ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

May 13, 2026
Share on WhatsappShare on FacebookShare on Twitter

ಬೆಂಗಳೂರು : ಬ್ಯಾಂಕ್ ಖಾತೆ ತೆರೆಯಲು, ಸರ್ಕಾರದ ಯೋಜನೆಗಳ ಲಾಭ ಪಡೆಯಲು, ಹೊಸ ಸಿಮ್ ಕಾರ್ಡ್ ಖರೀದಿ ಸೇರಿ ಹತ್ತಾರು ಸಂದರ್ಭಗಳಲ್ಲಿ ಆಧಾರ್ ಕಾರ್ಡ್ ಪ್ರಮುಖ ಗುರುತಿನ ಚೀಟಿಯಾಗಿರುತ್ತದೆ. ಆದರೆ, ಇಂತಹ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ ಬದಲಾವಣೆ ಸೇರಿ ಯಾವುದೇ ಅಪ್ಡೇಟ್ ಮಾಡಬೇಕಾದರೆ ಇದುವರೆಗೆ ಹಲವು ದಾಖಲೆ ನೀಡಬೇಕಿತ್ತು. ಆದರೆ, ಈಗ ದಾಖಲೆಗಳಿಲ್ಲದೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬಹುದಾಗಿದೆ.

ಹೌದು, ವೋಟರ್ ಐಡಿ, ವಿಳಾಸ ಇರುವ ದಾಖಲೆ, ಮನೆ ಬಾಡಿಗೆ ಕರಾರು ಪತ್ರ ಸೇರಿ ಯಾವುದೇ ದಾಖಲೆಗಳಿಲ್ಲದೆ ಈಗ ಆಧಾರ್ ಅಪ್ಡೇಟ್ ಮಾಡಬಹುದಾಗಿದೆ. ನಿಮ್ಮ ಬಳಿ ಸ್ವಂತ ದಾಖಲೆಗಳಿಲ್ಲದಿದ್ದರೆ, ನಿಮ್ಮ ಕುಟುಂಬದ ಮುಖ್ಯಸ್ಥರ (ಉದಾಹರಣೆಗೆ ತಂದೆ ಅಥವಾ ಪತಿ) ದಾಖಲೆ ಮತ್ತು ಅವರ ಒಪ್ಪಿಗೆ ಪತ್ರದೊಂದಿಗೆ ವಿಳಾಸ ಬದಲಿಸಬಹುದಾಗಿದೆ.

ಹೊಸ ನಿಯಮವು ಉದ್ಯೋಗದ ಕಾರಣ ಅಥವಾ ಮದುವೆಯಾಗಿ ಹೊಸ ಸ್ಥಳಕ್ಕೆ ಬಂದವರಿಗೆ, ತಮ್ಮ ಹೆಸರಿನಲ್ಲಿ ಯಾವುದೇ ವಿಳಾಸದ ಪುರಾವೆಗಳಿಲ್ಲದ ಮಕ್ಕಳಿಗೆ ಮತ್ತು ವಿದ್ಯಾರ್ಥಿಗಳಿಗೆ ಹೊಸ ನಿಯಮದಿಂದ ಅನುಕೂಲವಾಗಲಿದೆ. ಅಡ್ರೆಸ್ ಪ್ರೂಫ್ ಗಾಗಿ ಕಚೇರಿಗಳಿಗೆ ಅಲೆಯುವ ಕಿರಿಕಿರಿ ಇರುವುದಿಲ್ಲ.

ಅಪ್ಡೇಟ್ ಮಾಡಿಸುವುದು ಹೇಗೆ?

ಆಧಾರ್ ಕೇಂದ್ರಕ್ಕೆ ಭೇಟಿ ನೀಡಿ: ಫೋಟೋ ಅಥವಾ ಫೋನ್ ನಂಬರ್ ಬದಲಾಯಿಸಲು ನೀವು ಹತ್ತಿರದ ಆಧಾರ್ ಸೇವಾ ಕೇಂದ್ರಕ್ಕೆ ಹೋಗಬೇಕು. ಇದಕ್ಕೆ ನಿಗದಿತ ಶುಲ್ಕ (50 ರಿಂದ 100 ರೂ.) ಇರುತ್ತದೆ. ಆನ್ ಲೈನ್ ಮೂಲಕವೂ ಸುಲಭವಾಗಿ ಅಪ್ಡೇಟ್ ಮಾಡಬಹುದಾಗಿದೆ. ನಿಮ್ಮ ಆಧಾರ್ ಕಾರ್ಡ್ ಮಾಡಿಸಿ 10 ವರ್ಷಗಳಾಗಿದ್ದರೆ, ಗುರುತು ಮತ್ತು ವಿಳಾಸದ ಪುರಾವೆಯನ್ನು ಆನ್ ಲೈನ್ ನಲ್ಲಿ (myAadhaar portal-https://myaadhaar.uidai.gov.in/portal) ಅಪ್ಡೇಟ್ ಮಾಡಲು ಸರ್ಕಾರ ಆಗಾಗ ಅವಕಾಶ ನೀಡುತ್ತದೆ. ಇದು ಉಚಿತ ಪ್ರಕ್ರಿಯೆಯಾಗಿದೆ.

ಇದನ್ನೂ ಓದಿ : ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!

Tags: Karnataka News beat
SendShareTweet
Previous Post

ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!

Next Post

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

Related Posts

ಭಾರತೀಯ ವಾಯುಪಡೆಯಲ್ಲಿ 142 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ವಾಯುಪಡೆಯಲ್ಲಿ 142 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದ ಐಐಟಿಯಲ್ಲಿ 2 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಪದವೀಧರರೇ ಗಮನಿಸಿ : ಈ ಬ್ಯಾಂಕ್‌ನಿಂದ ನಡೆಯಲಿದೆ 4 ಸಾವಿರ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವೀಧರರೇ ಗಮನಿಸಿ : ಈ ಬ್ಯಾಂಕ್‌ನಿಂದ ನಡೆಯಲಿದೆ 4 ಸಾವಿರ ಹುದ್ದೆಗಳ ನೇಮಕಾತಿ!

ESICಯಲ್ಲಿ 44 ಹುದ್ದೆಗಳ ನೇಮಕಾತಿ : ಸಂದರ್ಶನದ ಮೂಲಕ ನೇಮಕ.. 2.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ 44 ಹುದ್ದೆಗಳ ನೇಮಕಾತಿ : ಸಂದರ್ಶನದ ಮೂಲಕ ನೇಮಕ.. 2.4 ಲಕ್ಷ ರೂ. ಸಂಬಳ

Next Post
ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಮುಂಬೈ ಪಾಳಯದಲ್ಲಿ ಮತ್ತೆ ಗಾಯದ ಆತಂಕ : ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಂಡ್ಯ ಫಿಟ್ನೆಸ್ ತಲೆನೋವು!

ಮುಂಬೈ ಪಾಳಯದಲ್ಲಿ ಮತ್ತೆ ಗಾಯದ ಆತಂಕ : ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಂಡ್ಯ ಫಿಟ್ನೆಸ್ ತಲೆನೋವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat