯಕ್ತಿ ಸಾವು!

Tags: Karnataka News beat
SendShareTweet
Previous Post

ಎಲೆಕ್ಟ್ರಿಕಲ್ ಬೈಕ್ ಬ್ಯಾಟರಿ ಬ್ಲಾಸ್ಟ್ ಆಗಿ ವ್ಯಕ್ತಿ ಸಾವು!

Next Post

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಸ್ಯಾಂಡಲ್‌ವುಡ್‌ಗೆ ದೊಡ್ಡ ಆಘಾತ ; ‘ಹಿಟ್ಲರ್ ಕಲ್ಯಾಣ’ ಖ್ಯಾತಿಯ ದಿಲೀಪ್ ರಾಜ್ ನಿಧನ
ಸಿನಿಮಾ-ಮನರಂಜನೆ

ಸ್ಯಾಂಡಲ್‌ವುಡ್‌ಗೆ ದೊಡ್ಡ ಆಘಾತ ; ‘ಹಿಟ್ಲರ್ ಕಲ್ಯಾಣ’ ಖ್ಯಾತಿಯ ದಿಲೀಪ್ ರಾಜ್ ನಿಧನ

ಭೀಕರ ರಸ್ತೆ ಅಪಘಾತ : 31ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಯುವ ತೆಲುಗು ನಟ ಭರತ್ ಕಾಂತ್
ಸಿನಿಮಾ-ಮನರಂಜನೆ

ಭೀಕರ ರಸ್ತೆ ಅಪಘಾತ : 31ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಯುವ ತೆಲುಗು ನಟ ಭರತ್ ಕಾಂತ್

ಅಜನೀಶ್ ಲೋಕನಾಥ್ ಮ್ಯೂಸಿಕ್ ಜಾತ್ರೆ..!
ಸಿನಿಮಾ-ಮನರಂಜನೆ

ಅಜನೀಶ್ ಲೋಕನಾಥ್ ಮ್ಯೂಸಿಕ್ ಜಾತ್ರೆ..!

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!
ಬೆಂಗಳೂರು

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಸಂಧ್ಯಾ ಥಿಯೇಟರ್ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ!
ಸಿನಿಮಾ-ಮನರಂಜನೆ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ!

‘ಮಾಚಿಸ್’ ಮರ್ಮವೇನು ಗೊತ್ತಾ?
ಸಿನಿಮಾ-ಮನರಂಜನೆ

‘ಮಾಚಿಸ್’ ಮರ್ಮವೇನು ಗೊತ್ತಾ?

Next Post
ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat