ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

May 14, 2026
Share on WhatsappShare on FacebookShare on Twitter

ರಾಯ್ಪುರ : ಚೇಸ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟದ ನೆರವಿನಿಂದ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 6 ವಿಕೆಟ್‌ಗಳ ಜಯ ಸಾಧಿಸಿದೆ.

193 ರನ್‌ಗಳ ಗುರಿಯನ್ನು ಪಡೆದ ಆರ್‌ಸಿಬಿ ಇನ್ನೂ 5 ಎಸೆತ ಬಾಕಿ ಇರುವಂತೆಯೇ 4 ವಿಕೆಟ್‌ ನಷ್ಟಕ್ಕೆ 194 ರನ್‌ ಹೊಡೆದು ಜಯ ಸಾಧಿಸಿತು. ಈ ಜಯದಲ್ಲಿ ಪ್ರಮುಖ ಪಾತ್ರವಹಿಸಿದ್ದು ಕೊಹ್ಲಿ ಅವರ ಅಜೇಯ ಶತಕದ ಆಟ. ಆರಂಭಿಕ ಆಟಗಾರನಾಗಿ ಕಣಕ್ಕೆ ಇಳಿದ ಕೊಹ್ಲಿ 19.1 ಓವರ್‌ಗಳ ಕಾಲ ಮೈದಾನದಲ್ಲಿದ್ದು ತಂಡಕ್ಕೆ ಜಯವನ್ನು ತಂದುಕೊಟ್ಟರು.

ಆರಂಭದಿಂದಲೇ ಆಕ್ರಮಣಕ್ಕಾರಿ ಆಟವಾಡಿದ ಕೊಹ್ಲಿ 32 ಎಸೆತಗಳಲ್ಲಿ 50 ರನ್‌ ಹೊಡೆದರೆ 58 ಎಸೆತಗಳಲ್ಲಿ ಶತಕ ಬಾರಿಸಿದರು. ಅಂತಿಮವಾಗಿ 105 ರನ್‌(60 ಎಸೆತ, 11 ಬೌಂಡರಿ, 3 ಸಿಕ್ಸ್‌) ಹೊಡೆದು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಈ ಜಯದೊಂದಿಗೆ ಆರ್‌ಸಿಬಿ 12 ಪಂದ್ಯಗಳಿಂದ 1.053 ನೆಟ್‌ ರನ್‌ರೇಟ್‌ನೊಂದಿಗೆ 16 ಅಂಕ ಪಡೆದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ. 16 ಅಂಕ ಪಡೆದಿದ್ದರೂ 0.551 ನೆಟ್‌ ರನ್‌ರೇಟ್‌ ಹೊಂದಿರುವ ಗುಜರಾತ್‌ ಎರಡನೇ ಸ್ಥಾನದಲ್ಲಿದೆ.

𝙑𝙞𝙣𝙩𝙖𝙜𝙚 𝙑𝙞𝙧𝙖𝙩 🍿

Sumptuous strokes to delight Raipur 🎆

Updates ▶️ https://t.co/X27WecYjiZ#TATAIPL | #KhelBindaas | #RCBvKKR | @imVkohli pic.twitter.com/HPa2iJMSts

— IndianPremierLeague (@IPL) May 13, 2026

ಈ ಪಂದ್ಯದಲ್ಲಿ 78 ರನ್‌ ಹೊಡೆದಾಗ ಕೊಹ್ಲಿ ವಿಶಿಷ್ಟ ದಾಖಲೆ ನಿರ್ಮಿಸಿದರು. ಟಿ20 ಕ್ರಿಕೆಟಿನಲ್ಲಿ ಅತಿ ವೇಗವಾಗಿ 14 ಸಾವಿರ ರನ್‌ ಹೊಡೆದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕೊಹ್ಲಿ 407 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ನಿರ್ಮಿಸಿದರೆ ವಿಂಡೀಸ್‌ನ ಆಲ್‌ರೌಂಡರ್‌ ಕ್ರಿಸ್‌ ಗೇಲ್‌ 423, ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌ 423, ಇಂಗ್ಲೆಂಡಿನ ಜೋಸ್‌ ಬಟ್ಲರ್‌ 468 ಇನ್ನಿಂಗ್ಸ್‌ನಲ್ಲಿ 14 ಸಾವಿರ ರನ್‌ಗಳ ಗಡಿಯನ್ನು ದಾಟಿದ್ದರು.

ಈ ಸಾಧನೆಯ ಜೊತೆ ಕೊಹ್ಲಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೊಹ್ಲಿ ಇಲ್ಲಿಯವರೆಗೆ 10 ಶತಕ ಹೊಡೆದರೆ, ಅಭಿಷೇಕ್‌ ಶರ್ಮಾ 9 ಶತಕ ಹೊಡೆದು ಎರಡನೇ ಸ್ಥಾನದಲ್ಲಿದ್ದಾರೆ. ಕೆಎಲ್‌ ರಾಹುಲ್‌(8), ಸಂಜು ಸ್ಯಾಮ್ಸನ್‌(8), ರೋಹಿತ್‌ ಶರ್ಮಾ(8) ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ : ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

Tags: CricketIndiaKarnataka News beat
SendShareTweet
Previous Post

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

Next Post

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

Related Posts

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!
ಕ್ರೀಡೆ

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!

IPLನಲ್ಲಿ ವೈಫಲ್ಯಗಳ ನಡುವೆಯೂ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ
ಕ್ರೀಡೆ

IPLನಲ್ಲಿ ವೈಫಲ್ಯಗಳ ನಡುವೆಯೂ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

ರಾಯ್‌ಪುರದಲ್ಲಿ ಕಿಂಗ್ ಕೊಹ್ಲಿ ದರ್ಬಾರ್ : ದಾಖಲೆಗಳ ಸುರಿಮಳೆ!
ಕ್ರೀಡೆ

ರಾಯ್‌ಪುರದಲ್ಲಿ ಕಿಂಗ್ ಕೊಹ್ಲಿ ದರ್ಬಾರ್ : ದಾಖಲೆಗಳ ಸುರಿಮಳೆ!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!
ಕ್ರೀಡೆ

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

ಮುಂಬೈ ಪಾಳಯದಲ್ಲಿ ಮತ್ತೆ ಗಾಯದ ಆತಂಕ : ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಂಡ್ಯ ಫಿಟ್ನೆಸ್ ತಲೆನೋವು!
ಕ್ರೀಡೆ

ಮುಂಬೈ ಪಾಳಯದಲ್ಲಿ ಮತ್ತೆ ಗಾಯದ ಆತಂಕ : ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಂಡ್ಯ ಫಿಟ್ನೆಸ್ ತಲೆನೋವು!

ಟೀಂ ಇಂಡಿಯಾ ಕಂಬ್ಯಾಕ್ ಲೆಕ್ಕಾಚಾರದಿಂದ ದೂರ : RCB ಪರ ಆರ್ಭಟಿಸುತ್ತಿರುವ ಭುವನೇಶ್ವರ್ ಯಶಸ್ಸಿನ ಗುಟ್ಟೇನು?
ಕ್ರೀಡೆ

ಟೀಂ ಇಂಡಿಯಾ ಕಂಬ್ಯಾಕ್ ಲೆಕ್ಕಾಚಾರದಿಂದ ದೂರ : RCB ಪರ ಆರ್ಭಟಿಸುತ್ತಿರುವ ಭುವನೇಶ್ವರ್ ಯಶಸ್ಸಿನ ಗುಟ್ಟೇನು?

Next Post
ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 30 ಸಾವಿರ ರೂ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 30 ಸಾವಿರ ರೂ. ಸಂಬಳ

IPLನಲ್ಲಿ ವೈಫಲ್ಯಗಳ ನಡುವೆಯೂ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

IPLನಲ್ಲಿ ವೈಫಲ್ಯಗಳ ನಡುವೆಯೂ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

ಶಾಲಾ-ಕಾಲೇಜುಗಳಲ್ಲಿ ‘ಸೀಮಿತ ಸಾಂಪ್ರದಾಯಿಕ ಉಡುಪು’ ಧರಿಸಲು ಅನುಮತಿ ; ಸರ್ಕಾರದ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ!

ಶಾಲಾ-ಕಾಲೇಜುಗಳಲ್ಲಿ ‘ಸೀಮಿತ ಸಾಂಪ್ರದಾಯಿಕ ಉಡುಪು’ ಧರಿಸಲು ಅನುಮತಿ ; ಸರ್ಕಾರದ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 30 ಸಾವಿರ ರೂ. ಸಂಬಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 30 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat